Sunday, 20 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I
ಸೂರ್ಯಗಗನ

I ಡಾ.ಮನಮೋಹನ್ ಸಿಂಗ್ ವಿವಿಯಿಂದ I ತಗಡೂರು ಸುಜಾತಗೆ ಪಿಎಚ್‌ಡಿ ಪದವಿ I

I ಡಾ.ಮನಮೋಹನ್ ಸಿಂಗ್ ವಿವಿಯಿಂದ I ತಗಡೂರು ಸುಜಾತಗೆ ಪಿಎಚ್‌ಡಿ ಪದವಿ I ಬೆಂಗಳೂರು : ಬೆಂಗಳೂರು ಕೇಂದ್ರದ ಡಾ.ಮನಮೋಹನ್ ಸಿಂಗ್ ವಿಶ್ವವಿದ್ಯಾಲಯದ ಜಾಗತಿಕ ಭಾಷೆಗಳ ಕೇಂದ್ರದ ಪ್ರೆಂಚ್ ಭಾಷೆಯ ಉಪನ್ಯಾಸಕಿಯಾದ ತಗಡೂರು ಹಾಲಪ್ಪಗೌಡ ಸುಜಾತ (ಟಿ.ಪಿ.ಸುಜಾತ ಸ್ವಾಮಿ) ಅವರಿಗೆ ಪಿಎಚ್‌ಡಿ…

I ಡಾ.ಮನಮೋಹನ್ ಸಿಂಗ್ ವಿವಿಯಿಂದ I ತಗಡೂರು ಸುಜಾತಗೆ ಪಿಎಚ್‌ಡಿ ಪದವಿ I

ಬೆಂಗಳೂರು : ಬೆಂಗಳೂರು ಕೇಂದ್ರದ ಡಾ.ಮನಮೋಹನ್ ಸಿಂಗ್ ವಿಶ್ವವಿದ್ಯಾಲಯದ ಜಾಗತಿಕ ಭಾಷೆಗಳ ಕೇಂದ್ರದ ಪ್ರೆಂಚ್ ಭಾಷೆಯ ಉಪನ್ಯಾಸಕಿಯಾದ ತಗಡೂರು ಹಾಲಪ್ಪಗೌಡ ಸುಜಾತ (ಟಿ.ಪಿ.ಸುಜಾತ ಸ್ವಾಮಿ) ಅವರಿಗೆ ಪಿಎಚ್‌ಡಿ ನೀಡಲಾಗಿದೆ.

ಎರಡು ಮಹಾ ಸಾಂಕ್ರಾಮಿಕ ರೋಗಗಳಾದ 1918 ರ ಸ್ಪ್ಯಾನಿಷ್ ಜ್ವರ ಮತ್ತು 2019 ರ ಕೋವಿಡ್- 19 ರ ಸಂದರ್ಭದಲ್ಲಿ ರಾಷ್ಟ್ರದ ಮುಖ್ಯಸ್ಥರ ಪಾತ್ರದ ಹೋಲಿಕೆ ಕುರಿತು ಡಾ.ಮನಮೋಹನ್ ಸಿಂಗ್ ವಿವಿ ಪ್ರೊ.ಜ್ಯೋತಿ ವೆಂಕಟೇಶ್ ಅವರ ಮಾರ್ಗದರ್ಶನದಲ್ಲಿ ಪ್ರಬಂಧ ಮಂಡಿಸಿದ್ದು, ಈ ಪ್ರಬಂಧಕ್ಕೆ ಪಿಎಚ್‌ಡಿ ದೊರೆತಿದೆ. ತಗಡೂರು ಹಾಲಪ್ಪಗೌಡ ಮತ್ತು ರತ್ನಮ್ಮ ಅವರ ಸುಪುತ್ರಿಯಾಗಿರುವ ಟಿ.ಪಿ.ಸುಜಾತ ಅವರು ಹೈಕೋರ್ಟ್ ವಕೀಲರಾದ ಕುಮಾರಸ್ವಾಮಿ ಸ್ವಾಮಿ ಅವರ ಪತ್ನಿ.ಪ್ರೆಂಚ್ ಭಾಷೆಯಲ್ಲಿಯೇ ಅಧ್ಯಯನ ಮಾಡಿ ಪ್ರಬಂಧ ಮಂಡನೆ ಮಾಡಿ ಪಿಎಚ್‌ಡಿ ಪಡೆದಿರುವ ಟಿ.ಪಿ.ಸುಜಾತ ಅವರನ್ನು ತಗಡೂರು, ಮಾರನಗೆರೆ ಗ್ರಾಮಸ್ಥರು ಸೇರಿದಂತೆ ಸಂಘ ಸಂಸ್ಥೆಗಳು ಅಭಿನಂದಿಸಿವೆ.

Gara Srinivas

Gara Srinivas

Leave a comment

error: Content is protected !!