Friday, 18 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I Uncategorized Een vergelijking van virtuele spelopties systematisch bekeken Uncategorized Algemene uitleg over gebruikelijke speloverzichten ter voorbereiding Uncategorized Algemene uitleg over beschikbare spelformaten helder beschreven Uncategorized Casino categories: examples and explanations for players Uncategorized Zo vergelijkt je online accountfuncties aandachtig Uncategorized Hoe u verschillende spelcategorieën duidelijk kunt onderscheiden ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I Uncategorized Een vergelijking van virtuele spelopties systematisch bekeken Uncategorized Algemene uitleg over gebruikelijke speloverzichten ter voorbereiding Uncategorized Algemene uitleg over beschikbare spelformaten helder beschreven Uncategorized Casino categories: examples and explanations for players Uncategorized Zo vergelijkt je online accountfuncties aandachtig Uncategorized Hoe u verschillende spelcategorieën duidelijk kunt onderscheiden
ಸೂರ್ಯಗಗನ

I ನೂತನ ಕಾಂಗ್ರೆಸ್ ಪಕ್ಷದ ರಾಜ್ಯ ಅಧ್ಯಕ್ಷರು  ಬಿ.ಕೆ. ಹರಿಪ್ರಸಾದ್ ರವರಿಗೆ ಅಭಿನಂದನೆ ಸಲ್ಲಿಕೆ I

I ನೂತನ ಕಾಂಗ್ರೆಸ್ ಪಕ್ಷದ ರಾಜ್ಯ ಅಧ್ಯಕ್ಷರು  ಬಿ.ಕೆ. ಹರಿಪ್ರಸಾದ್ ರವರಿಗೆ ಅಭಿನಂದನೆ ಸಲ್ಲಿಕೆ I ಬೆಂಗಳೂರು : ಕೆಪಿಸಿಸಿಗೆ ನೂತನವಾಗಿ ರಾಜ್ಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿರುವ ಬಿ.ಕೆ. ಹರಿ ಪ್ರಸಾದ್ ಇವರನ್ನು ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ…

I ನೂತನ ಕಾಂಗ್ರೆಸ್ ಪಕ್ಷದ ರಾಜ್ಯ ಅಧ್ಯಕ್ಷರು  ಬಿ.ಕೆ. ಹರಿಪ್ರಸಾದ್ ರವರಿಗೆ ಅಭಿನಂದನೆ ಸಲ್ಲಿಕೆ I

ಬೆಂಗಳೂರು : ಕೆಪಿಸಿಸಿಗೆ ನೂತನವಾಗಿ ರಾಜ್ಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿರುವ ಬಿ.ಕೆ. ಹರಿ ಪ್ರಸಾದ್ ಇವರನ್ನು ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಶಿವಮೊಗ್ಗ ಡಿಸಿಸಿ ಬ್ಯಾಂಕ್ ನ ಅಧ್ಯಕ್ಷರಾದ ಡಾ ಆರ್ ಎಂ ಮಂಜುನಾಥ ಗೌಡ ಇವರು ಅಭಿನಂದಿಸಿದರು.

ತಮ್ಮ ಅವಧಿಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಇನ್ನಷ್ಟು ಬಲಿಷ್ಠ ಗೊಳ್ಳಲಿ, ಆ ನಿಟ್ಟಿನಲ್ಲಿ ನಮ್ಮ ಪೂರ್ಣ ಸಹಕಾರ ಇರುವುದಾಗಿ ತಿಳಿಸಿ ನೂತನ ಶುಭ ಅಧ್ಯಕ್ಷರಿಗೆ ಕೋರಿದರು.

ಈ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಮುಖಂಡರು ಹಾಗೂ ಡಿಸಿಸಿ ಬ್ಯಾಂಕ್ ನ ನಿರ್ದೇಶಕರಾದ ಎಂ ಶ್ರೀಕಾಂತ್, ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ರಮೇಶ್ ಶಂಕರಘಟ್ಟ, ತೀರ್ಥಹಳ್ಳಿ ತಾಲೂಕು ಗ್ರಾಮಾಂತರ ಹಿಂದುಳಿದ ವರ್ಗಗಳ ವಿಭಾಗದ ಬ್ಲಾಕ್ ಅಧ್ಯಕ್ಷರಾದ ಲೋಕೇಶ್ ಕರಕುಚ್ಚಿ ಮತ್ತಿತರು ಇದ್ದರು.

Gara Srinivas

Gara Srinivas

Leave a comment

error: Content is protected !!