Friday, 18 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I Uncategorized Een vergelijking van virtuele spelopties systematisch bekeken Uncategorized Algemene uitleg over gebruikelijke speloverzichten ter voorbereiding Uncategorized Algemene uitleg over beschikbare spelformaten helder beschreven Uncategorized Casino categories: examples and explanations for players Uncategorized Zo vergelijkt je online accountfuncties aandachtig Uncategorized Hoe u verschillende spelcategorieën duidelijk kunt onderscheiden ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I Uncategorized Een vergelijking van virtuele spelopties systematisch bekeken Uncategorized Algemene uitleg over gebruikelijke speloverzichten ter voorbereiding Uncategorized Algemene uitleg over beschikbare spelformaten helder beschreven Uncategorized Casino categories: examples and explanations for players Uncategorized Zo vergelijkt je online accountfuncties aandachtig Uncategorized Hoe u verschillende spelcategorieën duidelijk kunt onderscheiden
ಸೂರ್ಯಗಗನ

I ಈದ್ ಮಿಲಾದ್ ಆಚರಣೆ ಪೂರ್ಣಗೊಳ್ಳುವವರೆಗೆ I ಡಿಜೆ ಸಿಸ್ಟಂ ಬಳಕೆ ನಿಷೇಧಿಸಿ I ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ I

I ಈದ್ ಮಿಲಾದ್ ಆಚರಣೆ ಪೂರ್ಣಗೊಳ್ಳುವವರೆಗೆ I ಡಿಜೆ ಸಿಸ್ಟಂ ಬಳಕೆ ನಿಷೇಧಿಸಿ I ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ I ಶಿವಮೊಗ್ಗ,  : ಜಿಲ್ಲೆಯಲ್ಲಿ ಈದ್ ಮಿಲಾದ್ ಹಬ್ಬದ ಆಚರಣೆ ಮತ್ತು ಮೆರವಣಿಗೆಯ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಹಾಗೂ ಸೌಹಾರ್ದತೆ…

I ಈದ್ ಮಿಲಾದ್ ಆಚರಣೆ ಪೂರ್ಣಗೊಳ್ಳುವವರೆಗೆ I ಡಿಜೆ ಸಿಸ್ಟಂ ಬಳಕೆ ನಿಷೇಧಿಸಿ I ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ I

ಶಿವಮೊಗ್ಗ,  : ಜಿಲ್ಲೆಯಲ್ಲಿ ಈದ್ ಮಿಲಾದ್ ಹಬ್ಬದ ಆಚರಣೆ ಮತ್ತು ಮೆರವಣಿಗೆಯ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಹಾಗೂ ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ಆಗಸ್ಟ್ 25 ರಿಂದ 28 ರವರೆಗೆ ಡಿಜೆ ಸಿಸ್ಟಂ ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ.

ಆಗಸ್ಟ್ 26 ರಂದು ಜಿಲ್ಲಾದ್ಯಂತ ಈದ್ ಮಿಲಾದ್ ಹಬ್ಬ ನಡೆಯಲಿದ್ದು, ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ವಯಸ್ಕರಿಗೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ತೊಂದರೆ ಯಾಗುವುದರೊಂದಿಗೆ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುವ ಸಾಧ್ಯತೆಗಳಿರುತ್ತವೆ.

ಈ ಹಿನ್ನೆಲೆಯಲ್ಲಿ, ಪೊಲೀಸ್ ಅಧೀಕ್ಷಕರ ಶಿಫಾರಸಿನಂತೆ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ ಪೊಲೀಸ್ ಕಾಯ್ದೆ-1963 ರ ಕಲಂ 35, 36 ರ ಅಡಿಯಲ್ಲಿ ನೀಡಲಾದ ಅಧಿಕಾರವನ್ನು ಚಲಾಯಿಸಿ, ಜಿಲ್ಲಾದ್ಯಂತ ಆಗಸ್ಟ್ 25 ರಿಂದ ಆಗಸ್ಟ್ 28 ರವರೆಗೆ ಈ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

Gara Srinivas

Gara Srinivas

Leave a comment

error: Content is protected !!