Sunday, August 2, 2026
Homeಸೂರ್ಯಗಗನI ಮೆ.9 ರಂದು ನಗರದಲ್ಲಿ I ಭಗೀರಥ ಕಪ್ ಕ್ರಿಕೆಟ್ I

I ಮೆ.9 ರಂದು ನಗರದಲ್ಲಿ I ಭಗೀರಥ ಕಪ್ ಕ್ರಿಕೆಟ್ I

  1. I ಮೆ.9 ರಂದು ನಗರದಲ್ಲಿ I ಭಗೀರಥ ಕಪ್ ಕ್ರಿಕೆಟ್ I

ಶಿವಮೊಗ್ಗ : ಭಗೀರಥ ಒಬ್ಬ ಮಹಾನ್ ಪುರುಷ ಗಂಗೆಯನ್ನು ಧರೆಗಿಳಿಸಿದಂತಹ ಭಗೀರಥ. ಭೂಮಂಡಲದಲ್ಲಿ ಇರುವಂತಹ ಎಲ್ಲಾ ಜೀವಿಗಳಿಗೆ ನೀರು ಉಣಿಸಿದಂತಹ ಮಹಾನ್ ಪುರುಷ.. ಭಗೀರಥ ಜಯಂತೋತ್ಸವದ ಅಂಗವಾಗಿ ” ಭಗೀರಥ ಕಪ್ ” ಶಿವಮೊಗ್ಗದ ಎನ್‌ ಇ ಎಸ್ ಮೈದಾನದಲ್ಲಿ ಮೆ.9 ರಿಂದ 10ರವರೆಗೆ ಆಯೋಜಿಸಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ,

ಪರಮಪೂಜ್ಯ ಶ್ರೀ ಪುರುಷೋತ್ತಮ ಪುರಿ ಮಹಾಸ್ವಾಮಿಗಳ ಆಶೀರ್ವಾದ ಅಡಿಯಲಿ 4ನೇ ವರ್ಷದ ಅದ್ದೂರಿ ಭಗೀರಥ ಕಪ್ 2 ದಿನಗಳ ಕಾಲ ನಡೆಯಲಿದ್ದು ಶಿವಮೊಗ್ಗ ಜಿಲ್ಲೆಗಳಿಂದ 13 ತಂಡಗಳು ಆಗಮಿಸಲಿದ್ದು ನಾಳೆ ಬೆಳಗ್ಗೆ 7:30ಕ್ಕೆ ಪ್ರಾರಂಭವಾಗಲಿದೆ. ಸಮಾಜದ ಜಿಲ್ಲಾಧ್ಯಕ್ಷರು ಚಾಲನೆ ನೀಡಲಿದ್ದಾರೆ.. ಜೊತೆಗೆ ಉಪ್ಪಾರ ನಿಗಮ ಅಧ್ಯಕ್ಷರು, ಜನ ಪ್ರತಿನಿಧಿಗಳು, ಮಾಜಿ ಮಹಾಪೌರರು, ಕಾರ್ಪೊರೇಟರ್, ಸಮಾಜದ ಸರ್ಕಾರಿ ನೌಕರರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಉಪಾಧ್ಯಕ್ಷರುಗಳು, ಪದಾಧಿಕಾರಿಗಳು ಶಿವಮೊಗ್ಗ ಜಿಲ್ಲೆಯಲ್ಲಿರುವಂತಹ ಸಮಸ್ತರಿಗೆ ಆಹ್ವಾನ ನೀಡಲಾಗಿದೆ,

ಎಲ್ಲರೂ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿ ಈ ಮೂಲಕ ಸ್ಪೋರ್ಟ್ಸ ಅಕಾಡೆಮಿಯ ಅಧ್ಯಕ್ಷರಾದ ಮುರಳಿ ಹೆಚ್ ಸಣ್ಣಕ್ಕಿರವರು ತಿಳಿಸಿದ್ದಾರೆ,

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I