Saturday, 19 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I
ಸೂರ್ಯಗಗನ

I ಹಿಂದೂ ದೇವತೆಗಳ ಕುರಿತಾಗಿ ಅವಹೇಳನಕಾರಿ ಹೇಳಿಕೆ I ಭಗವಾನ್ ವಿರುದ್ದ ಕಾನೂನು ಕ್ರಮಕ್ಕೆ I ಹಿಂದೂ ಜನಜಾಗೃತಿ ಸಮಿತಿ ಆಗ್ರಹ I

I ಹಿಂದೂ ದೇವತೆಗಳ ಕುರಿತಾಗಿ ಅವಹೇಳನಕಾರಿ ಹೇಳಿಕೆ I ಭಗವಾನ್ ವಿರುದ್ದ ಕಾನೂನು ಕ್ರಮಕ್ಕೆ I ಹಿಂದೂ ಜನಜಾಗೃತಿ ಸಮಿತಿ ಆಗ್ರಹ I ಶಿವಮೊಗ್ಗ : ಅಸಂಖ್ಯಾತ ಹಿಂದೂಗಳ ಆರಾಧ್ಯ ದೈವ ಮರ್ಯಾದಾ ಪುರುಷೋತ್ತಮ “ಶ್ರೀ ರಾಮ”ನ ಬಗ್ಗೆ ಅವಹೇಳನಕಾರಿ, ಪ್ರಚೋದನಾಕಾರಿ,…

I ಹಿಂದೂ ದೇವತೆಗಳ ಕುರಿತಾಗಿ ಅವಹೇಳನಕಾರಿ ಹೇಳಿಕೆ I ಭಗವಾನ್ ವಿರುದ್ದ ಕಾನೂನು ಕ್ರಮಕ್ಕೆ I ಹಿಂದೂ ಜನಜಾಗೃತಿ ಸಮಿತಿ ಆಗ್ರಹ I

ಶಿವಮೊಗ್ಗ : ಅಸಂಖ್ಯಾತ ಹಿಂದೂಗಳ ಆರಾಧ್ಯ ದೈವ ಮರ್ಯಾದಾ ಪುರುಷೋತ್ತಮ “ಶ್ರೀ ರಾಮ”ನ ಬಗ್ಗೆ ಅವಹೇಳನಕಾರಿ, ಪ್ರಚೋದನಾಕಾರಿ, ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ಹೇಳಿಕೆ ನೀಡಿರುವ ಪ್ರೊ. ಕೆ.ಎಸ್. ಭಗವಾನ್ ರವರ ವಿರುದ್ಧ ಕಾನೂನು ಕ್ರಮ ಜರುಗಿಸುವ ಕುರಿತು ಇಂದು ಜಿಲ್ಲಾಧಿಕಾರಿಗಳಿಗೆ ಹಿಂದೂ ಜನ ಜಾಗೃತಿ ಸಮಿತಿಯಿಂದ ಮನವಿ ನೀಡಲಾಯಿತು,

ಮನವಿ ಕುರಿತಾಗಿ ಮಾತಾಡಿರುವ ನಟರಾಜ್ ಅವರು ಹಿಂದೂ ಧರ್ಮ ಶ್ರೀರಾಮ ಹಾಗೂ ಹಿಂದೂ ದೇವತೆಗಳ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಪ್ರೊ. ಕೆ.ಎಸ್ ಭಗವಾನ್ ಅವರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ತಿಳಿಸಿದರು,

ಕೇವಲ ಪಂಥೀಯ ವಾದಗಳಿಗೆ ಮಹತ್ವೀಕರಿಸುವ ಭಗವಾನ್ ಅವರು ಈ ಹಿಂದೆಯಿಂದಲೂ ದೇಶದ ಪರಂಪರೆ, ಸಾಂಸ್ಕೃತಿಕ, ಆಚರಣೆ ಕುರಿತು ವಿರೋಧಬಾಸವಾಗಿಯೇ ಮಾತನಾಡಿಕೊಂಡು ಬರುತ್ತಿದ್ದಾರೆ, ಇಂತಿವರ ಮೇಲೆ ಕಾನೂನಿನ್ವಯ ಶಿಸ್ತು ಕ್ರಮ ಜರುಗಿಸದೇ ಇರುವುದೇ ಇದಕ್ಕೆ ಕಾರಣವಾಗಿದೆ, ಹೀಗಾಗಿ ಭಗವಾನ್ ಅವರು ದೇಶಕ್ಕೆ ಮಾರಕ ಎಂದರು,

ಮನವಿಯ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿ ಮತ್ತು ವಿಶ್ವ ಹಿಂದೂ ಪರಿಷತ್ತಿನ ನಟರಾಜ್. ಬಜರಂಗದಳದ ಜಗದೀಶ್. ಮರಾಠ ಸಮಾಜದ ಮುಖಂಡರಾದ ಸುದೇವರಾವ್. ಆಟೋ ಚಾಲಕ ಸಂಘದ ಪವನ್. ನಾಗಣ್ಣ.ಪ್ರಫುಲ್ಲ ಚಂದ್ರ ಹೆಚ್. ಕರ್ನಾಟಕ ನಾಡು ರಕ್ಷಣಾ ವೇದಿಕೆ ಆಟೋ ಘಟಕ ನಗರ ಅಧ್ಯಕ್ಷರು.ಗೋ ರಕ್ಷಕ ದಳ ಶ್ರೀಪಾದ್ ರೇವಣಕರ್. ವಕೀಲರುಗಳಾದ. ವಾಗೀಶ್. ರೇಕೇಶ್ ಮಾನೆ. ವಿಶ್ವನಾಥ್. ಚಿದಾನಂದ. ಕೌಶಿಕ್ ಸತ್ಯ ಸ್ವರೂಪ ಅಯ್ಯಪ್ಪ ಬಳಗದ  ಪ್ರವೀಣ್ ಇನ್ನು ಹಲವಾರು ಹಿಂದೂ ಸಂಘಟನೆಗಳ ಪ್ರಮುಖರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು,

Gara Srinivas

Gara Srinivas

Leave a comment

error: Content is protected !!