Sunday, August 2, 2026
Homeಸೂರ್ಯಗಗನI ಫೆಮಿನಾ ಮಿಸ್ ಇಂಡಿಯಾ ಸಾಧ್ವಿ ಸತೀಶ್ ಸೈಲ್ ರವರಿಗೆ ಅಭಿನಂದನೆ ಸಲ್ಲಿಸಿದ ಸಿಎಂ I

I ಫೆಮಿನಾ ಮಿಸ್ ಇಂಡಿಯಾ ಸಾಧ್ವಿ ಸತೀಶ್ ಸೈಲ್ ರವರಿಗೆ ಅಭಿನಂದನೆ ಸಲ್ಲಿಸಿದ ಸಿಎಂ I

I ಫೆಮಿನಾ ಮಿಸ್ ಇಂಡಿಯಾ ಸಾಧ್ವಿ ಸತೀಶ್ ಸೈಲ್ ರವರಿಗೆ ಅಭಿನಂದನೆ ಸಲ್ಲಿಸಿದ ಸಿಎಂ I

ಬೆಂಗಳೂರು : ಒಡಿಶಾದ ಭುವನೇಶ್ವರದಲ್ಲಿ ನಡೆದ 61ನೇ “ಫೆಮಿನಾ ಮಿಸ್ ಇಂಡಿಯಾ -2026” ಕಿರೀಟ ಮುಡಿಗೇರಿಸಿಕೊಂಡಿರುವ ಕಾರವಾರದ ಕಾಂಗ್ರೆಸ್ ಶಾಸಕರಾದ ಸತೀಶ್ ಸೈಲ್ ಅವರ ಪುತ್ರಿ ಸಾಧ್ವಿ ಸತೀಶ್ ಸೈಲ್ ಅವರನ್ನು ಅಭಿನಂದಿಸಿ, ಭವಿಷ್ಯದಲ್ಲಿ ಇನ್ನಷ್ಟು ಯಶಸ್ಸು ಲಭಿಸಲಿ ಎಂದು ಶುಭ ಹಾರೈಸಿದ ಸಿಎಂ ಸಿದ್ದರಾಮಯ್ಯ

ಈ ಸಂದರ್ಭದಲ್ಲಿ  ಶಾಸಕರಾದ ಸತೀಶ್ ಸೈಲ್, ರಿಜ್ವಾನ್ ಅರ್ಷದ್, ಯಾಸೀರ್ ಖಾನ್ ಪಠಾಣ್, ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹ್ಮದ್, ಪರಿಷತ್ ಸದಸ್ಯರಾದ ಐವಾನ್ ಡಿಸೋಜಾ ಅವರು ಹಾಜರಿದ್ದರು‌.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I