Saturday, August 1, 2026
Homeಸೂರ್ಯಗಗನI ಜಿಲ್ಲಾಧ್ಯಕ್ಷರಾಗಿ ಮಂಜು ಪುರಲೆ ನೇಮಕ I

I ಜಿಲ್ಲಾಧ್ಯಕ್ಷರಾಗಿ ಮಂಜು ಪುರಲೆ ನೇಮಕ I

I ಜಿಲ್ಲಾಧ್ಯಕ್ಷರಾಗಿ ಮಂಜು ಪುರಲೆ ನೇಮಕ I
ಶಿವಮೊಗ್ಗ: ಯುವ ಮುಖಂಡ ಮಂಜುನಾಥ. ಡಿ (ಮಂಜು ಪುರಲೆ) ಅವರನ್ನು ಕಾಂಗ್ರೆಸ್‌ನ ಜವಾಹರ್ ಬಾಲ್ ಮಂಚ್‌ನ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿ ರಾಜ್ಯ ಮುಖ್ಯ ಸಂಚಾಲಕ ಮೈನುದ್ದೀನ್ ಹೆಚ್.ಜೆ ಆದೇಶಿಸಿದ್ದಾರೆ.
ಕಳೆದ ಹಲವು ವರ್ಷಗಳಿಂದ ವಿದ್ಯಾರ್ಥಿ ಸಂಘಟನೆ, ಎನ್‌ಎಸ್‌ಯುಐ, ಯುವ ಕಾಂಗ್ರೆಸ್‌ನಲ್ಲಿ ಸಲ್ಲಿಸಿದ ಸೇವೆ ಹಾಗೂ ಜಿಲ್ಲೆಯಲ್ಲಿ ಪಕ್ಷ ಬಲವರ್ಧನೆಗಾಗಿ ಶ್ರಮಿಸಿದ ಹಿನ್ನೆಲೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹಾಗೂ ಜಿಲ್ಲಾಧ್ಯಕ್ಷ ಆರ್.ಪ್ರಸನ್ನ ಕುಮಾರ್ ಅವರ ಶಿಫಾರಸ್ಸಿನ ಮೇರೆಗೆ ಮಂಜು ಪುರಲೆ ಅವರನ್ನು ನೇಮಕ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I