Sunday, August 2, 2026
Homeಸೂರ್ಯಗಗನI ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ I ಜುಲೈ 25 ಮತ್ತು 26 ರಂದು I...

I ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ I ಜುಲೈ 25 ಮತ್ತು 26 ರಂದು I ಮತದಾರರ ಪಟ್ಟಿಯ ‘ವಿಶೇಷ ಪ್ರಚಾರ ದಿನ’ I

I ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ I ಜುಲೈ 25 ಮತ್ತು 26 ರಂದು I ಮತದಾರರ ಪಟ್ಟಿಯ ‘ವಿಶೇಷ ಪ್ರಚಾರ ದಿನ’ I

ಶಿವಮೊಗ್ಗ  : ಶಿವಮೊಗ್ಗ ಮಹಾನಗರ ಪಾಲಿಕೆ ಹಾಗೂ 113-ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ ಐ ಆರ್)-2026ರ ಅಂಗವಾಗಿ ‘ವಿಶೇಷ ಪ್ರಚಾರ ದಿನ’ ವನ್ನು ಮಹಾನಗರ ಪಾಲಿಕೆ ಆವರಣದಲ್ಲಿ ಜು.25 ಮತ್ತು 26 ರಂದು ಬೆಳಿಗ್ಗೆ 9 ರಿಂದ ಸಂಜೆ 7 ರವರೆಗೆ ಆಯೋಜಿಸಲಾಗಿದೆ.

ಮಾಹಿತಿ ಹಾಗೂ ಅರ್ಜಿ ಸಹಾಯ: ಎಸ್ ಐ ಆರ್ ಸಂಬಂಧಿತ ಮಾಹಿತಿ ಮತ್ತು ಫಾರಂ ಭರ್ತಿ ಮಾಡಲು ಸಹಾಯ ಪಡೆಯಲು ತಮ್ಮ ಇತ್ತೀಚಿನ ಫೋಟೋ ಹಾಗೂ ಗುರುತಿನ ಚೀಟಿ ಯೊಂದಿಗೆ ಆಗಮಿಸಬೇಕಾಗಿರುತ್ತದೆ.
ಹೆಸರು ಸೇರ್ಪಡೆಗೆ ಕಡ್ಡಾಯ: ಭರ್ತಿ ಮಾಡಿದ ಫಾರಂಗಳನ್ನು ಬಿಎಲ್ಓ (ಬೂತ್ ಲೆವೆಲ್ ಆಫೀಸರ್) ರವರಿಗೆ ನೀಡದಿದ್ದರೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗುವುದಿಲ್ಲ.

ಭರ್ತಿ ಮಾಡಿ ಸಹಿ ಮಾಡಿದ ಫಾರಂಗಳನ್ನು BLO ರವರು ನಿಮ್ಮ ಮನೆಗೆ ಭೇಟಿ ನೀಡಿದಾಗ ನೀಡಬಹುದು ಅಥವಾ ವಿವಿಧ ರಾಜಕೀಯ ಪಕ್ಷಗಳ ಬಿಎಲ್ಎ (ಬೂತ್ ಲೆವೆಲ್ ಏಜೆಂಟ್) ಅವರ ಮೂಲಕವೂ ಬಿಎಲ್ಓ ರವರಿಗೆ ತಲುಪಿಸಬಹುದಾಗಿದೆ. ಅರ್ಹ ಸಾರ್ವಜನಿಕರು ಹಾಗೂ ಮತದಾರರು ಈ ‘ವಿಶೇಷ ಪ್ರಚಾರ ದಿನ’ದ ಸೌಲಭ್ಯವನ್ನು ಬಳಸಿಕೊಳ್ಳಬೇಕಾಗಿ 113-ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಅವರು ಕೋರಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I