Friday, 18 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I ಸೂರ್ಯಗಗನ I ತಿಲಕ್ ನಗರದ ಹೊಟೇಲ್‌ ಹಾಗೂ ಜ್ಯೂಸ್ ಸೆಂಟರ್ ಮೇಲೆ I ದಿಢೀರ್ ಮೈತ್ರಿ ದಾಳಿ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I ಸೂರ್ಯಗಗನ I ತಿಲಕ್ ನಗರದ ಹೊಟೇಲ್‌ ಹಾಗೂ ಜ್ಯೂಸ್ ಸೆಂಟರ್ ಮೇಲೆ I ದಿಢೀರ್ ಮೈತ್ರಿ ದಾಳಿ I
ಸೂರ್ಯಗಗನ

I ಸೋಷಿಯಲ್ ಮೀಡಿಯಾ ವೇದಿಕೆಗಳ ಜವಾಬ್ದಾರಿಯುತ ಬಳಕೆ I ಅರ್ಥಪೂರ್ಣ ಸಂವಾದ I

I ಸೋಷಿಯಲ್ ಮೀಡಿಯಾ ವೇದಿಕೆಗಳ ಜವಾಬ್ದಾರಿಯುತ ಬಳಕೆ I ಅರ್ಥಪೂರ್ಣ ಸಂವಾದ I   ಶಿವಮೊಗ್ಗ : ನಗರದ ಶಾಂತಿ, ಸುಭದ್ರತೆ ಹಾಗೂ ಸೋಷಿಯಲ್ ಮೀಡಿಯಾ ವೇದಿಕೆಗಳ ಜವಾಬ್ದಾರಿಯುತ ಬಳಕೆಯ ಕುರಿತು ಇಂದು ಶಿವಮೊಗ್ಗದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ (SP…
I ಸೋಷಿಯಲ್ ಮೀಡಿಯಾ ವೇದಿಕೆಗಳ ಜವಾಬ್ದಾರಿಯುತ ಬಳಕೆ I ಅರ್ಥಪೂರ್ಣ ಸಂವಾದ I
  ಶಿವಮೊಗ್ಗ : ನಗರದ ಶಾಂತಿ, ಸುಭದ್ರತೆ ಹಾಗೂ ಸೋಷಿಯಲ್ ಮೀಡಿಯಾ ವೇದಿಕೆಗಳ ಜವಾಬ್ದಾರಿಯುತ ಬಳಕೆಯ ಕುರಿತು ಇಂದು ಶಿವಮೊಗ್ಗದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ (SP Office) ಆಯೋಜಿಸಲಾಗಿದ್ದ ವಿಶೇಷ ಸಭೆಯಲ್ಲಿ ಶಾಸಕರಾದ ಎಸ್.ಎನ್ ಚೆನ್ನಬಸಪ್ಪನವರು ಪಾಲ್ಗೊಂಡರು,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ   ಬಿ. ನಿಖಿಲ್, ಐಪಿಎಸ್, ಅನವರತ ಫೌಂಡೇಶನ್‌ನ ಸದಸ್ಯರು ಹಾಗೂ ನಮ್ಮ ಶಿವಮೊಗ್ಗ ಜಿಲ್ಲೆಯ ಪ್ರಮುಖ ಸೋಷಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್‌ಗಳು ಮತ್ತು ಕಂಟೆಂಟ್ ಕ್ರಿಯೇಟರ್‌ಗಳ ಸಮ್ಮುಖದಲ್ಲಿ ಈ ಅರ್ಥಪೂರ್ಣ ಸಂವಾದ ನಡೆಯಿತು.
ಇಂದಿನ ಡಿಜಿಟಲ್ ಯುಗದಲ್ಲಿ ಮಾಹಿತಿಯ ಪ್ರಸಾರವು ಅತ್ಯಂತ ವೇಗವಾಗಿದ್ದು, ಸಕಾರಾತ್ಮಕ ವಿಚಾರಗಳನ್ನು ಜನರಿಗೆ ತಲುಪಿಸುವಲ್ಲಿ ಇನ್‌ಫ್ಲುಯೆನ್ಸರ್‌ಗಳ ಪಾತ್ರ ದೊಡ್ಡದಿದೆ. ಸಾರ್ವಜನಿಕ ಜಾಗೃತಿ ಮೂಡಿಸಲು ಪೊಲೀಸ್ ಇಲಾಖೆಯೊಂದಿಗೆ ಕೈಜೋಡಿಸುವ ಕುರಿತು ಸಭೆಯಲ್ಲಿ ವಿಸ್ತಾರವಾಗಿ ಚರ್ಚಿಸಲಾಯಿತು. ನಮ್ಮ ಯುವ ಕಂಟೆಂಟ್ ಕ್ರಿಯೇಟರ್‌ಗಳ ಸೃಜನಶೀಲತೆ ಶಿವಮೊಗ್ಗದ ಸರ್ವತೋಮುಖ ಏಳಿಗೆಗೆ ಪೂರಕವಾಗಲಿ ಎಂಬುದು ನಮ್ಮ ಆಶಯವಾಗಿದೆ ಎಂದು ಎಸ್.ಎನ್ ಚೆನ್ನಬಸಪ್ಪನವರು ತಿಳಿಸಿದ್ದಾರೆ
Gara Srinivas

Gara Srinivas

Leave a comment

error: Content is protected !!