Friday, 18 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I ಸೂರ್ಯಗಗನ I ತಿಲಕ್ ನಗರದ ಹೊಟೇಲ್‌ ಹಾಗೂ ಜ್ಯೂಸ್ ಸೆಂಟರ್ ಮೇಲೆ I ದಿಢೀರ್ ಮೈತ್ರಿ ದಾಳಿ I ಸೂರ್ಯಗಗನ I ಶಿವಮೊಗ್ಗದಲ್ಲಿ ರೌಡಿ ಆಸಾಮಿಗಳ ಮನೆಗಳ ಮೇಲೆ ಪೊಲೀಸರ ದಾಳಿ I ಪರಿಶೀಲನೆ I ಸೂರ್ಯಗಗನ I ಶಿವಮೊಗ್ಗ ಜಿಲ್ಲಾಸ್ಪತ್ರೆ ಹಾಗೂ ಮಹಿಳಾ ಪೊಲೀಸ್ ಠಾಣೆಗೆ I ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ಭೇಟಿ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I ಸೂರ್ಯಗಗನ I ತಿಲಕ್ ನಗರದ ಹೊಟೇಲ್‌ ಹಾಗೂ ಜ್ಯೂಸ್ ಸೆಂಟರ್ ಮೇಲೆ I ದಿಢೀರ್ ಮೈತ್ರಿ ದಾಳಿ I ಸೂರ್ಯಗಗನ I ಶಿವಮೊಗ್ಗದಲ್ಲಿ ರೌಡಿ ಆಸಾಮಿಗಳ ಮನೆಗಳ ಮೇಲೆ ಪೊಲೀಸರ ದಾಳಿ I ಪರಿಶೀಲನೆ I ಸೂರ್ಯಗಗನ I ಶಿವಮೊಗ್ಗ ಜಿಲ್ಲಾಸ್ಪತ್ರೆ ಹಾಗೂ ಮಹಿಳಾ ಪೊಲೀಸ್ ಠಾಣೆಗೆ I ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ಭೇಟಿ I
ಸೂರ್ಯಗಗನ

 I ಡಾ.ಕೆ.ಹೆಚ್ ಮುನಿಯಪ್ಪರವರಿಗೆ ರಾಜ್ಯದ ಉಪಮುಖ್ಯಮಂತ್ರಿಯಾಗಿ ನೇಮಿಸುವಂತೆ I ಮಾದಿಗ ಮಹಾಸಭಾ ಆಗ್ರಹ I

 I ಡಾ.ಕೆ.ಹೆಚ್ ಮುನಿಯಪ್ಪರವರಿಗೆ ರಾಜ್ಯದ ಉಪಮುಖ್ಯಮಂತ್ರಿಯಾಗಿ ನೇಮಿಸುವಂತೆ I ಮಾದಿಗ ಮಹಾಸಭಾ ಆಗ್ರಹ I ಶಿವಮೊಗ್ಗ, : ಕರ್ನಾಟಕ ಮಾದಿಗ ಮಹಾಸಭಾ ಜಿಲ್ಲಾ ಸಮಿತಿ ಶಿವಮೊಗ್ಗ ವತಿಯಿಂದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಕೇಂದ್ರ ಮತ್ತು ರಾಜ್ಯ ಮಟ್ಟದಲ್ಲಿ ದೀರ್ಘಕಾಲ…

 I ಡಾ.ಕೆ.ಹೆಚ್ ಮುನಿಯಪ್ಪರವರಿಗೆ ರಾಜ್ಯದ ಉಪಮುಖ್ಯಮಂತ್ರಿಯಾಗಿ ನೇಮಿಸುವಂತೆ I ಮಾದಿಗ ಮಹಾಸಭಾ ಆಗ್ರಹ I

