Friday, 18 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I ಸೂರ್ಯಗಗನ I ತಿಲಕ್ ನಗರದ ಹೊಟೇಲ್‌ ಹಾಗೂ ಜ್ಯೂಸ್ ಸೆಂಟರ್ ಮೇಲೆ I ದಿಢೀರ್ ಮೈತ್ರಿ ದಾಳಿ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I ಸೂರ್ಯಗಗನ I ತಿಲಕ್ ನಗರದ ಹೊಟೇಲ್‌ ಹಾಗೂ ಜ್ಯೂಸ್ ಸೆಂಟರ್ ಮೇಲೆ I ದಿಢೀರ್ ಮೈತ್ರಿ ದಾಳಿ I
ಸೂರ್ಯಗಗನ

I ಕ್ರೀಡಾ ಚಟುವಟಿಕೆಗಳಿಂದ ಸದೃಢ ಸಮಾಜ ನಿರ್ಮಾಣ I ಶಾಸಕ ಎಸ್.ಎನ್ ಚೆನ್ನಬಸಪ್ಪ I

I ಕ್ರೀಡಾ ಚಟುವಟಿಕೆಗಳಿಂದ ಸದೃಢ ಸಮಾಜ ನಿರ್ಮಾಣ I ಶಾಸಕ ಎಸ್.ಎನ್ ಚೆನ್ನಬಸಪ್ಪ I ಶಿವಮೊಗ್ಗ : ಬಸವಸಂಗಮ ಶಿವಮೊಗ್ಗ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕ್ರಿಕೆಟ್ ಟೂರ್ನಮೆಂಟ್‌ನ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಎಸ್.ಎನ್ ಚೆನ್ನಬಸಪ್ಪನವರು ಚಾಲನೆ ನೀಡಿದರು   ಕ್ರೀಡೆಗಳು ಕೇವಲ ದೈಹಿಕ…
I ಕ್ರೀಡಾ ಚಟುವಟಿಕೆಗಳಿಂದ ಸದೃಢ ಸಮಾಜ ನಿರ್ಮಾಣ I ಶಾಸಕ ಎಸ್.ಎನ್ ಚೆನ್ನಬಸಪ್ಪ I
ಶಿವಮೊಗ್ಗ : ಬಸವಸಂಗಮ ಶಿವಮೊಗ್ಗ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕ್ರಿಕೆಟ್ ಟೂರ್ನಮೆಂಟ್‌ನ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಎಸ್.ಎನ್ ಚೆನ್ನಬಸಪ್ಪನವರು ಚಾಲನೆ ನೀಡಿದರು
  ಕ್ರೀಡೆಗಳು ಕೇವಲ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸುವುದು ಮಾತ್ರವಲ್ಲದೆ, ಯುವಜನತೆಯಲ್ಲಿ ಶಿಸ್ತು, ಸಂಘಟನಾ ಚಾತುರ್ಯ ಮತ್ತು ಸೌಹಾರ್ದತೆಯನ್ನು ಬೆಳೆಸುತ್ತವೆ. ಇಂತಹ ಉತ್ತಮ ಕ್ರೀಡಾಕೂಟವನ್ನು ಆಯೋಜಿಸಿರುವ ಬಸವಸಂಗಮ ತಂಡದ ಪ್ರಯತ್ನ ಶ್ಲಾಘನೀಯ ಎಂದು ಅಭಿಪ್ರಾಯಿಸಿದರು ಈ ಸಂದರ್ಭದಲ್ಲಿ ವೀರಶೈವ ಸಮುದಾಯದ ಮುಖಂಡರು ಹಾಗೂ ಬಿಜೆಪಿಯ ಪ್ರಮುಖರು ಉಪಸ್ಥಿತರಿದ್ದರು.
Gara Srinivas

Gara Srinivas

Leave a comment

error: Content is protected !!