Saturday, August 1, 2026
Homeಸೂರ್ಯಗಗನI ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I

I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I

I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I

ಶಿವಮೊಗ್ಗ : ನಗರದ ಪಂಪನಗರ 2ನೇ ತಿರುವು ಗುತ್ತ್ಯಪ್ಪ ಕಾಲೋನಿ, ಇಲ್ಲಿ ಜಿಲ್ಲಾ ಒಕ್ಕಲಿಗರ ಮಹಿಳಾ ವೇದಿಕೆ ವತಿಯಿಂದ ಮಾನ್ಸೂನ್ ಮಾರಾಟ ಮೇಳವನ್ನು ಆ.05 ರಂದು ಆಯೋಜಿಸಲಾಗಿದೆ. ಸುಮಾರು 36 ವರ್ಷದಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ಕೊಡುತ್ತಾ ಬರುತ್ತಿರುವ ಈ ಸಂಘವು ಕಾಂಚಿಪುರಂನಿಂದ ಬರುತ್ತಿರುವ ರೇಷ್ಮೆ ಸೀರೆಗಳ ನೇರ ಮಾರಾಟ, ಕಾಶಿ ಇಂದ ಬನಾರಸ್ ಸೀರೆಗಳು, ಫ್ಯಾನ್ಸಿ ಸೀರೆಗಳು, ಡ್ರೆಸ್ ಗಳು, ಬೆಡ್ ಲೈನರ್, ಗೃಹಪಯೋಗಿ ವಸ್ತುಗಳು, ಅಲಂಕಾರಿಕ ಸಾಮಾಗ್ರಿಗಳು, ಮನೆಯಲ್ಲಿ ತಯಾರಿಸಿದ ರುಚಿಕರ ಸಸ್ಯಾಹಾರಿ ಹಾಗೂ ಮಾಂಸಾಹಾರಿ ತಿನಿಸುಗಳ ಪ್ರದರ್ಶನ ಹಾಗೂ ಮಾರಾಟವನ್ನು ನಡೆಸಲಿದೆ.
ಬೇರೆ ಬೇರೆ ಜಿಲ್ಲೆಗಳಿಂದ ಆಗಮಿಸುತ್ತಿರುವ ಮಹಿಳಾ ಉದ್ಯಮಿಗಳನ್ನು ಕಾರ್ಯಕ್ರಮಕ್ಕೆ ಹುರಿದುಂಬಿಸಲು ಆಹ್ವಾನಿಸಲಾಗುತ್ತಿದೆ. ಮಲೆನಾಡಿನ ತಿಂಡಿ ತಿನಿಸುಗಳ ಸ್ಟಾಲ್ ಗಳನ್ನು ಹಳೆಯ ಝರಿ ಸೀರೆಯನ್ನು ಒಳ್ಳೆಯ ಬೆಲೆಯಲ್ಲಿ ತೆಗೆದುಕೊಳ್ಳಲಾಗುವುದು.
ಸಂಘದ ಅಧ್ಯಕ್ಷೆ ಸುಮಿತ್ರಾ ಕೇಶವ್ ಮೂರ್ತಿ, ಕಾರ್ಯದರ್ಶಿ ನಳಿನಿ ಜಯರಾಮ್ ಹಾಗೂ ಖಜಾಂಜಿ ಸುಜಾತ ವೆಂಕಟೇಶ್, ಕಮಿಟಿ ಹಾಗೂ ಸಂಘದ ಸದಸ್ಯನಿಯರು ಉಪಸ್ಥಿತರಿರುವರು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9448912789, 9448792064, 7019750556 ನ್ನು ಸಂಪರ್ಕಿಸಬಹುದಾಗಿದೆ.
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I