Sunday, August 2, 2026
Homeಸೂರ್ಯಗಗನI ಭಗವಾನ್ ಮಹಾವೀರರ 2625ನೇ ಜಯಂತೋತ್ಸವ I ಭಾಗಿಯಾದ ಶಾಸಕ ಚೆನ್ನಬಸಪ್ಪ I

I ಭಗವಾನ್ ಮಹಾವೀರರ 2625ನೇ ಜಯಂತೋತ್ಸವ I ಭಾಗಿಯಾದ ಶಾಸಕ ಚೆನ್ನಬಸಪ್ಪ I

I ಭಗವಾನ್ ಮಹಾವೀರರ 2625ನೇ ಜಯಂತೋತ್ಸವ I ಭಾಗಿಯಾದ ಶಾಸಕ ಚೆನ್ನಬಸಪ್ಪ I
   ಶಿವಮೊಗ್ಗ : ಅಹಿಂಸೆ, ಕ್ಷಮೆ ಮತ್ತು ಪರಧರ್ಮ ಸಹಿಷ್ಣುತೆಯ ಮಹಾನ್ ಸಂದೇಶವನ್ನು ಜಗತ್ತಿಗೆ ಸಾರಿದ ತೀರ್ಥಂಕರ ಭಗವಾನ್ ಮಹಾವೀರರ 2625ನೇ ಜಯಂತೋತ್ಸವದ ಪವಿತ್ರ ಸಂದರ್ಭದಲ್ಲಿ, ಇಂದು ಶಿವಮೊಗ್ಗದ ಬಸವೇಶ್ವರ ನಗರದ ದಿಗಂಬರ ಜೈನ್ ಸಂಘದ ಶ್ರೀ ಆದಿನಾಥ ಜಿನ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶೇಷ ಪೂಜಾ ಕೈಂಕರ್ಯ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಕ್ತಿಪೂರ್ವಕವಾಗಿ ಶಾಸಕ ಚೆನ್ನಬಸಪ್ಪನವರು ಪಾಲ್ಗೊಂಡರು
ಕಾರ್ಯಕ್ರಮದಲ್ಲಿ  ವಿಧಾನ ಪರಿಷತ್ ಸದಸ್ಯರಾದ  ಬಲ್ಕೀಶ್ ಬಾನು, ದಿಗಂಬರ ಜೈನ ಸಂಘದ ಅಧ್ಯಕ್ಷರಾದ ಜಯರಾಜ ಬಿ ಪಾಂಡಿ, ಜೈನ್ ಸಮಾಜದ ಪದಾಧಿಕಾರಿಗಳು ಉಪಸ್ಥಿತರಿದ್ದರು.
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I