Thursday, August 6, 2026
Homeಸೂರ್ಯಗಗನI ಆಶೀರಾಜ್ ಬಿಲ್ಡರ್ಸ್ ಮತ್ತು ಡೆವಲಪರ್ಸ್ ಕಛೇರಿ ಮೇಲೆ I ತುಂಗಾನಗರ ಪೊಲೀಸರ ದಾಳಿ, ಶೋಧ...

I ಆಶೀರಾಜ್ ಬಿಲ್ಡರ್ಸ್ ಮತ್ತು ಡೆವಲಪರ್ಸ್ ಕಛೇರಿ ಮೇಲೆ I ತುಂಗಾನಗರ ಪೊಲೀಸರ ದಾಳಿ, ಶೋಧ I

I ಆಶೀರಾಜ್ ಬಿಲ್ಡರ್ಸ್ ಮತ್ತು ಡೆವಲಪರ್ಸ್ ಕಛೇರಿ ಮೇಲೆ I ತುಂಗಾನಗರ ಪೊಲೀಸರ ದಾಳಿ, ಶೋಧ I

ಶಿವಮೊಗ್ಗ : ನಗರದಲ್ಲಿ ಲ್ಯಾಂಡ್ ಲಿಟಿಗೇಶನ್ ಹೆಚ್ಚತ್ತಿದೆ, ಬಿಲ್ಡರ್ಸ್, ಡೆವಲಪರ್ಸ್ ಹೆಸರಿನಲ್ಲಿ ನಾಗರೀಕರಿಗೆ ಉಂಡೆನಾಮ ಮಡಗುತ್ತಿರುವ ಪ್ರಕರಣಗಳು ಕೂಡ ಸಾಮಾನ್ಯವಾಗಿದೆ,

ಇಂತಹದೊಂದು ನಿಟ್ಟಿನಲ್ಲಿ ಆಶೀರಾಜ್ ಬಿಲ್ಡರ್ಸ್ ಮತ್ತು ಡೆವಲಪರ್ಸ್ ,ಗೋಪಾಲ ಗೌಡ ಬಡಾವಣೆ, ಶಿವಮೊಗ್ಗ ಇವರು ಕಡಿಮೆ ದರದಲ್ಲಿ ಮನೆ ಕಟ್ಟಿಕೊಡುವುದಾಗಿ ಹಾಗು ಮನೆ ಕಟ್ಟಲು ಕಡಿಮೆ ದರದಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ ಜನರಿಂದ ಹಣ ಪಡೆದು ವಂಚಿಸುತ್ತಿದ್ದ ಬಗ್ಗೆ ಪ್ರಕರಣ ದಾಖಲಾಗಿದೆ,

ಇಂದು ಶಿವಮೊಗ್ಗ ನ್ಯಾಯಾಲಯದಿಂದ ಶೋಧನೆ ವಾರೆಂಟ್ ಪಡೆದ ತುಂಗಾನಗರ ಪೋಲಿಸರು ಆಶೀರಾಜ್ ಬಿಲ್ಡರ್ಸ್ ಮತ್ತು ಡೆವಲಪರ್ಸ್ ಕಛೇರಿ ಮೇಲೆ ದಾಳಿ ನಡೆಸಿರುವುದು ಬೆಳಕಿಗೆ ಬಂದಿದೆ,

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಆಶೀರಾಜ್ ಬಿಲ್ಡರ್ಸ್ ಮತ್ತು ಡೆವಲಪರ್ಸ್ ಕಛೇರಿ ಮೇಲೆ I ತುಂಗಾನಗರ ಪೊಲೀಸರ ದಾಳಿ, ಶೋಧ I I ಇವ್ರಿಗೆ ಆಜಾದಿ ಬೇಕಂತೆ..?! I I ಶಿವಮೊಗ್ಗ ವಕೀಲರ ಸಂಘದ ಚುನಾವಣೆಯಲ್ಲಿ ಗೀತಾ ಮಾನೆ ಅವರ ಸದ್ದು I  I ನಗರ ಬಿಜೆಪಿಯಿಂದ ತುಂಗಾ ನದಿಗೆ ಭಕ್ತಿಪೂರ್ವಕ ಬಾಗಿನ ಅರ್ಪಣೆ I ಜಿಲ್ಲೆಯ ಸಮೃದ್ಧಿಗಾಗಿ ಶಾಸಕ ಎಸ್.ಎನ್. ಚನ್ನಬಸಪ್ಪ ... I ಕೆಇಎ ಸ್ಪಷ್ಟನೆ I ಒಎಂಆರ್ ಹಾಗೂ ಪ್ರಶ್ನೆಪತ್ರಿಕೆ ಕ್ರಮಸಂಖ್ಯೆ ಒಂದೇ ಇರುವುದು ಕಡ್ಡಾಯವಲ್ಲ I ಸುಳ್ಳುಸುದ್ದಿ ನಂಬದಂ... I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I