Saturday, August 1, 2026
Homeಸೂರ್ಯಗಗನI ಎಪಿಎಂಸಿ ಬಳಿಯ ಶ್ರೀ ಆಂಜನೇಯ ಸ್ವಾಮಿ I ಗುಡಿಯಲ್ಲಿ ರಾಮನವಮಿ ಆಚರಣೆ I

I ಎಪಿಎಂಸಿ ಬಳಿಯ ಶ್ರೀ ಆಂಜನೇಯ ಸ್ವಾಮಿ I ಗುಡಿಯಲ್ಲಿ ರಾಮನವಮಿ ಆಚರಣೆ I

I ಎಪಿಎಂಸಿ ಬಳಿಯ ಶ್ರೀ ಆಂಜನೇಯ ಸ್ವಾಮಿ I ಗುಡಿಯಲ್ಲಿ ರಾಮನವಮಿ ಆಚರಣೆ I

ಶಿವಮೊಗ್ಗ:  ಪುರಾತನವಾದ ಶ್ರೀ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಸಹ ಶ್ರೀ ರಾಮನವಮಿ ಹಬ್ಬದ ಪ್ರಯುಕ್ತ ಎಪಿಎಂಸಿ ಆಟೋ ಚಾಲಕರು ಹಾಗೂ ಮಲೆನಾಡು ಆರ್ ಎಂ ಸಿ ಆಟೋ ಚಾಲಕರ ಸಂಘದ ವತಿಯಿಂದ ಈ ದಿವಸ ಪಾನಕ ಹಾಗೂ ಕೋಸಂಬರಿ ವಿತರಿಸುವುದರ ಮೂಲಕ ಸಾವಿರಾರು ಸಂಖ್ಯೆಯಲ್ಲಿ ಬಂದ ಭಕ್ತರಿಗೆ ಪ್ರಸಾದ ವಿನಿಯೋಗ ವಿತರಣೆ ಕಾರ್ಯಕ್ರಮ ಏರ್ಪಡಿಸಲಾಯಿತು .

ಈ ಒಂದು ಸಂದರ್ಭದಲ್ಲಿ ಪ್ರಮುಖರಾದ ಪ್ರಫುಲ್ಲ ಚಂದ್ರ ಹೆಚ್. ( ಕರ್ನಾಟಕ ನಾಡು ರಕ್ಷಣಾ ವೇದಿಕೆ ಆಟೋ ಘಟಕ ನಗರ ಅಧ್ಯಕ್ಷರು ) ಹಾಗೂ (ಮಲೆನಾಡು ಆರ್ ಎಂ ಸಿ ಆಟೋ ನಿಲ್ದಾಣದ ಅಧ್ಯಕ್ಷರು ) ಹಾಗೂ( ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ).ಚಂದ್ರಪ್ಪ ಟಿ. (ಶ್ರೀ ಆಂಜನೇಯ ಸ್ವಾಮಿ ಸೇವಾ ಸಮಿತಿ ಅಧ್ಯಕ್ಷರು )( ಮಲೆನಾಡು ಆರ್ ಎಂ ಸಿ ಆಟೋ ನಿಲ್ದಾಣದ ಗೌರವಾಧ್ಯಕ್ಷರು ). ಪ್ರಕಾಶ್ ಟಿ. ನಾಗ್ಯಾ ನಾಯಕ್. ನಾಗೇಶ್. ರವಿ ಅಣ್ಣ. ಆಕಾಶ್. ಪ್ರೇಮ್ ಕುಮಾರ್. ರಂಗನಾಥ್. ಮಂಜು ನಾಯಕ್. ರವಿ. ರುದ್ರೇಶ್. ಪರಶುರಾಮ್. ಭಾಷಣ.( ಮಲೆನಾಡು ಆರ್ ಎಮ್ ಸಿ ಆಟೋ ನಿಲ್ದಾಣದ ಉಪಾಧ್ಯಕ್ಷರು ). ಯತೀಶ. ಶಿವಕುಮಾರ್. ಶ್ಯಾಮ್ ಭೋವಿ. ಹೊನ್ನಪ್ಪ. ಲೋಕೇಶ್.ಕುಮಾರ್. ಪ್ರವೀಣ. ವಿಜಯ್ ಕುಮಾರ್ (ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಜಿಲ್ಲಾ ಉಪಾಧ್ಯಕ್ಷರು ).ಹಾಗೂ ಇನ್ನಿತರ ಪ್ರಮುಖರು ಈ ಒಂದು ಅದ್ದೂರಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ವಿಶೇಷವೇನೆಂದರೆ ಗೋಪಾಲನಗರದಲ್ಲಿ ಭಜನೆಯಲ್ಲಿ ಪ್ರಸಿದ್ಧಿಯಾಗಿರುವ ರಂಗಣ್ಣ ಹಾಗೂ ತಂಡದವರಿಂದ ಭಜನಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು..

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I