Friday, 18 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I ಸೂರ್ಯಗಗನ I ತಿಲಕ್ ನಗರದ ಹೊಟೇಲ್‌ ಹಾಗೂ ಜ್ಯೂಸ್ ಸೆಂಟರ್ ಮೇಲೆ I ದಿಢೀರ್ ಮೈತ್ರಿ ದಾಳಿ I ಸೂರ್ಯಗಗನ I ಶಿವಮೊಗ್ಗದಲ್ಲಿ ರೌಡಿ ಆಸಾಮಿಗಳ ಮನೆಗಳ ಮೇಲೆ ಪೊಲೀಸರ ದಾಳಿ I ಪರಿಶೀಲನೆ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I ಸೂರ್ಯಗಗನ I ತಿಲಕ್ ನಗರದ ಹೊಟೇಲ್‌ ಹಾಗೂ ಜ್ಯೂಸ್ ಸೆಂಟರ್ ಮೇಲೆ I ದಿಢೀರ್ ಮೈತ್ರಿ ದಾಳಿ I ಸೂರ್ಯಗಗನ I ಶಿವಮೊಗ್ಗದಲ್ಲಿ ರೌಡಿ ಆಸಾಮಿಗಳ ಮನೆಗಳ ಮೇಲೆ ಪೊಲೀಸರ ದಾಳಿ I ಪರಿಶೀಲನೆ I
ಸೂರ್ಯಗಗನ

I ಜೆಸಿಐ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ ವತಿಯಿಂದ ಬಾಕ್ಸ್ ಕ್ರಿಕೆಟ್ ಟೂರ್ನಮೆಂಟ್ I ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಕ್ರಿಕೆಟ್ ಚಾಂಪಿಯನ್ I

I ಜೆಸಿಐ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ ವತಿಯಿಂದ ಬಾಕ್ಸ್ ಕ್ರಿಕೆಟ್ ಟೂರ್ನಮೆಂಟ್ I ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಕ್ರಿಕೆಟ್ ಚಾಂಪಿಯನ್ I ಶಿವಮೊಗ್ಗ: ಜೆಸಿಐ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ ವತಿಯಿಂದ ಆಯೋಜಿಸಿದ್ದ ಬಾಕ್ಸ್ ಕ್ರಿಕೆಟ್ ಟೂರ್ನಮೆಂಟ್ 2.0 ಕ್ರೀಡಾಕೂಟದಲ್ಲಿ…

I ಜೆಸಿಐ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ ವತಿಯಿಂದ ಬಾಕ್ಸ್ ಕ್ರಿಕೆಟ್ ಟೂರ್ನಮೆಂಟ್ I ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಕ್ರಿಕೆಟ್ ಚಾಂಪಿಯನ್ I

ಶಿವಮೊಗ್ಗ: ಜೆಸಿಐ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ ವತಿಯಿಂದ ಆಯೋಜಿಸಿದ್ದ ಬಾಕ್ಸ್ ಕ್ರಿಕೆಟ್ ಟೂರ್ನಮೆಂಟ್ 2.0 ಕ್ರೀಡಾಕೂಟದಲ್ಲಿ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಗಾಡಿಕೊಪ್ಪದ ಸ್ಪೋರ್ಟ್ಸ್ ಜೋನ್‌ನಲ್ಲಿ ಆಯೋಜಿಸಿದ್ದ ಬಾಕ್ಸ್ ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ ಈ ಬಾರಿ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಸಂಸ್ಥೆಯು ಈ ಸಲ ಕಪ್ ನಮ್ದೆ ಎನ್ನುವ ಘೋಷವಾಕ್ಯದೊಂದಿಗೆ ಕಣಕ್ಕಿಳಿದು ಎರಡನೇ ಬಾರಿಯೂ ಕೂಡ ಪ್ರಥಮ ಸ್ಥಾನ ಪಡೆಯುವುದರ ಮೂಲಕ ಜೆಸಿಐ ಸಂಸ್ಥೆಯಲ್ಲಿ ಇತಿಹಾಸ ಸೃಷ್ಟಿಸಿದೆ.

ಸಹ್ಯಾದ್ರಿ ಸ್ಮ್ಯಾಶರ್ಸ್ ತಂಡದ ನಾಯಕ ಸಂತೋಷ ಕುಮಾರ್ ಉತ್ತಮವಾದ ಪ್ರದರ್ಶನ ನೀಡಿ ಒಟ್ಟು 16 ವಿಕೆಟ್ ಮತ್ತು ಒಟ್ಟು 86 ರನ್ ಹೋಡಿಯುವುದರ ಮೂಲಕ ಹೈಯೆಸ್ಟ್ ವಿಕೆಟ್ ಟೇಕರ್ ಎಂಬ ಪ್ರಶಸ್ತಿ ತಮ್ಮ ಪಾಲಿಗೆ ಪಡೆದುಕೊಂಡಿದ್ದಾರೆ.

ತಂಡದ ಎಲ್ಲ ಆಟಗಾರರಾದ ಈಶ್ವರ್, ನಿತೀನ್, ಸಂತೂ, ಅಭಿಷೇಕ, ಅನುಷ್ ಗೌಡ, ಉಮಾಮಣಿ, ಸಿಂಚನ, ಸಿ.ಕೆ.ವಿಜಯ್ ಕುಮಾರ್, ದಿಗಂತ್ ಮಂಜುನಾಥ್ ಮತ್ತಿತ್ತರು ಉತ್ತಮವಾದ ಪ್ರದರ್ಶನ ನೀಡುವುದರ ಮೂಲಕ ಪ್ರಥಮ ಸ್ಥಾನ ಪಡೆಯಲು ಸಹಕಾರಿಯಾಗಿದೆ. ಸಹ್ಯಾದ್ರಿ ಸ್ಮ್ಯಾಶರ್ಸ್ ತಂಡದ ಮಾಲೀಕ ಸುರೇಂದ್ರ ಕೋಟ್ಯಾನ್ ತಂಡದ ಸಂಪೂರ್ಣ ಜವಾರ್ಬ್ದಾರಿ ಪಡೆದು ಉತ್ತಮವಾದ ಓನರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ವಲಯ 24ರ ಸಹಾಕಾರದೊಂದಿಗೆ ಕ್ರೀಡಾಕೂಟ ಉತ್ತಮ ಯಶಸ್ವಿಯಾಗಿ ಮೂಡಿಬಂದಿದೆ.

ಕೆ.ಎಸ್.ಈಶ್ವರಪ್ಪ ಕ್ರೀಡಾಕೂಟಕ್ಕೆ ಚಾಲನೆ ನೀಡಿದ್ದರು. ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಜೆಸಿಐ ವಲಯ ನಿರ್ದೇಶಕ ಜಿ.ಗಣೇಶ್ ಮತ್ತಿತರರ ಗಣ್ಯರು ಪಾಲ್ಗೊಂಡಿದ್ದರು.

Gara Srinivas

Gara Srinivas

Leave a comment

error: Content is protected !!