Friday, 6 November 2026 — Suryagagana
12:35 PM
ಸೂರ್ಯಗಗನ I ಕೊಡಗಿನಲ್ಲಿ ನಡೆದ ರಾಜ್ಯ ಮಟ್ಟದ ಕೆಯುಡಬ್ಲ್ಯೂಜೆ ಕ್ರಿಕೆಟ್ ಟೂರ್ನಿಯಲ್ಲಿ I ಕೊಡಗು-ಮಂಡ್ಯ ತಂಡಗಳು ಜಂಟಿ ಚಾಂಪಿಯನ್ I ಸೂರ್ಯಗಗನ I ಶೋಷಿತ ಸಮುದಾಯದ ಮೇಲಿನ ವಂಚನೆ I ನೇರನೇಮಕಾತಿಯಲ್ಲಿನ ಭ್ರಷ್ಟಾಚಾರ ಖಂಡಿಸಿ I ಕರ್ನಾಟಕ ಮಾದರ ಮಹಾಸಭಾದಿಂದ ಬೇಟಿ, ಮನವಿ ಸಲ್ಲಿಕೆ I ಸೂರ್ಯಗಗನ I ಕರವೇ  ಸ್ವಾಭಿಮಾನಿ ಬಣದಿಂದ I 71ನೇ ಕನ್ನಡ ರಾಜ್ಯೋತ್ಸವ ಆಚರಣೆ I ಸೂರ್ಯಗಗನ I ವಿಜೃಂಭಣೆಯ ಕನ್ನಡ ರಾಜ್ಯೋತ್ಸವ I ಭಾಷೆ, ಸಂಸ್ಕೃತಿ ಹಾಗೂ ಸೌಹಾರ್ದತೆಯ ಸಂರಕ್ಷಣೆಗೆ I ಜಿಲ್ಲಾಧಿಕಾರಿಗಳ ಕರೆ I ಸೂರ್ಯಗಗನ I ಭದ್ರಾವತಿಯಲ್ಲಿ ಬೆಳಗಾವಿಯಲ್ಲಿ ನಡೆಯುವ I ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯ ಸಮ್ಮೇಳನ ಲಾಂಛನ ಬಿಡುಗಡೆ I ಸೂರ್ಯಗಗನ I ನ. 6ರಿಂದ ಹಾಪ್ ಕಾಮ್ಸ್‌ನಲ್ಲಿ I ದೇಶಿ, ವಿದೇಶಿ ಹಣ್ಣುಗಳ ಮಾರಾಟ ಮಳಿಗೆ ಉದ್ಘಾಟನೆ I ಆರ್. ವಿಜಯಕುಮಾರ್ I ಸೂರ್ಯಗಗನ I ಹಾಲಿನ ದರ ಏರಿಕೆ ಸ್ವಾಗತಾರ್ಹ I ಗ್ರಾಹಕರ ಹೊರೆ ಸರ್ಕಾರವೇ ಭರಿಸಲಿ I ನರಸಿಂಹ ಗಂಧದಮನೆ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ I ಕೊಡಗಿನಲ್ಲಿ ನಡೆದ ರಾಜ್ಯ ಮಟ್ಟದ ಕೆಯುಡಬ್ಲ್ಯೂಜೆ ಕ್ರಿಕೆಟ್ ಟೂರ್ನಿಯಲ್ಲಿ I ಕೊಡಗು-ಮಂಡ್ಯ ತಂಡಗಳು ಜಂಟಿ ಚಾಂಪಿಯನ್ I ಸೂರ್ಯಗಗನ I ಶೋಷಿತ ಸಮುದಾಯದ ಮೇಲಿನ ವಂಚನೆ I ನೇರನೇಮಕಾತಿಯಲ್ಲಿನ ಭ್ರಷ್ಟಾಚಾರ ಖಂಡಿಸಿ I ಕರ್ನಾಟಕ ಮಾದರ ಮಹಾಸಭಾದಿಂದ ಬೇಟಿ, ಮನವಿ ಸಲ್ಲಿಕೆ I ಸೂರ್ಯಗಗನ I ಕರವೇ  ಸ್ವಾಭಿಮಾನಿ ಬಣದಿಂದ I 71ನೇ ಕನ್ನಡ ರಾಜ್ಯೋತ್ಸವ ಆಚರಣೆ I ಸೂರ್ಯಗಗನ I ವಿಜೃಂಭಣೆಯ ಕನ್ನಡ ರಾಜ್ಯೋತ್ಸವ I ಭಾಷೆ, ಸಂಸ್ಕೃತಿ ಹಾಗೂ ಸೌಹಾರ್ದತೆಯ ಸಂರಕ್ಷಣೆಗೆ I ಜಿಲ್ಲಾಧಿಕಾರಿಗಳ ಕರೆ I ಸೂರ್ಯಗಗನ I ಭದ್ರಾವತಿಯಲ್ಲಿ ಬೆಳಗಾವಿಯಲ್ಲಿ ನಡೆಯುವ I ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯ ಸಮ್ಮೇಳನ ಲಾಂಛನ ಬಿಡುಗಡೆ I ಸೂರ್ಯಗಗನ I ನ. 6ರಿಂದ ಹಾಪ್ ಕಾಮ್ಸ್‌ನಲ್ಲಿ I ದೇಶಿ, ವಿದೇಶಿ ಹಣ್ಣುಗಳ ಮಾರಾಟ ಮಳಿಗೆ ಉದ್ಘಾಟನೆ I ಆರ್. ವಿಜಯಕುಮಾರ್ I ಸೂರ್ಯಗಗನ I ಹಾಲಿನ ದರ ಏರಿಕೆ ಸ್ವಾಗತಾರ್ಹ I ಗ್ರಾಹಕರ ಹೊರೆ ಸರ್ಕಾರವೇ ಭರಿಸಲಿ I ನರಸಿಂಹ ಗಂಧದಮನೆ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I
ಸೂರ್ಯಗಗನ

