Saturday, 19 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I
ಸೂರ್ಯಗಗನ

 I ಆ.13 ರಂದು I ಎಂ ಶ್ರೀಕಾಂತ್ ಅಣ್ಣಾ ಅಭಿಮಾನಿ ಬಳಗದಿಂದ I ನಾಗರೀಕರಿಗಾಗಿ ಉಚಿತ ಕಿಡ್ನಿ ಹಾಗೂ ಮೂತ್ರಕೋಶ ತಪಾಸಣಾ ಶಿಬಿರ I

 I ಆ.13 ರಂದು I ಎಂ ಶ್ರೀಕಾಂತ್ ಅಣ್ಣಾ ಅಭಿಮಾನಿ ಬಳಗದಿಂದ I ನಾಗರೀಕರಿಗಾಗಿ ಉಚಿತ ಕಿಡ್ನಿ ಹಾಗೂ ಮೂತ್ರಕೋಶ ತಪಾಸಣಾ ಶಿಬಿರ I ಶಿವಮೊಗ್ಗ : ನಗರದ ದುರ್ಗಿಗುಡಿಯ ತೃಪ್ತಿ ಹೆಲ್ತ್ ಕೇರ್ ನಲ್ಲಿ ಆ.13ರಂದು “ಎಂ ಶ್ರೀಕಾಂತ್ ಅಣ್ಣಾ…

 I ಆ.13 ರಂದು I ಎಂ ಶ್ರೀಕಾಂತ್ ಅಣ್ಣಾ ಅಭಿಮಾನಿ ಬಳಗದಿಂದ I ನಾಗರೀಕರಿಗಾಗಿ ಉಚಿತ ಕಿಡ್ನಿ ಹಾಗೂ ಮೂತ್ರಕೋಶ ತಪಾಸಣಾ ಶಿಬಿರ I

ಶಿವಮೊಗ್ಗ : ನಗರದ ದುರ್ಗಿಗುಡಿಯ ತೃಪ್ತಿ ಹೆಲ್ತ್ ಕೇರ್ ನಲ್ಲಿ ಆ.13ರಂದು “ಎಂ ಶ್ರೀಕಾಂತ್ ಅಣ್ಣಾ ಅಭಿಮಾನಿ ಬಳಗ ವತಿಯಿಂದ ನಾಗರೀಕರಿಗಾಗಿ ನಗರದ ಸಾರ್ವಜನಿಕರಿಗಾಗಿ
ಉಚಿತ ಕಿಡ್ನಿ ಮತ್ತು ಮೂತ್ರಕೋಶ ರೋಗಗಳ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ,

ಕಿಡ್ನಿ ಮತ್ತು ಮೂತ್ರಕೋಶ ತಜ್ಞರಾದ ಎಸ್. ಚಂದ್ರಶೇಖರ್
ಅವರು ತಪಾಸಣೆ ನಡೆಸಲಿದ್ದು ಆ.13ರ ನಾಳೆ ಬೆಳಿಗ್ಗೆ 9ರಿಂದ ಸಂಜೆ 6ಗಂಟೆಯವರೆಗೆ ಜರುಗಲಿದೆ, ಈ ಶಿಬಿರದಲ್ಲಿ  ಅಲ್ಟ್ರಾಸೌಂಡ್ ಸ್ಕ್ಯಾನಿಂಗ್, ಸಿ-ಆರ್ಮ್ ಫ್ಲೋರೋಸ್ಕೋಪ್,
ಕಿಡ್ನಿ ಸ್ಟೋನ್ ಸ್ಕ್ಯಾನಿಂಗ್, ECG ಲ್ಯಾಬೋರೇಟರಿ ಸಹಿತ, ಮಧುಮೇಹ ಪರೀಕ್ಷೆ,,ರಕ್ತದೊತ್ತಡ ಪರೀಕ್ಷೆ ಇದ್ದು ನಾಗರೀಕರು ತೃಪ್ತಿ ಹೆಲ್ತ್ ಕೇರ್ ನಲ್ಲಿ ಹೆಸರು ನೊಂದಾಯಿಸುವಂತೆ ಶಿಬಿರದ ಆಯೋಜಕರು ತಿಳಿಸಿದ್ದಾರೆ,

ಈ ಶಿಬಿರದ ಉದ್ಘಾಟನೆಯನ್ನು ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಂ.ಶ್ರೀಕಾಂತ್ ಅವರು ನೆರವೇರಿಸಲಿದ್ದು ಈ ಸಂದರ್ಭದಲ್ಲಿ ರಘು ಗೌಡ ಉಪಸ್ಥಿತರಿರುತ್ತಾರೆ ಎಂದು ಈ ಮೂಲಕ ವಿವರಿಸಿದ್ದಾರೆ,

 

Gara Srinivas

Gara Srinivas

Leave a comment

error: Content is protected !!