Monday, 21 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಶಾಂತಿನಗರದಲ್ಲಿ ಸೌಹಾರ್ದತೆಗೆ I ಸಾಕ್ಷಿಯಾದ ಗಣೇಶೋತ್ಸವ I  ಪ್ರಶಂಸಿಸಿದ ಎಸ್ಪಿ ನಿಖಿಲ್ I ಸೂರ್ಯಗಗನ I ಸರ್ವ ಸದಸ್ಯರ ವಾರ್ಷಿಕ ಮಹಾಸಭೆ I ಪ್ರತಿಭಾ ಪುರಸ್ಕಾರ I ಸಮಾರಂಭ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶಾಂತಿನಗರದಲ್ಲಿ ಸೌಹಾರ್ದತೆಗೆ I ಸಾಕ್ಷಿಯಾದ ಗಣೇಶೋತ್ಸವ I  ಪ್ರಶಂಸಿಸಿದ ಎಸ್ಪಿ ನಿಖಿಲ್ I ಸೂರ್ಯಗಗನ I ಸರ್ವ ಸದಸ್ಯರ ವಾರ್ಷಿಕ ಮಹಾಸಭೆ I ಪ್ರತಿಭಾ ಪುರಸ್ಕಾರ I ಸಮಾರಂಭ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I
ಸೂರ್ಯಗಗನ

I ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಷರತ್ತುಗಳನ್ನು I ಸರಳೀಕರಣ ಮಾಡಿ ಆದೇಶ : ಕೆಯುಡಬ್ಲ್ಯೂಜೆ ಸ್ವಾಗತ I

I ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಷರತ್ತುಗಳನ್ನು I ಸರಳೀಕರಣ ಮಾಡಿ ಆದೇಶ : ಕೆಯುಡಬ್ಲ್ಯೂಜೆ ಸ್ವಾಗತ I ಬೆಂಗಳೂರು : ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಯೋಜನೆ ಜಾರಿಗೆ ಅಡ್ಡಿಯಾಗಿದ್ದ ಕಠಿಣ ಷರತ್ತುಗಳನ್ನು ತೆಗೆದು, ನಿಯಮಾವಳಿ ಸರಳೀಕರಣ ಮಾಡಿ…
I ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಷರತ್ತುಗಳನ್ನು I ಸರಳೀಕರಣ ಮಾಡಿ ಆದೇಶ : ಕೆಯುಡಬ್ಲ್ಯೂಜೆ ಸ್ವಾಗತ I
ಬೆಂಗಳೂರು : ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಯೋಜನೆ ಜಾರಿಗೆ ಅಡ್ಡಿಯಾಗಿದ್ದ ಕಠಿಣ ಷರತ್ತುಗಳನ್ನು ತೆಗೆದು, ನಿಯಮಾವಳಿ ಸರಳೀಕರಣ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ಕೆಯುಡಬ್ಲ್ಯೂಜೆ ಸ್ವಾಗತಿಸಿದೆ.
ಬೀದರನಲ್ಲಿ ನಡೆದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಒತ್ತಾಯಕ್ಕೆ ಸ್ಪಂಧಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅದೇ ವೇದಿಕೆಯಲ್ಲಿ ಕಠಿಣ ಷರತ್ತುಗಳನ್ನು ಕೈಬಿಡುವುದಾಗಿ ಭರವಸೆ ನೀಡಿದ್ದರು.
ಸರ್ಕಾರಕ್ಕೆ ಮೂರು ವರ್ಷ ತುಂಬಿದಾಗ ಕೆಯುಡಬ್ಲ್ಯೂಜೆ ಏರ್ಪಡಿಸಿದ್ದ ಸಂವಾದದಲ್ಲಿ ಭಾಗವಹಿಸಿದ್ದ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಈ ಬಗ್ಗೆ ವಾರದೊಳಗೆ ಕ್ರಮ ವಹಿಸುವುದಾಗಿ ತಿಳಿಸಿದ್ದರು. ಸಿಎಂ ಸೂಚನೆ ಮೇರೆಗೆ ಹೊಸ ಆದೇಶ ಹೊರಬಿದ್ದಿದೆ.
ಪೂರ್ಣಾವಧಿಗೆ ಸೀಮಿತವಾಗಿದ್ದನ್ನು ಬದಲಿಸಿ, ಅರೆಕಾಲಿಕ ವರದಿಗಾರರಿಗೂ ಯೋಜನೆ ವಿಸ್ತರಿಸಲಾಗಿದೆ. ಸೌಲಭ್ಯ ಪಡೆಯಲು 11 ತಿಂಗಳ ಲೈನೇಜ್ ಪಡೆದಿರುವ ಬ್ಯಾಂಕ್ ಸ್ಟೇಟ್ ಮೆಂಟ್ ಕಡ್ಡಾಯವಾಗಿದ್ದನ್ನು ಷರತ್ತಿನಲ್ಲಿ ಕೈಬಿಡಲಾಗಿದೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಸತತ ಹೋರಾಟಕ್ಕೆ ಸ್ಪಂಧಿಸಿ ಬೇಡಿಕೆ ಈಡೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ (ಭಾವಿ ಸಿಎಂ) ಡಿ.ಕೆ.ಶಿವಕುಮಾರ್ ಅವರು ಈ ನಿಟ್ಟಿನಲ್ಲಿ ಸತತವಾಗಿ ಸ್ಪಂಧಿಸಿದ ಸಿಎಂ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರಿಗೆ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಅಭಿನಂದನೆ ಸಲ್ಲಿಸಿದ್ದಾರೆ.
Gara Srinivas

Gara Srinivas

Leave a comment

error: Content is protected !!