Saturday, August 1, 2026
Homeಸೂರ್ಯಗಗನI 'ಮಾರ್ನಾಮಿಬೈಲು ಕಿರುಚಿತ್ರೋತ್ಸವ' ಮೊದಲ ಪೋಸ್ಟರ್ ಬಿಡುಗಡೆಗೊಳಿಸಿದ I ಮಾಜೀ ಉಪಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪI

I ‘ಮಾರ್ನಾಮಿಬೈಲು ಕಿರುಚಿತ್ರೋತ್ಸವ’ ಮೊದಲ ಪೋಸ್ಟರ್ ಬಿಡುಗಡೆಗೊಳಿಸಿದ I ಮಾಜೀ ಉಪಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪI

I ‘ಮಾರ್ನಾಮಿಬೈಲು ಕಿರುಚಿತ್ರೋತ್ಸವ’ ಮೊದಲ ಪೋಸ್ಟರ್ ಬಿಡುಗಡೆಗೊಳಿಸಿದ I ಮಾಜೀ ಉಪಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪI

ಶಿವಮೊಗ್ಗ : ನಗರದ ಪತ್ರಿಕಾ ಭವನದಲ್ಲಿ ಗಾರಾ ಗ್ರೂಪ್ ಸಂಸ್ಥೆಯ ಮಾಧ್ಯಮ ವಿಭಾಗವಾದ ಸೂರ್ಯಗಗನ ಮ್ಯಾಗಜಿನ್ ಹಾಗೂ ಇತ್ಯಾದಿ ಪಾಕ್ಷಿಕ ಪತ್ರಿಕೆಗಳು ಆಯೋಜಿಸುತ್ತಿರುವ ಮಾರ್ನಾಮಿಬೈಲ್ ಕಿರುಚಿತ್ರೋತ್ಸವದ ಮೊದಲ ಪೋಸ್ಟರ್ ಮಾಜೀ ಉಪಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪನವರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಮಾರ್ನಾಮಿಬೈಲ್ ಕಿರುಚಿತ್ರೋತ್ಸವ ಸಾಂಸ್ಕೃತಿಕ ಹೆಜ್ಜೆಯಾಗಿದ್ದು ಕಾರ್ಯಕ್ರಮ ಯಶಸ್ವಿಯಾಗಿ ಜರುಗಲಿ ಎಂದು ಹಾರೈಸಿದರು. ಪೋಸ್ಟರ್ ಬಿಡುಗಡೆ ಕಾರ್ಯಕ್ರಮದಲ್ಲಿ ಆಯೋಜಕರಾದ ಗಾರಾ.ಶ್ರೀನಿವಾಸ್, ಅಚ್ಚೆ ಸಿನಿಮಾ ನಿರ್ದೇಶಕ ಯಶೋಧರ್, ಖಳನಟ ಶ್ರೀನಿವಾಸ್ ಶರ್ಮಾ, ಪತ್ರಕರ್ತರಾದ ದೇಶಾದ್ರಿ, ಬಹುಮುಖಿ ನವೀನ್ ತಲಾರಿ, ಕಿರುಚಿತ್ರ ನಿರ್ದೇಶಕ ನಿತಿನ್, ಕ್ರಿಯೇಟಿವ್ ಗ್ರೂಪ್ ಪರಮೇಶ್ವರ್, ಸಿವಿಲ್ ಇಂಜಿನಿಯರ್ ಭರತ್ ಗುತ್ತಿ, ಕರವೇ ಸ್ವಾಭಿಮಾನಿ ಬಣದ ಸಯ್ಯದ್ ಮುಜಿಬುಲ್ಲಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I