ಶಿವಮೊಗ್ಗ, : ಕರ್ನಾಟಕ ಮಾದಿಗ ಮಹಾಸಭಾ ಜಿಲ್ಲಾ ಸಮಿತಿ ಶಿವಮೊಗ್ಗ ವತಿಯಿಂದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಕೇಂದ್ರ ಮತ್ತು ರಾಜ್ಯ ಮಟ್ಟದಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿರುವ ಡಾ. ಕೆ.ಎಚ್. ಮುನಿಯಪ್ಪ ಅವರನ್ನು ಕರ್ನಾಟಕದ ಉಪಮುಖ್ಯಮಂತ್ರಿಯಾಗಿ ನೇಮಿಸಬೇಕೆಂದು ಆಗ್ರಹಿಸಿ ಮನವಿ ಸಲ್ಲಿಸಲಾಗಿದೆ,

ಮನವಿಯಲ್ಲಿ, ಕೋಲಾರ ಲೋಕಸಭಾ ಕ್ಷೇತ್ರದಿಂದ ಸತತ ಏಳು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಡಾ. ಮುನಿಯಪ್ಪ ಅವರು ದಲಿತ ಸಮುದಾಯದ ಹಕ್ಕುಗಳ ರಕ್ಷಣೆ, ಸಾಮಾಜಿಕ ನ್ಯಾಯ ಹಾಗೂ ಕಾಂಗ್ರೆಸ್ ಪಕ್ಷದ ಸಂಘಟನೆ ಬಲವರ್ಧನೆಗೆ ಹಲವು ದಶಕಗಳಿಂದ ಸೇವೆ ಸಲ್ಲಿಸಿರುವುದನ್ನು ಉಲ್ಲೇಖಿಸಲಾಗಿದೆ.

ರಾಜ್ಯದ ಅತಿದೊಡ್ಡ ದಲಿತ ಸಮುದಾಯವಾದ ಮಡಿಗ ಸಮುದಾಯಕ್ಕೆ ಇದುವರೆಗೆ ಮುಖ್ಯಮಂತ್ರಿ ಅಥವಾ ಉಪಮುಖ್ಯಮಂತ್ರಿ ಹುದ್ದೆ ದೊರೆತಿಲ್ಲ. ಹೀಗಾಗಿ ಸಾಮಾಜಿಕ ನ್ಯಾಯದ ಆಶಯವನ್ನು ಬಲಪಡಿಸುವ ನಿಟ್ಟಿನಲ್ಲಿ ಡಾ. ಕೆ.ಎಚ್. ಮುನಿಯಪ್ಪ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವುದು ಕಾಲದ ಅಗತ್ಯವಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಇದರಿಂದ ದಲಿತರು, ಹಿಂದುಳಿದ ವರ್ಗಗಳು ಹಾಗೂ ಶೋಷಿತ ಸಮುದಾಯಗಳ ವಿಶ್ವಾಸ ಕಾಂಗ್ರೆಸ್ ಪಕ್ಷದ ಮೇಲೆ ಮತ್ತಷ್ಟು ಗಟ್ಟಿಯಾಗಲಿದ್ದು, ರಾಜ್ಯ ರಾಜಕಾರಣದಲ್ಲಿ ಪಕ್ಷದ ಬಲವೂ ಹೆಚ್ಚಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಲಾಗಿದೆ.
ಈ ಮನವಿಗೆ ಕರ್ನಾಟಕ ಮದಿಗ ಮಹಾಸಭಾ ಜಿಲ್ಲಾ ಸಮಿತಿಯ ಅಧ್ಯಕ್ಷರು ಸೇರಿದಂತೆ ವಿವಿಧ ಜಿಲ್ಲಾ ಘಟಕಗಳ ಪದಾಧಿಕಾರಿಗಳು ಹಾಗೂ ಮುಖಂಡರು ಸಹಿ ಹಾಕಿ ಬೆಂಬಲ ಸೂಚಿಸಿದ್ದಾರೆ.

Gara Srinivas

Gara Srinivas

Leave a comment

error: Content is protected !!