Saturday, 19 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I
ಸೂರ್ಯಗಗನ

 I ಕರವೇ ಕಾವಲುಪಡೆಯ ರಾಮಣ್ಣ ರಾಗಿಗುಡ್ಡ ನೇತೃತ್ವದಲ್ಲಿ ಸಂಭ್ರಮದ ದಿನಾಚರಣೆ I ಅಂಗವಿಕಲ, ವಿಕಲಚೇತನರಿಗೆ ವಿಶೇಷ ಉಚಿತ ಕಿಟ್ ವಿತರಣೆ I

 I ಕರವೇ ಕಾವಲುಪಡೆಯ ರಾಮಣ್ಣ ರಾಗಿಗುಡ್ಡ ನೇತೃತ್ವದಲ್ಲಿ ಸಂಭ್ರಮದ ದಿನಾಚರಣೆ I ಅಂಗವಿಕಲ, ವಿಕಲಚೇತನರಿಗೆ ವಿಶೇಷ ಉಚಿತ ಕಿಟ್ ವಿತರಣೆ I ಶಿವಮೊಗ್ಗ : ಕರ್ನಾಟಕ ರಕ್ಷಣಾ ವೇದಿಕೆ ಕಾವಲು ಕಡೆ ವತಿಯಿಂದ ರಾಮಣ್ಣ ರಾಗಿಗುಡ್ಡ ಅವರ ನೇತೃತ್ವದಲ್ಲಿ 80ನೇ ಸ್ವಾತಂತ್ರ್ಯ…

 I ಕರವೇ ಕಾವಲುಪಡೆಯ ರಾಮಣ್ಣ ರಾಗಿಗುಡ್ಡ ನೇತೃತ್ವದಲ್ಲಿ ಸಂಭ್ರಮದ ದಿನಾಚರಣೆ I ಅಂಗವಿಕಲ, ವಿಕಲಚೇತನರಿಗೆ ವಿಶೇಷ ಉಚಿತ ಕಿಟ್ ವಿತರಣೆ I

ಶಿವಮೊಗ್ಗ : ಕರ್ನಾಟಕ ರಕ್ಷಣಾ ವೇದಿಕೆ ಕಾವಲು ಕಡೆ ವತಿಯಿಂದ ರಾಮಣ್ಣ ರಾಗಿಗುಡ್ಡ ಅವರ ನೇತೃತ್ವದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ರಾಗಿ ಗುಡ್ಡದಲ್ಲಿ ಹಮ್ಮಿಕೊಳ್ಳಲಾಯತು.

ಈ ಕಾರ್ಯಕ್ರಮಕ್ಕೆ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮಿಗಳು ಹಿರೇಮಠ ಬಿಳಕಿ ಇವರು ಆಗಮಿಸಿದ್ದರು ಈ ಕಾರ್ಯಕ್ರಮವನ್ನು ಉದ್ದೇಶಿಸಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುವ ಬಗ್ಗೆ ಹಿತನುಡಿಗಳನ್ನು ಹೇಳಿದರು. ಹಾಗೂ ಧ್ವಜಾರೋಹಣ ಖ್ಯಾತ ಉದ್ಯಮಿಗಳು ಆದಂತಹ ಜ್ಯೋತಿಪ್ರಕಾಶ್ ಅವರು ನೆರವೇರಿಸಿದರು.

ಈ ಕಾರ್ಯಕ್ರಮದಲ್ಲಿ ವಿಶೇಷವಾಗಿ ಅಂಗವಿಕಲ ಮತ್ತು ವಿಕಲಚೇತನರಿಗೆ ವಿಶೇಷವಾದ ಕಿಟ್ ಕೊಡುವುದರ ಮುಖಾಂತರ ಅವರಿಗೆ ಸನ್ಮಾನಿಸಲಾಯಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ವಕೀಲರಾದಂತಹ ಅನಿಲ್ ಕುಮಾರ್ ಮತ್ತು ಸಾಹಿತಿಗಳು ಪತ್ರಕರ್ತರು ಗಾರಾ, ಶ್ರೀನಿವಾಸ್,ಚಲನಚಿತ್ರ ನಟ ರಘು ಮಲ್ನಾಡ್, ಕರವೇ ಕಾವಲು ಪಡೆಯ ಜಿಲ್ಲಾಧ್ಯಕ್ಷರಾದ ಶಿವಕುಮಾರ್ ಎಸ್, ಬಿ,ಪ್ರಧಾನ ಕಾರ್ಯದರ್ಶಿಯಾದ ಕೆಬಿ ಉಮೇಶ್, ಉಪಾಧ್ಯಕ್ಷರಾದ ರಮೇಶಣ್ಣ ಮಲ್ಲಿಗೆನಹಳ್ಳಿ,ಪತ್ರಿಕಾ ಸಂಚಾಲಕರಾದ ಎನ್, ಮಾಲತೇಶ್, ರಾಮು, ಕರವೇ ಮಹಿಳಾ ಘಟಕದ ಅಧ್ಯಕ್ಷರಾದ ಶಾರದಾ ಶ್ರೀಧರ್ಮೂರ್ತಿ, ಉಪಾಧ್ಯಕ್ಷರಾದ ಅನ್ನಪೂರ್ಣ ಕೃಷ್ಣವೇಣಿ ಹಾಗೂ ಕರವೇ ಕಾವಲುಪಡೆಯ ಹೊಸದುರ್ಗ ಅಧ್ಯಕ್ಷರಾದ ವೀಣಾ ಮತ್ತು ಅವರ ಪದಾಧಿಕಾರಿಗಳು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಚರಣೆ ಮಾಡಲಾಯಿತು.

Gara Srinivas

Gara Srinivas

Leave a comment

error: Content is protected !!