Wednesday, 4 November 2026 — Suryagagana
12:56 AM
ಸೂರ್ಯಗಗನ I ಕರವೇ  ಸ್ವಾಭಿಮಾನಿ ಬಣದಿಂದ I 71ನೇ ಕನ್ನಡ ರಾಜ್ಯೋತ್ಸವ ಆಚರಣೆ I ಸೂರ್ಯಗಗನ I ವಿಜೃಂಭಣೆಯ ಕನ್ನಡ ರಾಜ್ಯೋತ್ಸವ I ಭಾಷೆ, ಸಂಸ್ಕೃತಿ ಹಾಗೂ ಸೌಹಾರ್ದತೆಯ ಸಂರಕ್ಷಣೆಗೆ I ಜಿಲ್ಲಾಧಿಕಾರಿಗಳ ಕರೆ I ಸೂರ್ಯಗಗನ I ಭದ್ರಾವತಿಯಲ್ಲಿ ಬೆಳಗಾವಿಯಲ್ಲಿ ನಡೆಯುವ I ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯ ಸಮ್ಮೇಳನ ಲಾಂಛನ ಬಿಡುಗಡೆ I ಸೂರ್ಯಗಗನ I ನ. 6ರಿಂದ ಹಾಪ್ ಕಾಮ್ಸ್‌ನಲ್ಲಿ I ದೇಶಿ, ವಿದೇಶಿ ಹಣ್ಣುಗಳ ಮಾರಾಟ ಮಳಿಗೆ ಉದ್ಘಾಟನೆ I ಆರ್. ವಿಜಯಕುಮಾರ್ I ಸೂರ್ಯಗಗನ I ಹಾಲಿನ ದರ ಏರಿಕೆ ಸ್ವಾಗತಾರ್ಹ I ಗ್ರಾಹಕರ ಹೊರೆ ಸರ್ಕಾರವೇ ಭರಿಸಲಿ I ನರಸಿಂಹ ಗಂಧದಮನೆ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I ಸೂರ್ಯಗಗನ I ಜವಳಿ ಉದ್ಯಮದ ಬೆಳವಣಿಗೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿ  I ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಆರ್. ಗಣೇಶ್ I ಸೂರ್ಯಗಗನ I ಕರವೇ  ಸ್ವಾಭಿಮಾನಿ ಬಣದಿಂದ I 71ನೇ ಕನ್ನಡ ರಾಜ್ಯೋತ್ಸವ ಆಚರಣೆ I ಸೂರ್ಯಗಗನ I ವಿಜೃಂಭಣೆಯ ಕನ್ನಡ ರಾಜ್ಯೋತ್ಸವ I ಭಾಷೆ, ಸಂಸ್ಕೃತಿ ಹಾಗೂ ಸೌಹಾರ್ದತೆಯ ಸಂರಕ್ಷಣೆಗೆ I ಜಿಲ್ಲಾಧಿಕಾರಿಗಳ ಕರೆ I ಸೂರ್ಯಗಗನ I ಭದ್ರಾವತಿಯಲ್ಲಿ ಬೆಳಗಾವಿಯಲ್ಲಿ ನಡೆಯುವ I ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯ ಸಮ್ಮೇಳನ ಲಾಂಛನ ಬಿಡುಗಡೆ I ಸೂರ್ಯಗಗನ I ನ. 6ರಿಂದ ಹಾಪ್ ಕಾಮ್ಸ್‌ನಲ್ಲಿ I ದೇಶಿ, ವಿದೇಶಿ ಹಣ್ಣುಗಳ ಮಾರಾಟ ಮಳಿಗೆ ಉದ್ಘಾಟನೆ I ಆರ್. ವಿಜಯಕುಮಾರ್ I ಸೂರ್ಯಗಗನ I ಹಾಲಿನ ದರ ಏರಿಕೆ ಸ್ವಾಗತಾರ್ಹ I ಗ್ರಾಹಕರ ಹೊರೆ ಸರ್ಕಾರವೇ ಭರಿಸಲಿ I ನರಸಿಂಹ ಗಂಧದಮನೆ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I ಸೂರ್ಯಗಗನ I ಜವಳಿ ಉದ್ಯಮದ ಬೆಳವಣಿಗೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿ  I ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಆರ್. ಗಣೇಶ್ I
ಸೂರ್ಯಗಗನ

