Saturday, August 1, 2026
Homeಸೂರ್ಯಗಗನI ಎನ್‌ಎಸ್‌ಎಸ್‌ನಿಂದ ವ್ಯಕ್ತಿತ್ವ ವಿಕಸನ I ಎಸ್. ರುದ್ರೇಗೌಡ I

I ಎನ್‌ಎಸ್‌ಎಸ್‌ನಿಂದ ವ್ಯಕ್ತಿತ್ವ ವಿಕಸನ I ಎಸ್. ರುದ್ರೇಗೌಡ I

I ಎನ್‌ಎಸ್‌ಎಸ್‌ನಿಂದ ವ್ಯಕ್ತಿತ್ವ ವಿಕಸನ I ಎಸ್. ರುದ್ರೇಗೌಡ I

ಶಿವಮೊಗ್ಗ: ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸೇವಾ ಬದ್ಧತೆ ಮೂಡಿಸಿ ಪರಿಪೂರ್ಣ ವ್ಯಕ್ತಿತ್ವ ವಿಕಸನಗೊಳಿಸುವಲ್ಲಿ ರಾಷ್ಟಿçÃಯ ಸೇವಾ ಯೋಜನೆ (ಎನ್‌ಎಸ್‌ಎಸ್) ಪಾತ್ರ ಮಹತ್ವದ್ದಾಗಿದೆ ಎಂದು ವಿಧಾನ ಪರಿಷತ್ ಮಾಜಿ ಶಾಸಕ, ಕೈಗಾರಿಕೋದ್ಯಮಿ ಎಸ್. ರುದ್ರೇಗೌಡ ತಿಳಿಸಿದರು.

ನಗರದ ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯದ ವತಿಯಿಂದ ಶಿವಮೊಗ್ಗ ತಾಲೂಕಿನ ಕುಂಸಿಯಲ್ಲಿ ಏ.17ರಿಂದ 23ರವರೆಗೆ ಹಮ್ಮಿಕೊಂಡಿರುವ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರವನ್ನು ಏ.17ರ ಶುಕ್ರವಾರ ಸಂಜೆ ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಣ ಓದು, ಬರಹ ಕಲಿಸಿ ಪುಸ್ತಕದ ಜ್ಞಾನ ನೀಡುತ್ತದೆ. ಪಠ್ಯ ಶಿಕ್ಷಣ ಜತೆ ಸಮುದಾಯದ ಪರಿಚಯ, ಸೇವೆ, ಸಾಮಾಜಿಕ ಜವಾಬ್ದಾರಿ, ಕಲೆ, ಸಂಸ್ಕೃತಿಯ ಅರಿವು, ಸಹ ಭೋಜನ, ಸಹಭಾಗಿತ್ವ, ಸೌಹಾರ್ದತೆಯನ್ನು ಎಸ್‌ಎಸ್ ಎಸ್‌ನಿಂದ ಕಲಿಯಬಹುzಯಿಂತಹ ಸಮಗ್ರತೆಯ ಪರಿಕಲ್ಪನೆಯ ಸಾಕಾರಕ್ಕಾಗಿ ನಡೆಯುವ ಎಸ್‌ಎಸ್‌ಎಸ್ ಚಟುವಟಿಕೆಯಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು.

ಶಿಕ್ಷಣದ ಮೂಲ ಉದ್ದೇಶವೇ ಸಾಮಾಜಿಕ ಒಳಿತು ಮತ್ತು ಮಾನವೀಯತೆಯ ಬದುಕನ್ನು ಕಟ್ಟಿಕೊಳ್ಳಲು ಅವಶ್ಯವಾದ ಜ್ಞಾನವನ್ನು ನೀಡುವುದಾಗಿದೆ. ಶಿಕ್ಷಣದ ಮೌಲ್ಯಗಳು ಸಾಮಾಜಿಕ ಪರಿವರ್ತನೆಯ ದೊಡ್ಡ ಸಾಧನವಾಗಿವೆ ಎಂದರು.

ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ. ಚೇತನ್ ಗೌಡ ಮಾತನಾಡಿ ಕಲಿಕೆ ವಿದ್ಯಾರ್ಥಿ, ಶಿಕ್ಷಕರ ನಡುವಿನ ಕೊಂಡಿ ಅಷ್ಟೇ ಅಲ್ಲದೆ ಸಮುದಾಯದ ನಡುವೆಯೂ ರಚನಾತ್ಮಕ ಸಂಬAಧ ಏರ್ಪಡಬೇಕು ಎನ್ನುವ ಆಶಯದೊಂದಿಗೆ ಎನ್‌ಎಸ್‌ಎಸ್ ಶಿಬಿರ ನಡೆಸಲಾಗುತ್ತದೆ. ಗ್ರಾಮದ ಸ್ವಚ್ಛತೆ, ಕೆಲಸದ ಜತೆ ಗ್ರಾಮೀಣರಲ್ಲಿ ಆರೋಗ್ಯ ಅರಿವು, ಮೌಢ್ಯತೆ ಹೋಗಲಾಡಿಸುವುದು, ಕಂದಾಚಾರಕ್ಕೆ ವಿರುದ್ಧವಾಗಿ ಯುವಕರ ಪ್ರೇರಣೆ ಹೀಗೆ ಹಲವು ಮಾರ್ಗದಲ್ಲಿ ಯುವ ಜನತೆ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು.

ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಬಿ.ಎ. ರಮೇಶ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಬಿ.ಎಸ್. ಅಶಿತ್, ಹೆಚ್.ಬಿ. ರಾಮಣ್ಣ ಹರಳೆಣ್ಣೆ, ಕೆ.ಆರ್. ಸಂಜೀವಪ್ಪ, ರಾಜೇಶ್ವರಿ ತಿಮ್ಮೇಶ್, ಗಿರೀಶ್ ಸ್ವಾಮಿ, ಜಿಪಂ ಮಾಜಿ ಸದಸ್ಯ ತಮ್ಮಡಿಹಳ್ಳಿ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I