Monday, August 3, 2026
Homeಸೂರ್ಯಗಗನI ಹಿಜಾಬ್ ನಿಷೇದ ಹಿಂಪಡೆದ ಸರ್ಕಾರ I ಸ್ವಾಗತಿಸಿದ ಸಯ್ಯದ್ ಮುಜಿಬುಲ್ಲಾ I

I ಹಿಜಾಬ್ ನಿಷೇದ ಹಿಂಪಡೆದ ಸರ್ಕಾರ I ಸ್ವಾಗತಿಸಿದ ಸಯ್ಯದ್ ಮುಜಿಬುಲ್ಲಾ I

I ಹಿಜಾಬ್ ನಿಷೇದ ಹಿಂಪಡೆದ ಸರ್ಕಾರ I ಸ್ವಾಗತಿಸಿದ ಸಯ್ಯದ್ ಮುಜಿಬುಲ್ಲಾ I

ಶಿವಮೊಗ್ಗ : ಹಿಜಾಬ್ ಕೇವಲ ವಸ್ತ್ರವಲ್ಲ. ಅದೊಂದು ಧಾರ್ಮಿಕ ಆಚರಣೆಯ ಭಾಗ. ಸಂವಿಧಾನದ ಪ್ರಕಾರ ಪ್ರತಿಯೊಬ್ಬರಿಗೂ ಅವರವರ ಧರ್ಮಚಾರಣೆ ಮಾಡಲು ಮುಕ್ತ ಅವಕಾಶ ಇದೆ.ಹಿಜಾಬ್ ನಿಷೇಧದಿಂದಾಗಿ ಹಲವಾರು ಸಮುದಾಯದ ಹೆಣ್ಣು ಮಕ್ಕಳ ವಿದ್ಯಾಭ್ಯಾಸದ ಮೇಲೆ ವ್ಯತೀರಿಕ್ತ ಪರಿಣಾಮಬೀರಿತ್ತು ಎಂದು ಸಯ್ಯದ್ ಮುಜಿಬುಲ್ಲಾ ಹೇಳಿದ್ದಾರೆ

ಹಿಗಾಗಿ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿಷೇಧದ ಕಾನೂನನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ರಾಜ್ಯಾಧ್ಯoತ ಸಮುದಾಯ ಸಂಘಟನಾತ್ಮಕವಾಗಿ ಹೋರಾಟ ಮಾಡಿತ್ತು. ಇದರ ಫಲವಾಗಿ ಸರ್ಕಾರ ಈಗ ಶಾಲಾ ಕಾಲೇಜುಗಳಲ್ಲಿ ಇದ್ದ ಹಿಜಾಬ್ ನಿಷೇದದ ಕಾನೂನನ್ನು ಹಿಂಪಡೆದಿದೆ.ಸರ್ಕಾರದ ಈ ನಿರ್ಧಾರವನ್ನು ವೇದಿಕೆಯು ಸ್ವಾಗತಿಸುತ್ತದೆ ಹಾಗೂ ಸಂಘಟನೆ ಮತ್ತು ಹೋರಾಟದಿಂದ ನಮಗೆ ಸಿಗಬೇಕಾದ ಹಕ್ಕುಗಳು ಸಿಗುತ್ತವೆ ಹಾಗಾಗಿ ಸಮಾಜವು ತಮ್ಮ ಹಕ್ಕುಗಳಿಗಾಗಿ ಸಂಘಟನೆ ಮತ್ತು ಹೊರಾಟಗಳನ್ನು ಜೀವಂತವಾಗಿಡುವುದು ಅತ್ಯಾವಶ್ಯಕವಾಗಿದೆ ಎಂದು ಕ. ರಾ. ಅಲ್ಪಸಂಖ್ಯಾತರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಮುಸ್ಲಿಂ ಮುಖಂಡ ಸಯ್ಯದ್ ಮುಜಿಬುಲ್ಲಾ ತಿಳಿಸಿದ್ದಾರೆ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I