Saturday, 19 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I
ಸೂರ್ಯಗಗನ

I ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದಿಂದ ಎಸ್ಐಆರ್ ತರಬೇತಿ I ಸಕ್ರಿಯವಾಗಿ ಭಾಗವಹಿಸಲು ಎಂ ಶ್ರೀಕಾಂತ್ ಕರೆ I

I ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದಿಂದ ಎಸ್ಐಆರ್ ತರಬೇತಿ I ಸಕ್ರಿಯವಾಗಿ ಭಾಗವಹಿಸಲು ಎಂ ಶ್ರೀಕಾಂತ್ ಕರೆ I ಶಿವಮೊಗ್ಗ: ಜಿಲ್ಲೆಯಾದ್ಯಂತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣ ಪಟ್ಟಿಯಲ್ಲಿ ಜಿಲ್ಲೆಯ ಎಲ್ಲಾ ಮತದಾರರನ್ನು ಸೇರಿಸಲು ಜಿಲ್ಲಾ ಹಿಂದುಳಿದ ವರ್ಗಗಳ ಪದಾಧಿಕಾರಿಗಳು…

I ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದಿಂದ ಎಸ್ಐಆರ್ ತರಬೇತಿ I ಸಕ್ರಿಯವಾಗಿ ಭಾಗವಹಿಸಲು ಎಂ ಶ್ರೀಕಾಂತ್ ಕರೆ I

ಶಿವಮೊಗ್ಗ: ಜಿಲ್ಲೆಯಾದ್ಯಂತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣ ಪಟ್ಟಿಯಲ್ಲಿ ಜಿಲ್ಲೆಯ ಎಲ್ಲಾ ಮತದಾರರನ್ನು ಸೇರಿಸಲು ಜಿಲ್ಲಾ ಹಿಂದುಳಿದ ವರ್ಗಗಳ ಪದಾಧಿಕಾರಿಗಳು ಸಕ್ರಿಯವಾಗಿ ಭಾಗವಹಿಸಬೇಕೆಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಸಲಹಾ ಸಮಿತಿ ಸದಸ್ಯರು ಹಾಗೂ ಡಿಸಿಸಿ ಬ್ಯಾಂಕ್ ನ ನಿರ್ದೇಶಕರಾದ ಎಂ ಶ್ರೀಕಾಂತ್ ಕರೆ ನೀಡಿದರು.

ಅವರು ಶಿವಮೊಗ್ಗದ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ವಿಭಾಗವು ಎಲ್ಲಾ ಬ್ಲಾಕ್ ಗಳ ಹಾಗೂ ಜಿಲ್ಲಾ ಪದಾಧಿಕಾರಿ ಗಳಿಗಾಗಿ ಏರ್ಪಡಿಸಿದ್ದ ಎಸ್ಐಆರ್ ತರಬೇತಿ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು.

ಎಸ್ಐಆರ್ ಕಬ್ಬಿಣದ ಕಡಲೆಯಲ್ಲ. ಅದರ ಬಗ್ಗೆ ಇಂದು ನೀಡುತ್ತಿರುವ ತರಬೇತಿಯಲ್ಲಿ ಎಲ್ಲಾ ವಿಚಾರಗಳನ್ನು ತಿಳಿದುಕೊಂಡು ತಮ್ಮ ತಮ್ಮ ತಾಲೂಕುಗಳಲ್ಲಿ ಬಿ ಎಲ್ ಎ ಜೊತೆ ಸೇರಿ ಯಾವುದೇ ಒಬ್ಬ ಮತದಾರರು ಮತದಾರರ ಪಟ್ಟಿಯಿಂದ ಹೊರಗೆ ಉಳಿಯದಂತೆ ನೋಡಿಕೊಳ್ಳಬೇಕೆಂದು ಸಲಹೆ ನೀಡಿದರು.

ಜಿಲ್ಲಾ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಎಂ ರಮೇಶ್ ಶಂಕರಘಟ್ಟ ಇವರು ಎಸ್ಐಆರ್ ಕುರಿತು ಬ್ಲಾಕ್ ಅಧ್ಯಕ್ಷರುಗಳಿಗೂ ಹಾಗೂ ಜಿಲ್ಲಾ ಪದಾಧಿಕಾರಿಗಳಿಗೆ ತರಬೇತಿ ನೀಡಿ ಮಾತನಾಡಿದ ಅವರು ಮತ ಪರಿಷ್ಕರಣೆಯಲ್ಲಿ ತೊಡಗಿರುವ ಅಧಿಕಾರಿಗಳೊಂದಿಗೆ ಸಮನ್ವತೆಯನ್ನು ಸಾಧಿಸಿ ಈ ಎಸ್ಐಆರ್ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಹಾಗೂ ಪದಾಧಿಕಾರಿಗಳ ಬೂತ್ ನಲ್ಲಿ ನೂರಕ್ಕೆ ನೂರರಷ್ಟು ಮತ ಪರಿಷ್ಕರಣೆ ನಡೆಯುವಂತೆ ಜಾಗೃತೆ ವಹಿಸಬೇಕೆಂದು ತಿಳಿಸಿದರು

ಈ ಶಿಬಿರದಲ್ಲಿ ರಾಜ್ಯ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಉಪಾಧ್ಯಕ್ಷರಾದ ಉಮಾಪತಿ, ಕೆಪಿಸಿಸಿ ಹಿಂದುಳಿದ ವರ್ಗದ ರಾಜ್ಯ ಸಂಯೋಜಕರಾದ ಜಿ ಡಿ ಮಂಜುನಾಥ್, ಜಿಲ್ಲಾ ಉಪಾಧ್ಯಕ್ಷರುಗಳಾದ ಪಾಲಾಕ್ಷ, ಅಶೋಕ್ ಕುಮಾರ್, ಮುದ್ದಪ್ಪ, ಶ್ರೀಕಾಂತ್, ದಿನೇಶ್ ತಳ್ಳಿಕಟ್ಟೆ, ಚೈತ್ರ ಮೋಹನ್ ಹಾಗೂ ಜಿಲ್ಲೆಯ ಎಲ್ಲಾ ಬ್ಲಾಕ್ ಗಳ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರು ಹಾಗೂ ಜಿಲ್ಲಾ ಪದಾಧಿಕಾರಿಗಳು ಭಾಗವಹಿಸಿದ್ದರು.

Gara Srinivas

Gara Srinivas

Leave a comment

error: Content is protected !!