Sunday, 20 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I
ಸೂರ್ಯಗಗನ

I ಆದರ್ಶ ಕಾಲೋನಿಗೆ ಕೆ. ಈ. ಕಾಂತೇಶ್ ಭೇಟಿ I ಮಳೆಹಾನಿ ಪರಿಶೀಲನೆ I

I ಆದರ್ಶ ಕಾಲೋನಿಗೆ ಕೆ. ಈ. ಕಾಂತೇಶ್ ಭೇಟಿ I ಮಳೆಹಾನಿ ಪರಿಶೀಲನೆ I ಶಿವಮೊಗ್ಗ: ಇತ್ತೀಚಿಗೆ ನಗರದ ವಾರ್ಡ್ ನಂ.7 ರ ಆದರ್ಶ ಕಾಲೋನಿಯಲ್ಲಿ ಸುರಿದ ಭಾರಿ ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಮಹಾನಗರ ಪಾಲಿಕೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದಂತಹ ಲಕ್ಷ್ಮಿ ಮತ್ತು ಯುವ…

I ಆದರ್ಶ ಕಾಲೋನಿಗೆ ಕೆ. ಈ. ಕಾಂತೇಶ್ ಭೇಟಿ I ಮಳೆಹಾನಿ ಪರಿಶೀಲನೆ I

ಶಿವಮೊಗ್ಗ: ಇತ್ತೀಚಿಗೆ ನಗರದ ವಾರ್ಡ್ ನಂ.7 ರ ಆದರ್ಶ ಕಾಲೋನಿಯಲ್ಲಿ ಸುರಿದ ಭಾರಿ ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಮಹಾನಗರ ಪಾಲಿಕೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದಂತಹ ಲಕ್ಷ್ಮಿ ಮತ್ತು ಯುವ ಮುಖಂಡ ಕೆ. ಈ. ಕಾಂತೇಶ್ ಗುರುವಾರ ಬೆಳಿಗ್ಗೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.

ಸ್ಥಳದಲ್ಲಿ ಹಾಜರಿದ್ದ ಆದರ್ಶ ಕಾಲೋನಿಯ ಮಳೆಹಾನಿಗೊಳಗಾದ ನಿವಾಸಿಗಳ ಸಮಸ್ಯೆಗಳನ್ನು ವಿಚಾರಿಸಿದರು.

ಇಲ್ಲಿ ರಾಜಕಾಲುವೆ ಮತ್ತು 3 ಚರಂಡಿಗಳು ಸಂಪೂರ್ಣ ಮಳೆ ನೀರಿನಿಂದ ಉಕ್ಕಿ ಹರಿದು, ಸುಮಾರು 25-30 ಮನೆಗಳ ಒಳಗೆ 5-6 ಅಡಿ ಮಳೆ ನೀರು ನುಗ್ಗಿ ಹಾನಿಗೊಳಗಾದ ಬಗ್ಗೆ ವಿಚಾರಿಸಿ ತಿಳಿದುಕೊಂಡರು.

ಆದರ್ಶ ಕಾಲೋನಿ ನಿವಾಸಿಗಳಿಗೆ ಪ್ರತಿ ವರ್ಷ ಅತಿಯಾದ ಮಳೆಯಿಂದ ಹಾನಿ ಸಂಬಂವಿಸುತ್ತಿತ್ತು, ಕೂಡಲೇ ಆದರ್ಶ ಕಾಲೋನಿಯ 2 ಡೆತ್ ಸ್ಟ್ರಾಬ್‌ ಗಳನ್ನ ಕನಿಷ್ಠ 2 1/2 ಅಡಿ ಎತ್ತರಕ್ಕೆ ಎರಿಸಿ ನಮಸ್ಯೆಯನ್ನು ಬಗೆಹರಿಸಲು ಕಾಂತೇಶ್ ರವರು ಸ್ಥಳಕ್ಕೆ ಆಗಮಿಸಿದ ಮಹಾನಗರ ಪಾಲಿಕೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದಂತಹ ಲಕ್ಷ್ಮಿ ಅವರನ್ನು ಕೋರಿದರು.

ಈ ಸಂದರ್ಭದಲ್ಲಿ ಹೋರಾಟಗಾರರಾದ ಕಲ್ಲೂರು ಮೇಘರಾಜ, ಕೆ ನಾಗರಾಜ, ಶ್ರೀಮತಿ ಜಯಮ್ಮ, ಶ್ರೀಮತಿ ಲತಾ, ಶ್ರೀಮತಿ ರಶ್ಮಿ, ಪೂವಯ್ಯ ಮುಂತಾದವರು ಹಾಜರಿದ್ದರು.

Gara Srinivas

Gara Srinivas

Leave a comment

error: Content is protected !!