Sunday, August 2, 2026
Homeಸೂರ್ಯಗಗನI ಜೂನ್ 17ರಂದು ಕೆಯುಡಬ್ಲ್ಯೂಜೆ ಶಿವಮೊಗ್ಗ ಜಿಲ್ಲಾ ಘಟಕದಿಂದ I ಪಾಲಿಕೆ ಆಯುಕ್ತರಾದ ಕೆ.ಮಾಯಣ್ಣ ಗೌಡ...

I ಜೂನ್ 17ರಂದು ಕೆಯುಡಬ್ಲ್ಯೂಜೆ ಶಿವಮೊಗ್ಗ ಜಿಲ್ಲಾ ಘಟಕದಿಂದ I ಪಾಲಿಕೆ ಆಯುಕ್ತರಾದ ಕೆ.ಮಾಯಣ್ಣ ಗೌಡ ಅವರೊಂದಿಗೆ ಮುಖಾಮುಖಿ I

I ಜೂನ್ 17ರಂದು ಕೆಯುಡಬ್ಲ್ಯೂಜೆ ಶಿವಮೊಗ್ಗ ಜಿಲ್ಲಾ ಘಟಕದಿಂದ I ಪಾಲಿಕೆ ಆಯುಕ್ತರಾದ ಕೆ.ಮಾಯಣ್ಣ ಗೌಡ ಅವರೊಂದಿಗೆ ಮುಖಾಮುಖಿ I

ಶಿವಮೊಗ್ಗ : ಮಹಾನಗರ ಪಾಲಿಕೆ ಆಯುಕ್ತರಾದ ಕೆ.ಮಾಯಣ್ಣ ಗೌಡ ಅವರೊಂದಿಗೆ  ಸಾರ್ವಜನಿಕ ಮುಖಾಮುಖಿ ಕಾರ್ಯಕ್ರಮವನ್ನು ಇದೇ ತಿಂಗಳ 17ರ ಬುಧವಾರ ಬೆಳಗ್ಗೆ 11ಗಂಟೆಗೆ  ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆಯು ಆಯೋಜಿಸಿದೆ.

ಆಯುಕ್ತರಾದ ಕೆ.ಮಾಯಣ್ಣ ಗೌಡ ಅವರೊಂದಿಗೆ ಮಹಾನಗರ ಪಾಲಿಕೆಯ ಪ್ರಮುಖ ಅಧಿಕಾರಿಗಳು ಕೂಡ ಈ ಮುಖಾಮುಖಿಯಲ್ಲಿ ಪಾಲ್ಗೊಂಡು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲಿದ್ದಾರೆ. ನಾಗರಿಕರ ಪ್ರಶ್ನೆಗಳಿಗೆ ಆಯುಕ್ತರು ಉತ್ತರಿಸಲಿದ್ದಾರೆ. ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಚುನಾಯಿತ ಪ್ರತಿನಿಧಿಗಳು ಇಲ್ಲದೆ ಸುಮಾರು ಮೂರು ವರ್ಷ ಕಳೆದಿದೆ. ಈ ಅವಧಿಯಲ್ಲಿ  ನಗರದ ಜನರ ಕುಂದುಕೊರತೆ ಪರಿಹರಿಸಲು ಪಾಲಿಕೆ ಆಡಳಿತ ಶಕ್ತಿ ಮೀರಿ ಶ್ರಮಿಸುತ್ತಿದೆ. ಈ ಸಂದರ್ಭದಲ್ಲಿ  ಸಾರ್ವಜನಿಕರು ಹಾಗೂ ಪಾಲಿಕೆ  ನಡುವೆ ಸೇತುವೆ ಆಗುವ ಕಾರ್ಯಕ್ರಮವೇ ಈ ಮುಖಾಮುಖಿ. ವೈಯಕ್ತಿಕವಲ್ಲದ ಸಾರ್ವಜನಿಕವಾದ ಸಮಸ್ಯೆಗಳನ್ನು ಸಂಘಕ್ಕೆ ಕಳಿಸಬೇಕು. ಈ ಸಮಸ್ಯೆಗಳಿಗೆ ಆಯುಕ್ತರು ಪರಿಹರ ಸೂಚಿಸಲಿದ್ದಾರೆ. ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ನಗರಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಬರೆದುಕಳಿಸಬಹುದು. ಪ್ರಶ್ನೆಗಳನ್ನು ಕಳಿಸಬೇಕಾದ ವಾಟ್ಸಪ್ ನಂ. 9448138183, 8073502892, 9538172845

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I