Friday, 18 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I ಸೂರ್ಯಗಗನ I ತಿಲಕ್ ನಗರದ ಹೊಟೇಲ್‌ ಹಾಗೂ ಜ್ಯೂಸ್ ಸೆಂಟರ್ ಮೇಲೆ I ದಿಢೀರ್ ಮೈತ್ರಿ ದಾಳಿ I ಸೂರ್ಯಗಗನ I ಶಿವಮೊಗ್ಗದಲ್ಲಿ ರೌಡಿ ಆಸಾಮಿಗಳ ಮನೆಗಳ ಮೇಲೆ ಪೊಲೀಸರ ದಾಳಿ I ಪರಿಶೀಲನೆ I ಸೂರ್ಯಗಗನ I ಶಿವಮೊಗ್ಗ ಜಿಲ್ಲಾಸ್ಪತ್ರೆ ಹಾಗೂ ಮಹಿಳಾ ಪೊಲೀಸ್ ಠಾಣೆಗೆ I ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ಭೇಟಿ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I ಸೂರ್ಯಗಗನ I ತಿಲಕ್ ನಗರದ ಹೊಟೇಲ್‌ ಹಾಗೂ ಜ್ಯೂಸ್ ಸೆಂಟರ್ ಮೇಲೆ I ದಿಢೀರ್ ಮೈತ್ರಿ ದಾಳಿ I ಸೂರ್ಯಗಗನ I ಶಿವಮೊಗ್ಗದಲ್ಲಿ ರೌಡಿ ಆಸಾಮಿಗಳ ಮನೆಗಳ ಮೇಲೆ ಪೊಲೀಸರ ದಾಳಿ I ಪರಿಶೀಲನೆ I ಸೂರ್ಯಗಗನ I ಶಿವಮೊಗ್ಗ ಜಿಲ್ಲಾಸ್ಪತ್ರೆ ಹಾಗೂ ಮಹಿಳಾ ಪೊಲೀಸ್ ಠಾಣೆಗೆ I ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ಭೇಟಿ I
ಸೂರ್ಯಗಗನ

I ಜಿಬಿಎ ಚುನಾವಣೆಗೆ ನಿರ್ಧಾರ I ಕಾವೇರಿಪುರ ವಾರ್ಡಿನ ಕಾಂಗೈ ಅಭ್ಯರ್ಥಿಯಾಗಿ I ಶಿವಮೊಗ್ಗದ ಕಾಂತಯ್ಯ I

I ಜಿಬಿಎ ಚುನಾವಣೆಗೆ ನಿರ್ಧಾರ I ಕಾವೇರಿಪುರ ವಾರ್ಡಿನ ಕಾಂಗೈ ಅಭ್ಯರ್ಥಿಯಾಗಿ I ಶಿವಮೊಗ್ಗದ ಕಾಂತಯ್ಯ I ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಗಳನ್ನು 2026ರ ಜೂನ್ 14 ರಿಂದ ಜೂನ್ 24ರ…

I ಜಿಬಿಎ ಚುನಾವಣೆಗೆ ನಿರ್ಧಾರ I ಕಾವೇರಿಪುರ ವಾರ್ಡಿನ ಕಾಂಗೈ ಅಭ್ಯರ್ಥಿಯಾಗಿ I ಶಿವಮೊಗ್ಗದ ಕಾಂತಯ್ಯ I

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಗಳನ್ನು 2026ರ ಜೂನ್ 14 ರಿಂದ ಜೂನ್ 24ರ ನಡುವೆ ನಡೆಸಲು ರಾಜ್ಯ ಚುನಾವಣಾ ಆಯೋಗವು ನಿರ್ಧರಿಸಿದೆ.

ಈ ಹಿನ್ನಲೆಯಲ್ಲಿ ಕಳೆದ ಹತ್ತು ವರುಷಗಳಿಂದ ಬಿಬಿಎಂಪಿ ಚುನಾವಣೆಯ ಜರುಗದೆ ನೆನೆಗುದಿಗೆ ಬಿದ್ದಿದ್ದ ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ ಇದೀಗ ಗ್ರೇಟರ್ ಬೆಂಗಳೂರಿನ ಹೆಸರಿನಲಿ ಪರಿವರ್ತಿತವಾಗಿದೆ, ಸಾಂವಿಧಾನಿಕವಾಗಿ ಚುನಾವಣೆ ನಡೆಸಬೇಕಾಗಿದ್ದ ರಾಜ್ಯ ಸರ್ಕಾರಗಳು ಅದಕ್ಕೆ ಪೂರಕವಾಗಿ ನಡೆದುಕೊಳ್ಳದೆ ತಾತ್ಸಾರತೆ ಮೆರೆದಿತ್ತು, ರಾಜ್ಯ ಉಚ್ಚನ್ಯಾಯಾಲಯದ ಆದೇಶ ಹಾಗೂ ಸುಪ್ರಿಂ ಕೋರ್ಟ್ ನೀಡಿರುವ ಗಡುವಿನಂತೆ ಅನ್ಯದಾರಿಗಾಣದೆ ಚುನಾವಣೆಗೆ ರಾಜ್ಯ ಸರ್ಕಾರ ಮುಂದಾಗಿದೆ

