Sunday, August 2, 2026
Homeಸೂರ್ಯಗಗನI ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದಿಂದ I ಅರ್ಥಪೂರ್ಣ ಪತ್ರಿಕಾ ದಿನಾಚರಣೆ ಹಾಗೂ ಪ್ರತಿಭಾ...

I ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದಿಂದ I ಅರ್ಥಪೂರ್ಣ ಪತ್ರಿಕಾ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ I

I ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದಿಂದ I ಅರ್ಥಪೂರ್ಣ ಪತ್ರಿಕಾ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ I

ಶಿವಮೊಗ್ಗ : ನಗರದ ಮಧುರ ಪ್ಯಾರಡೈಸ್‌ನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ “ದ್ವಿತೀಯ ವರ್ಷದ ವಾರ್ಷಿಕೋತ್ಸವ, ಪತ್ರಿಕಾ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ” ಸಮಾರಂಭ ಜರುಗಿತು,

ಸಮಾಜದ ಕನ್ನಡಿಯಾಗಿ ಕೆಲಸ ಮಾಡುವ ಪತ್ರಕರ್ತರ ಸೇವೆ ಅನನ್ಯ. ಕಾರ್ಯಕ್ರಮದಲ್ಲಿ ಅಗಲಿದ ಪತ್ರಕರ್ತರಿಗೆ ಭಕ್ತಿಪೂರ್ವಕ ಶ್ರದ್ಧಾಂಜಲಿ ಸಲ್ಲಿಸಿ, ಅವರ ಸೇವೆಯನ್ನು ಸ್ಮರಿಸಲಾಯಿತು. ಇದೇ ಸಂದರ್ಭದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪತ್ರಕರ್ತರ ಮಕ್ಕಳಿಗೆ ‘ಪ್ರತಿಭಾ ಪುರಸ್ಕಾರ’ ನೀಡಿ ಗೌರವಿಸಿದರು,

ಶಿವಮೊಗ್ಗದ ಪತ್ರಕರ್ತರಿಗೆ ಸನ್ಮಾನಿಸಿದ್ದು, ಅತ್ಯಂತ ಅರ್ಥಪೂರ್ಣವಾಗಿತ್ತು. ನಾಳೆಯ ಸದೃಢ ಸಮಾಜದ ನಿರ್ಮಾಣಕ್ಕೆ ಈ ಪ್ರತಿಭೆಗಳು ಶಕ್ತಿಯಾಗಲಿ ಎಂದು ಈ ಸಂದರ್ಭದಲ್ಲಿ ಶಾಸಕರಾದ ಚೆನ್ನಬಸಪ್ಪನವರು, ಗಣ್ಯರು ಹಾರೈಸಿದರು,

 

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶಾಸಕ ಚೆನ್ನಬಸಪ್ಪ, ಘಟಕದ ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ್, ಕಾಂಗ್ರೆಸ್ ಮುಖಂಡರಾದ ಆಯನೂರು ಮಂಜುನಾಥ್, ಎಂ.ಶ್ರೀಕಾಂತ್, ಹೆಚ್.ಸಿ ಯೋಗೇಶ್, ಸೇರಿದಂತೆ ಜಿಲ್ಲಾ ಘಟಕದ ಅಧ್ಯಕ್ಷರಾದ ಡಿ.ಜಿ. ನಾಗರಾಜ್, ಪ್ರಧಾನ ಕಾರ್ಯದರ್ಶಿ ಸತೀಶ್ ಗೌಡ, ಉಪಾಧ್ಯಕ್ಷರಾದ ಚಿತ್ರಪ್ಪ ಎಡವಾಲ, ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಪತ್ರಿಕಾ ರಂಗದ ಗಣ್ಯರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I