Thursday, 5 November 2026 — Suryagagana
03:56 AM
ಸೂರ್ಯಗಗನ I ಶೋಷಿತ ಸಮುದಾಯದ ಮೇಲಿನ ವಂಚನೆ I ನೇರನೇಮಕಾತಿಯಲ್ಲಿನ ಭ್ರಷ್ಟಾಚಾರ ಖಂಡಿಸಿ I ಕರ್ನಾಟಕ ಮಾದರ ಮಹಾಸಭಾದಿಂದ ಬೇಟಿ, ಮನವಿ ಸಲ್ಲಿಕೆ I ಸೂರ್ಯಗಗನ I ಕರವೇ  ಸ್ವಾಭಿಮಾನಿ ಬಣದಿಂದ I 71ನೇ ಕನ್ನಡ ರಾಜ್ಯೋತ್ಸವ ಆಚರಣೆ I ಸೂರ್ಯಗಗನ I ವಿಜೃಂಭಣೆಯ ಕನ್ನಡ ರಾಜ್ಯೋತ್ಸವ I ಭಾಷೆ, ಸಂಸ್ಕೃತಿ ಹಾಗೂ ಸೌಹಾರ್ದತೆಯ ಸಂರಕ್ಷಣೆಗೆ I ಜಿಲ್ಲಾಧಿಕಾರಿಗಳ ಕರೆ I ಸೂರ್ಯಗಗನ I ಭದ್ರಾವತಿಯಲ್ಲಿ ಬೆಳಗಾವಿಯಲ್ಲಿ ನಡೆಯುವ I ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯ ಸಮ್ಮೇಳನ ಲಾಂಛನ ಬಿಡುಗಡೆ I ಸೂರ್ಯಗಗನ I ನ. 6ರಿಂದ ಹಾಪ್ ಕಾಮ್ಸ್‌ನಲ್ಲಿ I ದೇಶಿ, ವಿದೇಶಿ ಹಣ್ಣುಗಳ ಮಾರಾಟ ಮಳಿಗೆ ಉದ್ಘಾಟನೆ I ಆರ್. ವಿಜಯಕುಮಾರ್ I ಸೂರ್ಯಗಗನ I ಹಾಲಿನ ದರ ಏರಿಕೆ ಸ್ವಾಗತಾರ್ಹ I ಗ್ರಾಹಕರ ಹೊರೆ ಸರ್ಕಾರವೇ ಭರಿಸಲಿ I ನರಸಿಂಹ ಗಂಧದಮನೆ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I ಸೂರ್ಯಗಗನ I ಶೋಷಿತ ಸಮುದಾಯದ ಮೇಲಿನ ವಂಚನೆ I ನೇರನೇಮಕಾತಿಯಲ್ಲಿನ ಭ್ರಷ್ಟಾಚಾರ ಖಂಡಿಸಿ I ಕರ್ನಾಟಕ ಮಾದರ ಮಹಾಸಭಾದಿಂದ ಬೇಟಿ, ಮನವಿ ಸಲ್ಲಿಕೆ I ಸೂರ್ಯಗಗನ I ಕರವೇ  ಸ್ವಾಭಿಮಾನಿ ಬಣದಿಂದ I 71ನೇ ಕನ್ನಡ ರಾಜ್ಯೋತ್ಸವ ಆಚರಣೆ I ಸೂರ್ಯಗಗನ I ವಿಜೃಂಭಣೆಯ ಕನ್ನಡ ರಾಜ್ಯೋತ್ಸವ I ಭಾಷೆ, ಸಂಸ್ಕೃತಿ ಹಾಗೂ ಸೌಹಾರ್ದತೆಯ ಸಂರಕ್ಷಣೆಗೆ I ಜಿಲ್ಲಾಧಿಕಾರಿಗಳ ಕರೆ I ಸೂರ್ಯಗಗನ I ಭದ್ರಾವತಿಯಲ್ಲಿ ಬೆಳಗಾವಿಯಲ್ಲಿ ನಡೆಯುವ I ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯ ಸಮ್ಮೇಳನ ಲಾಂಛನ ಬಿಡುಗಡೆ I ಸೂರ್ಯಗಗನ I ನ. 6ರಿಂದ ಹಾಪ್ ಕಾಮ್ಸ್‌ನಲ್ಲಿ I ದೇಶಿ, ವಿದೇಶಿ ಹಣ್ಣುಗಳ ಮಾರಾಟ ಮಳಿಗೆ ಉದ್ಘಾಟನೆ I ಆರ್. ವಿಜಯಕುಮಾರ್ I ಸೂರ್ಯಗಗನ I ಹಾಲಿನ ದರ ಏರಿಕೆ ಸ್ವಾಗತಾರ್ಹ I ಗ್ರಾಹಕರ ಹೊರೆ ಸರ್ಕಾರವೇ ಭರಿಸಲಿ I ನರಸಿಂಹ ಗಂಧದಮನೆ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I
ಸೂರ್ಯಗಗನ

I ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ I ₹1 ಕೋಟಿ ವಿಮಾ ಪರಿಹಾರ ವಿತರಣೆ I

I ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ I ₹1 ಕೋಟಿ ವಿಮಾ ಪರಿಹಾರ ವಿತರಣೆ I ಶಿವಮೊಗ್ಗ: ರಾಜ್ಯ ಮೀಸಲು ಪೊಲೀಸ್ (KSRP) 8ನೇ ಪಡೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಸಂದರ್ಭದಲ್ಲಿ ಅಕಾಲಿಕ ನಿಧನರಾದ ಪೇದೆ ಚಂದ್ರಶೇಖರ್ ಎಲ್. ಅವರ ಕುಟುಂಬಕ್ಕೆ ಸ್ಟೇಟ್…

I ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ I ₹1 ಕೋಟಿ ವಿಮಾ ಪರಿಹಾರ ವಿತರಣೆ I

ಶಿವಮೊಗ್ಗ: ರಾಜ್ಯ ಮೀಸಲು ಪೊಲೀಸ್ (KSRP) 8ನೇ ಪಡೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಸಂದರ್ಭದಲ್ಲಿ ಅಕಾಲಿಕ ನಿಧನರಾದ ಪೇದೆ ಚಂದ್ರಶೇಖರ್ ಎಲ್. ಅವರ ಕುಟುಂಬಕ್ಕೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (SBI) ವತಿಯಿಂದ ₹1 ಕೋಟಿ ಮೊತ್ತದ ಅಪಘಾತ ವಿಮಾ ಪರಿಹಾರದ ಚೆಕ್ ಅನ್ನು  ಶನಿವಾರ ಹಸ್ತಾಂತರಿಸಲಾಯಿತು.

ಘಟನೆಯ ಹಿನ್ನೆಲೆ: ಕೆ.ಎಸ್.ಆರ್.ಪಿ 8ನೇ ಪಡೆಯಲ್ಲಿ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದ ಚಂದ್ರಶೇಖರ್ ಅವರು ಭದ್ರಾ ನದಿಯಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದರು. ಮೃತರ ಬ್ಯಾಂಕ್ ಖಾತೆಯು ಭಾರತೀಯ ಸ್ಟೇಟ್ ಬ್ಯಾಂಕ್ ವೇತನ ಪ್ಯಾಕೇಜ್ ಅಡಿಯಲ್ಲಿ ಇದ್ದುದರಿಂದ, ಬ್ಯಾಂಕ್‌ ವಿಶೇಷ ವಿಮಾ ಯೋಜನೆಯಡಿ ಅವರ ಕುಟುಂಬಕ್ಕೆ ಈ ವಿಮಾ ಸೌಲಭ್ಯ ಲಭ್ಯವಾಗಿದೆ.

ಚೆಕ್ ಹಸ್ತಾಂತರ : ಮಂಗಳೂರಿನ ಭಾರತೀಯ ಸ್ಟೇಟ್ ಬ್ಯಾಂಕ್‌ ಮಂಗಳೂರು ಆಡಳಿತ ಕಚೇರಿಯ ಉಪ ಪ್ರಧಾನ ವ್ಯವಸ್ಥಾಪಕರಾದ ಕೃಷ್ಣ ಮೋಹನ ಮುಚ್ಚರ್ಲ ಮತ್ತು ಶಿವಮೊಗ್ಗದ ಪ್ರಾದೇಶಿಕ ವ್ಯವಸ್ಥಾಪಕರಾದ  ವಿಜಯ ಸಾಯಿ ಮಾಡುಗುಲ ಅವರು ಮೃತರ ಕುಟುಂಬದ ಸದಸ್ಯರಿಗೆ ₹1 ಕೋಟಿ ಮೊತ್ತದ ವಿಮಾ ಪರಿಹಾರದ ಚೆಕ್ ಅನ್ನು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್,  ಕೆ.ಎಸ್.ಆರ್.ಪಿ 8ನೇ ಪಡೆಯ ಕಮಾಂಡೆಂಟ್ ಎಸ್. ಯುವಕುಮಾರ್, ಎಸ್.ಬಿ.ಐ ಬ್ಯಾಂಕ್‌ ಹಿರಿಯ ಅಧಿಕಾರಿಗಳಾದ ಪುಷ್ಪಲತಾ ಕೆ, ಪ್ರಕಾಶ್ ಕುಮಾರ್, ಶಶಿಕುಮಾರ್, ಪ್ರದೀಪ್ ಕುಮಾರ್ ಹಾಗೂ ಕೆ.ಎಸ್.ಆರ್.ಪಿ 8ನೇ ಪಡೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Gara

Gara

Leave a comment

error: Content is protected !!