Saturday, 19 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I
ಸೂರ್ಯಗಗನ

I ಜೂನ್ 21ರಂದು ಪದಗ್ರಹಣ ಹಾಗೂ ಸಂಕಲ್ಪ ಸಮಾವೇಶ I ಬೆಂಗಳೂರಿನ ಅರಮನೆ ಮೈದಾನದಲ್ಲಿ ನೂತನ ಅಧ್ಯಕ್ಷರಾಗಿ ಬಿ‌.ಕೆ ಹರಿಪ್ರಸಾದ್ ರವರಿಂದ ಅಧಿಕಾರ ಸ್ವೀಕಾರ I

I ಜೂನ್ 21ರಂದು ಪದಗ್ರಹಣ ಹಾಗೂ ಸಂಕಲ್ಪ ಸಮಾವೇಶ I ಬೆಂಗಳೂರಿನ ಅರಮನೆ ಮೈದಾನದಲ್ಲಿ ನೂತನ ಅಧ್ಯಕ್ಷರಾಗಿ ಬಿ‌.ಕೆ ಹರಿಪ್ರಸಾದ್ ರವರಿಂದ ಅಧಿಕಾರ ಸ್ವೀಕಾರ I    ಶಿವಮೊಗ್ಗ : ಬಿ.ಕೆ. ಹರಿಪ್ರಸಾದ್ ಅವರನ್ನು ಪ್ರಸ್ತುತ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ…

I ಜೂನ್ 21ರಂದು ಪದಗ್ರಹಣ ಹಾಗೂ ಸಂಕಲ್ಪ ಸಮಾವೇಶ I ಬೆಂಗಳೂರಿನ ಅರಮನೆ ಮೈದಾನದಲ್ಲಿ ನೂತನ ಅಧ್ಯಕ್ಷರಾಗಿ ಬಿ‌.ಕೆ ಹರಿಪ್ರಸಾದ್ ರವರಿಂದ ಅಧಿಕಾರ ಸ್ವೀಕಾರ I

   ಶಿವಮೊಗ್ಗ : ಬಿ.ಕೆ. ಹರಿಪ್ರಸಾದ್ ಅವರನ್ನು ಪ್ರಸ್ತುತ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಹಿನ್ನೆಲೆಯಲ್ಲಿ, ತೆರವಾದ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬಿ.ಕೆ. ಹರಿಪ್ರಸಾದ್ ಅವರನ್ನು ಹೈಕಮಾಂಡ್ ಆಯ್ಕೆ ಮಾಡಲಾಗಿದೆ
   ಇವರ ಅಧಿಕಾರ ಸ್ವೀಕಾರ ಸಮಾರಂಭದ
ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಹಾಗೂ’ಸಂಕಲ್ಪ ಸಮಾವೇಶ’ ಕಾರ್ಯಕ್ರಮವು ಜೂನ್ 21 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ನಡೆಯಲಿದ್ದು
ಸಮಾರಂಭಕ್ಕೆ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಭಾಗವಹಿಸಲು ಈಗಾಗಲೇ ರಾಜ್ಯದ ಎಲ್ಲಾ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಪತ್ರ ರವಾನಿಸಲಾಗಿದೆ, ಈ ಹಿನ್ನಲೆಯಲ್ಲಿ ಶಿವಮೊಗ್ಗದಲ್ಲಿ ಬಿ‌.ಕೆ ಹರಿಪ್ರಸಾದ್ ಅವರ ಪದಗ್ರಹಣ ಕಾರ್ಯಕ್ರಮಕ್ಕೆ ಭಾಗವಹಿಸಲು ಜಿಲ್ಲಾಧ್ಯಕ್ಷರು ಪೂರ್ವಭಾವಿ ಸಭೆ ಕರೆದು ಪಕ್ಷದ ಮುಖಂಡರಿಗೆ, ಕಾರ್ಯಕರ್ತರಿಗೆ ತಿಳಿದಿದ್ದಾರೆ
Gara Srinivas

Gara Srinivas

Leave a comment

error: Content is protected !!