Sunday, August 2, 2026
Homeಸೂರ್ಯಗಗನI ಕುವೆಂಪು ಯೂನಿವರ್ಸಿಟಿನಲ್ಲಿ I ಎನ್ .ಎಸ್ .ಯು. ಐ ಕಾರ್ಯಕರ್ತರಿಂದ ಪ್ರತಿಭಟನೆ I ಬಿಗುವಿನ...

I ಕುವೆಂಪು ಯೂನಿವರ್ಸಿಟಿನಲ್ಲಿ I ಎನ್ .ಎಸ್ .ಯು. ಐ ಕಾರ್ಯಕರ್ತರಿಂದ ಪ್ರತಿಭಟನೆ I ಬಿಗುವಿನ ವಾತಾವರಣ I

I ಕುವೆಂಪು ಯೂನಿವರ್ಸಿಟಿನಲ್ಲಿ I ಎನ್ .ಎಸ್ .ಯು. ಐ ಕಾರ್ಯಕರ್ತರಿಂದ ಪ್ರತಿಭಟನೆ I ಬಿಗುವಿನ ವಾತಾವರಣ I

   ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಸಮಸ್ಯೆಗಳ ಆಲಿಸುವಲ್ಲಿ ಆಡಳಿತ ಮಂಡಳಿ ಪದೇ ಪದೇ ವಿಫಲವಾಗುತ್ತಿದೆ ಎಂದು ಆರೋಪಿಸಿ ಎನ್.ಎಸ್.ಯು.ಐ  ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.

   ಈ ವೇಳೆ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದಿದ್ದು, ಆಕ್ರೋಶಗೊಂಡ ಕಾರ್ಯಕರ್ತರು ಕುಲಪತಿಗಳಾದ ಶರತ್ ಅನಂತಮೂರ್ತಿ ಅವರ ಕಚೇರಿಗೆ ಮುತ್ತಿಗೆ ಹಾಕಿದರು. ಕಚೇರಿಯ ನಾಮಫಲಕಗಳಿಗೆ ಮಸಿ ಬಳಿದ ಪ್ರತಿಭಟನಾಕಾರರು, ಪೀಠೋಪಕರಣ ಹಾಗೂ ಪಾಟ್‌ಗಳನ್ನು ಧ್ವಂಸಗೊಳಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

  ಹಲವಾರು ಬಾರಿ ಮನವಿ ಸಲ್ಲಿಸಿದರೂ ವಿಶ್ವವಿದ್ಯಾಲಯವು ವಿದ್ಯಾರ್ಥಿ ವಿರೋಧಿ ಧೋರಣೆ ಹಾಗೂ ಆಡಳಿತಾತ್ಮಕ ವೈಫಲ್ಯಗಳನ್ನು ಮುಂದುವರಿಸುತ್ತಿರುವುದೇ ಈ ಘಟನೆಗೆ ಕಾರಣ ಎಂದು ಹೇಳಲಾಗಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

  ಸ್ಥಳೀಯ ಪೊಲೀಸರು ಈ ಕುರಿತಂತೆ, ಕ್ರಮ ಕೈಗೊಳ್ಳಲು ಮುಂದಾಗಿದೆ ಎಂದು ತಿಳಿದು ಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I