I ಫೆಮಿನಾ ಮಿಸ್ ಇಂಡಿಯಾ ಸಾಧ್ವಿ ಸತೀಶ್ ಸೈಲ್ ರವರಿಗೆ ಅಭಿನಂದನೆ ಸಲ್ಲಿಸಿದ ಸಿಎಂ I
ಬೆಂಗಳೂರು : ಒಡಿಶಾದ ಭುವನೇಶ್ವರದಲ್ಲಿ ನಡೆದ 61ನೇ “ಫೆಮಿನಾ ಮಿಸ್ ಇಂಡಿಯಾ -2026” ಕಿರೀಟ ಮುಡಿಗೇರಿಸಿಕೊಂಡಿರುವ ಕಾರವಾರದ ಕಾಂಗ್ರೆಸ್ ಶಾಸಕರಾದ ಸತೀಶ್ ಸೈಲ್ ಅವರ ಪುತ್ರಿ ಸಾಧ್ವಿ ಸತೀಶ್ ಸೈಲ್ ಅವರನ್ನು ಅಭಿನಂದಿಸಿ, ಭವಿಷ್ಯದಲ್ಲಿ ಇನ್ನಷ್ಟು ಯಶಸ್ಸು ಲಭಿಸಲಿ ಎಂದು ಶುಭ ಹಾರೈಸಿದ ಸಿಎಂ ಸಿದ್ದರಾಮಯ್ಯ
ಈ ಸಂದರ್ಭದಲ್ಲಿ ಶಾಸಕರಾದ ಸತೀಶ್ ಸೈಲ್, ರಿಜ್ವಾನ್ ಅರ್ಷದ್, ಯಾಸೀರ್ ಖಾನ್ ಪಠಾಣ್, ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹ್ಮದ್, ಪರಿಷತ್ ಸದಸ್ಯರಾದ ಐವಾನ್ ಡಿಸೋಜಾ ಅವರು ಹಾಜರಿದ್ದರು.