I ಡಾ.ಪ್ರಕೃತಿ ಮಂಚಾಲೆ ಯವರಿಗೆ I ಪಿ.ಹೆಚ್.ಡಿ.ಪದವಿ ಪ್ರದಾನ I

I ಡಾ.ಪ್ರಕೃತಿ ಮಂಚಾಲೆ ಯವರಿಗೆ I ಪಿ.ಹೆಚ್.ಡಿ.ಪದವಿ ಪ್ರದಾನ I ಶಿವಮೊಗ್ಗ : ನಗರದ ದುರ್ಗಿಗುಡಿಯಲ್ಲಿರುವ”   ಕೃತ್ವಿ ಆಯುರ್ವೇದ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಹಾಗೂ ಟಿಎಂಎಇಎಸ್ ಆಯುರ್ವೇದಿಕ್ ಕಾಲೇಜಿನ ಪ್ರಾಧ್ಯಾಪಕಿ ಮತ್ತು ವಿಭಾಗಾಧ್ಯಕ್ಷೆ ಡಾ. ಪ್ರಕೃತಿ ಮಂಚಾಲೆ ಅವರಿಗೆ ಬೆಂಗಳೂರು…

I ಡಾ.ಪ್ರಕೃತಿ ಮಂಚಾಲೆ ಯವರಿಗೆ I ಪಿ.ಹೆಚ್.ಡಿ.ಪದವಿ ಪ್ರದಾನ I

ಶಿವಮೊಗ್ಗ : ನಗರದ ದುರ್ಗಿಗುಡಿಯಲ್ಲಿರುವ”   ಕೃತ್ವಿ ಆಯುರ್ವೇದ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಹಾಗೂ ಟಿಎಂಎಇಎಸ್ ಆಯುರ್ವೇದಿಕ್ ಕಾಲೇಜಿನ ಪ್ರಾಧ್ಯಾಪಕಿ ಮತ್ತು ವಿಭಾಗಾಧ್ಯಕ್ಷೆ ಡಾ. ಪ್ರಕೃತಿ ಮಂಚಾಲೆ ಅವರಿಗೆ ಬೆಂಗಳೂರು ಶ್ರೀ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದಿಂದ ಪಿಎಚ್.ಡಿ ಪದವಿ ಪ್ರದಾನ ಮಾಡಲಾಗಿದೆ.

ಅವರ ಸಂಶೋಧನಾ ಪ್ರಬಂಧದ ಶೀರ್ಷಿಕೆ: “ಆಯುರ್ವೇದದಲ್ಲಿ ಸೌಂದರ್ಯವರ್ಧಕಗಳ ವಿಮರ್ಶಾತ್ಮಕ ಅಧ್ಯಯನ ಮತ್ತು ತಲೆಹೊಟ್ಟಿನ ಸೋರಿಯಾಸಿಸ್‌ ನಿರ್ವಹಣೆಯಲ್ಲಿ ಗುಂಜಾ ಭೃಂಗರಾಜ ತೈಲದ ಪರಿಣಾಮಕಾರಿತ್ವದ ಕ್ಲಿನಿಕಲ್ ಅಧ್ಯಯನ”. ಈ ಸಂಶೋಧನೆ ಆಯುರ್ವೇದದ ಪರಂಪರೆಯ ತತ್ವಗಳನ್ನು ಆಧುನಿಕ ಸೌಂದರ್ಯ ವಿಜ್ಞಾನದೊಂದಿಗೆ ಸಂಯೋಜಿಸುವ ಮಹತ್ವದ ಹೆಜ್ಜೆಯಾಗಿದೆ.

ಡಾ. ಪ್ರಕೃತಿ ಮಂಚಾಲೆ ಅವರು ತಮ್ಮ ಸಂಶೋಧನಾ ಕಾರ್ಯವನ್ನು ಆಯುರ್ವೇದ ಮಹಾವಿದ್ಯಾಲಯ, ಹುಬ್ಬಳ್ಳಿಯ ಡಾ. ಜೋಶಿ ಅವರ ಮಾರ್ಗದರ್ಶನದಲ್ಲಿ ಪೂರ್ಣಗೊಳಿಸಿದ್ದಾರೆ. ಈ ಪದವಿ  ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ 28ನೇ ಪದವಿ ಪ್ರದಾನ ಸಮಾರಂಭದಲ್ಲಿ, ಜೂನ್ 16, 2026 ರಂದು ಮುಖ್ಯಮಂತ್ರಿ .ಡಿ.ಕೆ.ಶಿವಕುಮಾರ್ ರವರ ಪ್ರಥಮ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗಿದೆ.

ಇವರಿಗೆ ಯೂತ್ ಹಾಸ್ಟೆಲ್ಸ್ ತರುಣೋದಯ ಘಟಕ, ರೋಟರಿ ಜ್ಯೂಬಿಲಿ, ಯಕ್ಷಗಾನ ಸೇವಾ ಸಂಸ್ಥೆ, ತರುಣೋದಯ ಸಂಸ್ಕೃತ ಸೇವಾ ಸಂಸ್ಥೆ ಅಭಿನಂದಿಸಿದ್ದಾರೆ.

Gara

Gara

Leave a comment

error: Content is protected !!