I ವಾರ್ತಾ ಇಲಾಖೆ ನೂತನ ಆಯುಕ್ತರಿಗೆ I ಕೆಯುಡಬ್ಲ್ಯೂಜೆ ಪದಾಧಿಕಾರಿಗಳ ಭೇಟಿ I

I ವಾರ್ತಾ ಇಲಾಖೆ ನೂತನ ಆಯುಕ್ತರಿಗೆ I ಕೆಯುಡಬ್ಲ್ಯೂಜೆ ಪದಾಧಿಕಾರಿಗಳ ಭೇಟಿ I         ಬೆಂಗಳೂರು:  ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೂತನ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿರುವ ಎಂ.ಎನ್.ಅನುಚೇತ್ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ…
I ವಾರ್ತಾ ಇಲಾಖೆ ನೂತನ ಆಯುಕ್ತರಿಗೆ I ಕೆಯುಡಬ್ಲ್ಯೂಜೆ ಪದಾಧಿಕಾರಿಗಳ ಭೇಟಿ I
        ಬೆಂಗಳೂರು:  ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೂತನ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿರುವ ಎಂ.ಎನ್.ಅನುಚೇತ್ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ನೇತೃತ್ವದ ಪದಾಧಿಕಾರಿಗಳ ನಿಯೋಗ ಭೇಟಿ ಮಾಡಿ ಶುಭ ಹಾರೈಸಿತು.
       ಈ ಸಂದರ್ಭದಲ್ಲಿ ಕೆಯುಡಬ್ಲ್ಯೂಜೆ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ರಾಜ್ಯ ಖಜಾಂಚಿ ವಾಸುದೇವ ಹೊಳ್ಳ, ರಾಜ್ಯ ಸಮಿತಿ ಸದಸ್ಯ ದೇವರಾಜು ಮತ್ತಿತರರು ಹಾಜರಿದ್ದರು. ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಮತ್ತು ಮಾಧ್ಯಮ ಸಂಜೀವಿನಿ ಯೋಜನೆಯ ಬಗ್ಗೆ ನೂತನ ಆಯುಕ್ತರಿಗೆ ಗಮನ ಸೆಳೆಯಲಾಯಿತು.
ಇದೇ ಸಂದರ್ಭದಲ್ಲಿ ಜುಲೈ 1ರಂದು ನಡೆಯುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು. ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಷಾಖಾನಂ ಉಪಸ್ಥಿತರಿದ್ದರು.
Gara

Gara

Leave a comment

error: Content is protected !!