Friday, 18 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I Uncategorized Een vergelijking van virtuele spelopties systematisch bekeken Uncategorized Algemene uitleg over gebruikelijke speloverzichten ter voorbereiding Uncategorized Algemene uitleg over beschikbare spelformaten helder beschreven Uncategorized Casino categories: examples and explanations for players Uncategorized Zo vergelijkt je online accountfuncties aandachtig Uncategorized Hoe u verschillende spelcategorieën duidelijk kunt onderscheiden ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I Uncategorized Een vergelijking van virtuele spelopties systematisch bekeken Uncategorized Algemene uitleg over gebruikelijke speloverzichten ter voorbereiding Uncategorized Algemene uitleg over beschikbare spelformaten helder beschreven Uncategorized Casino categories: examples and explanations for players Uncategorized Zo vergelijkt je online accountfuncties aandachtig Uncategorized Hoe u verschillende spelcategorieën duidelijk kunt onderscheiden
ಸೂರ್ಯಗಗನ

I ರಾಯಲ್ ಇಂಗ್ಲೀಷ್ ಮೀಡಿಯಂ ಶಾಲೆಯಿಂದ I ಬಂಕಿಮ್ ಚಂದ್ರ ಚಟರ್ಜಿ ಅವರ ಜನ್ಮ ಜಯಂತಿ I

I ರಾಯಲ್ ಇಂಗ್ಲೀಷ್ ಮೀಡಿಯಂ ಶಾಲೆಯಿಂದ I ಬಂಕಿಮ್ ಚಂದ್ರ ಚಟರ್ಜಿ ಅವರ ಜನ್ಮ ಜಯಂತಿ I ಶಿವಮೊಗ್ಗ : ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ರಾಯಲ್ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ, ಬಂಕಿಮ ಚಂದ್ರ ಚಟರ್ಜಿ ರವರ ಜನ್ಮ ಜಯಂತಿ ಪ್ರಯುಕ್ತ ಹಾಗೂ…

I ರಾಯಲ್ ಇಂಗ್ಲೀಷ್ ಮೀಡಿಯಂ ಶಾಲೆಯಿಂದ I ಬಂಕಿಮ್ ಚಂದ್ರ ಚಟರ್ಜಿ ಅವರ ಜನ್ಮ ಜಯಂತಿ I

ಶಿವಮೊಗ್ಗ : ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ರಾಯಲ್ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ, ಬಂಕಿಮ ಚಂದ್ರ ಚಟರ್ಜಿ ರವರ ಜನ್ಮ ಜಯಂತಿ ಪ್ರಯುಕ್ತ ಹಾಗೂ ವಂದೇ ಮಾತರಂ ಗೀತೆಗೆ 151 ವರ್ಷ ತುಂಬಿದ ಸವಿ ನೆನಪಿಗಾಗಿ, ಶಿವಮೊಗ್ಗದ ಖ್ಯಾತ ಗಾಯಕರದ ಪೃಥ್ವಿ ಗೌಡ, ಅವರು ವಂದೇ ಮಾತರಂ ಗೀತೆಯನ್ನು ಹಾಡುವುದರ  ಮೂಲಕ  ಬಂಕಿಮ್ ಚಂದ್ರ ಚಟರ್ಜಿ ಅವರ ಜನ್ಮ ಜಯಂತಿಯನ್ನು  ಆಚರಿಸಲಾಯಿತು ಹಾಗೂ ಶಾಲೆಯ ವತಿಯಿಂದ ಪೃಥ್ವಿ ಗೌಡ  ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀಮತಿ ಪೂಜಾ ನಾಗರಾಜ್ ಪರಿಸರ , ಡಾ.ನಾಗರಾಜ್ ಪರಿಸರ, ಮುಖ್ಯೋಪಾಧ್ಯಾಯರಾದ ಮಂಜುನಾಥ್ ಎಲ್ ಎನ್, ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Gara Srinivas

Gara Srinivas

Leave a comment

error: Content is protected !!