Sunday, August 2, 2026
Homeಸೂರ್ಯಗಗನ I ರಾಜ್ಯಮಟ್ಟದ ರನ್ ಮಲ್ನಾಡ್-2026ರ I ಓಟದ ಸ್ಪರ್ಧೆಯಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಶಂಕರ್.ಎ I

 I ರಾಜ್ಯಮಟ್ಟದ ರನ್ ಮಲ್ನಾಡ್-2026ರ I ಓಟದ ಸ್ಪರ್ಧೆಯಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಶಂಕರ್.ಎ I

 I ರಾಜ್ಯಮಟ್ಟದ ರನ್ ಮಲ್ನಾಡ್-2026ರ I ಓಟದ ಸ್ಪರ್ಧೆಯಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಶಂಕರ್.ಎ I

ಶಿವಮೊಗ್ಗ : ನಗರದಲ್ಲಿ ಶರತ್ ಮರಿಯಪ್ಪ ಫೌಂಡೇಶನ್ ವತಿಯಿಂದ ಆಯೋಜಿಸಲಾಗಿದ್ದ “ರನ್ ಮಲ್ನಾಡ್ 2026” ರ ರಾಜ್ಯಮಟ್ಟದ ರಸ್ತೆ ಓಟದ ಸ್ಪರ್ಧೆಯಲ್ಲಿ ಸರ್ದಾರ್ ವಲ್ಲಬಾಯ್ ಪಟೇಲ್ ಶಾಲೆಯ ಹಳೆಯ ವಿದ್ಯಾರ್ಥಿ ಶಂಕರ್.ಎ 10 ಕಿ.ಮೀ ರನ್ನಿಂಗ್ ರೇಸ್ ನಲ್ಲಿ ನಾಲ್ಕನೇ ಸ್ಥಾನ ಪಡೆದು ಬಹುಮಾನವನ್ನು ಪಡೆದಿರುತ್ತಾರೆ.

ಇವರಿಗೆ ಶಾಲೆಯ ದೈಹಿಕ ಶಿಕ್ಷಕರು ಹಾಗೂ ಶಾಲೆಯ ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I