Saturday, August 1, 2026
Homeಸೂರ್ಯಗಗನI ಡಾ.ಬೇಲೂರು ರಘುನಂದನ್ ಹಾಗೂ ರೇಖಾ.ಜಿ.ಎಂ ರವರಿಗೆ I ನಮ್ಮ ಹಳ್ಳಿ ಥಿಯೇಟರ್ ನ ವಾರ್ಷಿಕ...

I ಡಾ.ಬೇಲೂರು ರಘುನಂದನ್ ಹಾಗೂ ರೇಖಾ.ಜಿ.ಎಂ ರವರಿಗೆ I ನಮ್ಮ ಹಳ್ಳಿ ಥಿಯೇಟರ್ ನ ವಾರ್ಷಿಕ ಪ್ರಶಸ್ತಿ ಪ್ರಕಟ I

I ಡಾ.ಬೇಲೂರು ರಘುನಂದನ್ ಹಾಗೂ ರೇಖಾ.ಜಿ.ಎಂ ರವರಿಗೆ I ನಮ್ಮ ಹಳ್ಳಿ ಥಿಯೇಟರ್ ನ ವಾರ್ಷಿಕ ಪ್ರಶಸ್ತಿ ಪ್ರಕಟ I
ಶಿವಮೊಗ್ಗ : ನಮ್ಮ ಹಳ್ಳಿ ಥಿಯೇಟರ್ ನೀಡುವ 2025-26 ನೇ ಸಾಲಿನ ವಾರ್ಷಿಕ ಪ್ರಶಸ್ತಿಯನ್ನು ಘೋಷಿಸಿದ್ದು ರಂಗಭೂಮಿಯ ಸಾಧನೆಗಾಗಿ ಖ್ಯಾತ ರಂಗಕರ್ಮಿ ಡಾ.ಬೇಲೂರು ರಘುನಂದನ್ ಹಾಗೂ ಸಮಾಜಸೇವೆಗಾಗಿ  ರೇಖಾ ಜಿ.ಎಂ ರವರಿಗೆ ಈ ಬಾರಿಯ ಪ್ರಶಸ್ತಿ ಪ್ರಕಟವಾಗಿದೆ ಎಂದು ನಮ್ಮ ಹಳ್ಳಿ ಥಿಯೇಟರ್ ತಂಡದ ಅಧ್ಯಕ್ಷರಾದ ಚೇತನ್.ಸಿ ತಿಳಿಸಿದ್ದಾರೆ.
        ಪ್ರಶಸ್ತಿಯು ನಗದು, ಪ್ರಶಸ್ತಿ ಫಲಕ, ಪ್ರಶಸ್ತಿ ಪತ್ರವನ್ನು ಒಳಗೊಂಡಿದ್ದು ಸನ್ಮಾನ ಕಾರ್ಯಕ್ರಮವನ್ನು ಏಪ್ರಿಲ್ 27 ರಂದು ಕರ್ನಾಟಕ ಸಂಘದಲ್ಲಿ ನಡೆಯುವ ಮನಃಸ್ಫೂರ್ತಿ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಪ್ರಧಾನ ಮಾಡಲಾಗುವುದು. ಈ ಮೊದಲು ಈ ಪ್ರಶಸ್ತಿಗೆ ಪದ್ಮಶ್ರೀ ಹಾಜಬ್ಬ, ಡಾ.ವಿ.ಎಲ್.ಎಸ್.ಕುಮಾರ್, ಡಾ.ರಜನಿ.ಎ.ಪೈ, ಮಾಲತಿ.ಎಸ್, ಸಂದೇಶ್ ಜವಳಿ, ಪುರುಷೋತ್ತಮ ತಲವಾಟ, ಸೇತುರಾಂ, ಗಣೇಶ್ ಮಾಸ್ಟರ್, ಡಾ.ಸಂಧ್ಯಾ ಕಾವೇರಿ .ಡಾ.ಗಜಾನನ ಶರ್ಮಾ, ದಾಕ್ಷಾಯಿಣಿ ಭಟ್, ಜನಾರ್ಧನ್ ರವರು ಭಾಜನರಾಗಿದ್ದರು.
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I