Saturday, August 1, 2026
Homeಸೂರ್ಯಗಗನI ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದ I ವ್ಯವಸ್ಥಾಪನಾ ಸಮಿತಿಗೆ Iಎ.ಎಚ್.ಸುನಿಲ್‌ ನೇಮಕ I

I ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದ I ವ್ಯವಸ್ಥಾಪನಾ ಸಮಿತಿಗೆ Iಎ.ಎಚ್.ಸುನಿಲ್‌ ನೇಮಕ I

I ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದ I ವ್ಯವಸ್ಥಾಪನಾ ಸಮಿತಿಗೆ Iಎ.ಎಚ್.ಸುನಿಲ್‌ ನೇಮಕ I

ಶಿವಮೊಗ್ಗ: ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ನಗರದ ಇತಿಹಾಸ ಪ್ರಸಿದ್ಧ ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿಗೆ ಸದಸ್ಯರನ್ನಾಗಿ ಗಾಂಧಿಬಜಾರ್ ನಿವಾಸಿ ಎ.ಎಚ್.ಸುನಿಲ್ ಅವರನ್ನು ನೇಮಕಗೊಳಿಸಿ ಜಿಲ್ಲಾ ಧಾರ್ಮಿಕ ಪರಿಷತ್ ಅಧ್ಯಕ್ಷ, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶಿಸಿದ್ದಾರೆ.
ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಅಧಿನಿಯಮ ಅನ್ವಯ ಸದಸ್ಯರನ್ನು ಒಳಗೊಂಡ ವ್ಯವಸ್ಥಾಪನಾ ಸಮಿತಿ ರಚಿಸಲಾಗಿದೆ.

ಒಟ್ಟು 9 ಸದಸ್ಯರನ್ನು ಸಮಿತಿಗೆ ನೇಮಿಸಲಾಗಿದೆ. ಮೂರು ವರ್ಷದ ಅವಧಿಗೆ ಎ.ಎಚ್.ಸುನಿಲ್ ಅವರು ಸಮಿತಿ ಸದಸ್ಯರಾಗಿರುತ್ತಾರೆ. ಎ.ಎಚ್.ಸುನಿಲ್ ಅವರು ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ನಿರಂತರ ಸೇವೆ ಸಲ್ಲಿಸುತ್ತಿದ್ದು, ಕೋಟೆ ಶ್ರೀ ಮಾರಿಕಾಂಬಾ ದೇವಸ್ಥಾನ ಸಮಿತಿ ಕಾರ್ಯದರ್ಶಿ ಹಾಗೂ ರಾಮಣ್ಣ ಶ್ರೇಷ್ಠಿ ಪಾರ್ಕ್ನ ಶ್ರೀ ಸರ್ವಸಿದ್ಧಿ ವಿನಾಯಕ ಸೇವಾ ಸಮಿತಿಯ ಸಾಂಸ್ಕೃತಿಕ ಸಮಿತಿ ಸಂಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I