ಆಯೋಗವು ಶತಾಯ-ಗತಾಯ ಚುನಾವಣೆಯ ಸಿದ್ದತೆ ಮಾಡಿಕೊಂಡಿದ್ದು ರಾಜ್ಯ ಸರ್ಕಾರಕ್ಕೆ ಕಟ್ಟುನಿಟ್ಟಿನ ತಾಕೀತು ಮಾಡಿದೆ ಈ ಎಲ್ಲಾ ಹಿನ್ನಲೆಯಲ್ಲಿ ಶೀಘ್ರದಲ್ಲೇ ಅಂತಿಮ ಚುನಾವಣಾ ದಿನಾಂಕ ಘೋಷಣೆಯಾಗಲಿದೆ.

ಈ ಬೆಳವಣಿಗೆಯಿಂದ ಆಯಾ ಪಕ್ಷಗಳು ಗ್ರೇಟರ್ ಬೆಂಗಳೂರಿನ ಐದು ಪಾಲಿಕೆ ಚುನಾವಣೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಸಿದ್ದತೆಗೆ ಮುಂದಾಗಿದೆ, ಈ ಪಟ್ಟಿಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಪೋರೆಟ್ ಅಭ್ಯರ್ಥಿಯಾಗಲು ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಇರುವ “ಕಾವೇರಿ ಪುರ” ಅಥವಾ ಮೂಡಲಪಾಳ್ಯ ವಾರ್ಡಿನಿಂದ ಶಿವಮೊಗ್ಗದಲ್ಲಿ ಮೂರು ಭಾರಿ ಅಸೆಂಬ್ಲಿ ಸ್ಥಾನದಿಂದ ಸ್ಪರ್ಧಿಸಿದ್ದ ಎಂ.ಕಾಂತಯ್ಯ ಅವರು ಅಕಾಂಕ್ಷಿಯಾಗಿದ್ದು ಇದನ್ನು ತಮ್ಮ ಕಾಂಗ್ರೆಸ್ ಪಕ್ಷದ ವರಿಷ್ಠರಲ್ಲಿ ಯಾಚಿಸಿಕೊಂಡಿದ್ದಾರೆ, ಇದಕ್ಕೆ ಒಪ್ಪಿಗೆಯು ಸೂಚಿಸಿರುವ ಹಿನ್ನಲೆಯಲ್ಲಿ ಎಂ.ಕಾಂತಯ್ಯ ಪಾಲಿಕೆ ಅಭ್ಯರ್ಥಿಯಾಗಿ ಸ್ಪರ್ಧೆಗೆ ಬಹುತೇಕ ನಿರ್ಧರಿಸಿ ಈಗಾಗಲೇ ಅಖಾಡದಲ್ಲಿದ್ದಾರೆ ಎನ್ನುವ ಮಾತಿದೆ, ಆದರೆ ಈ ಕುರಿತಂತೆ ಅವರ ನಿರ್ಧರಿತ ಹೇಳಿಕೆಗಳು ಇನ್ನಷ್ಟೆ ಹೊರಬೀಳಬೇಕಿದೆ, ಅಲ್ಲಿಯವರೆಗೂ ಈ ಇದು ರಾಜಕೀಯ ಬೆಳವಣಿಗೆಯ ಭಾಗವೆಂದು ಭಾವಿಸಬೇಕಾಗಿದೆ,

ಒಟ್ಟಿನಲ್ಲಿ ಮೇ ತಿಂಗಳು ಮುಗಿಯುವ ಹೊತ್ತಿಗೆ ಯಾವ ಅಭ್ಯರ್ಥಿ ಎಲ್ಲಿ ಸ್ಪರ್ಧಿಸುತ್ತಾರೆ ಎನ್ನುವ ಎಲ್ಲಾ ನಿಖರತೆಯ ಪಟ್ಟಿಗಳು ಬಹಿರಂಗವಾಗಲಿದೆ.

Gara Srinivas

Gara Srinivas

Leave a comment

error: Content is protected !!