Saturday, August 1, 2026
Homeಸೂರ್ಯಗಗನI ಕಾರ್ಯನಿಮಿತ್ತ ಶಿವಮೊಗ್ಗಕ್ಕೆ ಆಗಮಿಸಿದ್ದ ಪ್ರಮೋದ್ ಮುತಾಲಿಕ್ ಜೀ ಅವರ ಬೇಟಿ I

I ಕಾರ್ಯನಿಮಿತ್ತ ಶಿವಮೊಗ್ಗಕ್ಕೆ ಆಗಮಿಸಿದ್ದ ಪ್ರಮೋದ್ ಮುತಾಲಿಕ್ ಜೀ ಅವರ ಬೇಟಿ I

I ಕಾರ್ಯನಿಮಿತ್ತ ಶಿವಮೊಗ್ಗಕ್ಕೆ ಆಗಮಿಸಿದ್ದ ಪ್ರಮೋದ್ ಮುತಾಲಿಕ್ ಜೀ ಅವರ ಬೇಟಿ I

ಶಿವಮೊಗ್ಗ : ಕಾರ್ಯನಿಮಿತ್ತ ಶಿವಮೊಗ್ಗ ನಗರಕ್ಕೆ ಆಗಮಿಸಿದ್ದ ಶ್ರೀರಾಮ ಸೇನಾ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರು ಹಾಗೂ ಪ್ರಖರ ವಾಗ್ಮಿಗಳಾದ ಪ್ರಮೋದ್ ಮುತಾಲಿಕ್ ಜೀ ಅವರನ್ನು ಬೇಟಿ ಮಾಡಲಾಯಿತು,

ಈ ಸಂದರ್ಭದಲ್ಲಿ ಸೂರ್ಯಗಗನ ಪತ್ರಿಕೆಗೆ ಮನದುಂಬಿ ಹಾರೈಸಿದರು, ಪತ್ರಿಕಾ ಬಳಗದ ಕುಶಲೋಪರಿ ವಿಚಾರಿಸಿದರು, ಸಂಘಟನೆಯಿಂದ ಬಂದು ಸಾಮಾಜಿಕವಾಗಿ ಪತ್ರಿಕಾ ಹಾದಿಯಲ್ಲಿ ಎರಡು ದಶಕಗಳ ಹೆಜ್ಜೆಗೆ ಶ್ಲಾಘನೆ ವ್ಯಕ್ತಪಡಿಸಿದರು, ಸೂರ್ಯಗಗನ ಎಂಬುದು ನಿನ್ನ ಜೀವನದ ಅಕ್ಷರದ ದೀವಿಗೆ ಅದನ್ನೆಂದಿಗೂ ತೊರೆಯದಿರು, ಬದಲಾದ ಆವೃತ್ತಿಯ ಹಾದಿಗೆ ಯಶಸ್ಸು ಸಿಗಲಿ ಎಂದು ಹೇಳಿದರು, ಓರ್ವ ಸಂಘಟಿತ ಗುರುವಾಗಿ ಹಾರೈಸಿದ್ದಕ್ಕೆ ಗೌರವ ವಂದನೆಗಳನ್ನು ಪತ್ರಿಕೆಯಿಂದ ತಿಳಿಸಲಾಯಿತು,

ಬೇಟಿಯಲ್ಲಿ ವರದಿಗಾರರು ಹಾಗೂ ಹಿತೈಷಿಗಳಾದ ಅನಿಲ್ ಕುಮಾರ್ ಹೆಚ್.ಎಲ್ ಹಾಗೂ ಅರವಿಂದ ಸೇರಿದಂತೆ ಮತ್ತಿತರರು ಹಾಜರಿದ್ದರು

 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I