I ಶಿವಾಜಿನಗರದ ಬೌರಿಂಗ್ ಆಸ್ಪತ್ರೆ ಆವರಣದ ಗೋಡೆ ಕುಸಿತ I ಎಂಟು ಜನರ ಸಾವು I ಸಿಎಂ ಬೇಟಿ ಪರಿಶೀಲನೆ I
ಬೆಂಗಳೂರು : ನಗರದಲ್ಲಿ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಶಿವಾಜಿನಗರದ ಬೌರಿಂಗ್ ಆಸ್ಪತ್ರೆ ಆವರಣದಲ್ಲಿರುವ ಭಾರಿ ಗೋಡೆ ಕುಸಿದು ಎಂಟು ಜನರು ಮೃತಪಟ್ಟಿದ್ದಾರೆ, ಕೆಲವರಿಗೆ ಗಾಯಗಳಾಗಿದೆ,
. ಈ ದುರಂತದಲ್ಲಿ ರಸ್ತೆಬದಿ ವ್ಯಾಪಾರಿಗಳು ಸೇರಿ ಹಲವರು ಗಾಯಗೊಂಡಿರುವ ಕುರಿತಾಗಿ ಮಾಹಿತಿಗಳಿದೆ,. ಸಿಎಂ ಸಿದ್ದರಾಮಯ್ಯ ಸ್ಥಳಕ್ಕೆ ಭೇಟಿ ನೀಡಿ, ತನಿಖೆಗೆ ಆದೇಶಿಸಿ, ಮೃತರ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಘೋಷಿಸಿದ್ದಾರೆ,


