Monday, 2 November 2026 — Suryagagana
05:08 PM
ಸೂರ್ಯಗಗನ I ಕರವೇ  ಸ್ವಾಭಿಮಾನಿ ಬಣದಿಂದ I 71ನೇ ಕನ್ನಡ ರಾಜ್ಯೋತ್ಸವ ಆಚರಣೆ I ಸೂರ್ಯಗಗನ I ವಿಜೃಂಭಣೆಯ ಕನ್ನಡ ರಾಜ್ಯೋತ್ಸವ I ಭಾಷೆ, ಸಂಸ್ಕೃತಿ ಹಾಗೂ ಸೌಹಾರ್ದತೆಯ ಸಂರಕ್ಷಣೆಗೆ I ಜಿಲ್ಲಾಧಿಕಾರಿಗಳ ಕರೆ I ಸೂರ್ಯಗಗನ I ಭದ್ರಾವತಿಯಲ್ಲಿ ಬೆಳಗಾವಿಯಲ್ಲಿ ನಡೆಯುವ I ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯ ಸಮ್ಮೇಳನ ಲಾಂಛನ ಬಿಡುಗಡೆ I ಸೂರ್ಯಗಗನ I ನ. 6ರಿಂದ ಹಾಪ್ ಕಾಮ್ಸ್‌ನಲ್ಲಿ I ದೇಶಿ, ವಿದೇಶಿ ಹಣ್ಣುಗಳ ಮಾರಾಟ ಮಳಿಗೆ ಉದ್ಘಾಟನೆ I ಆರ್. ವಿಜಯಕುಮಾರ್ I ಸೂರ್ಯಗಗನ I ಹಾಲಿನ ದರ ಏರಿಕೆ ಸ್ವಾಗತಾರ್ಹ I ಗ್ರಾಹಕರ ಹೊರೆ ಸರ್ಕಾರವೇ ಭರಿಸಲಿ I ನರಸಿಂಹ ಗಂಧದಮನೆ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I ಸೂರ್ಯಗಗನ I ಜವಳಿ ಉದ್ಯಮದ ಬೆಳವಣಿಗೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿ  I ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಆರ್. ಗಣೇಶ್ I ಸೂರ್ಯಗಗನ I ಕರವೇ  ಸ್ವಾಭಿಮಾನಿ ಬಣದಿಂದ I 71ನೇ ಕನ್ನಡ ರಾಜ್ಯೋತ್ಸವ ಆಚರಣೆ I ಸೂರ್ಯಗಗನ I ವಿಜೃಂಭಣೆಯ ಕನ್ನಡ ರಾಜ್ಯೋತ್ಸವ I ಭಾಷೆ, ಸಂಸ್ಕೃತಿ ಹಾಗೂ ಸೌಹಾರ್ದತೆಯ ಸಂರಕ್ಷಣೆಗೆ I ಜಿಲ್ಲಾಧಿಕಾರಿಗಳ ಕರೆ I ಸೂರ್ಯಗಗನ I ಭದ್ರಾವತಿಯಲ್ಲಿ ಬೆಳಗಾವಿಯಲ್ಲಿ ನಡೆಯುವ I ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯ ಸಮ್ಮೇಳನ ಲಾಂಛನ ಬಿಡುಗಡೆ I ಸೂರ್ಯಗಗನ I ನ. 6ರಿಂದ ಹಾಪ್ ಕಾಮ್ಸ್‌ನಲ್ಲಿ I ದೇಶಿ, ವಿದೇಶಿ ಹಣ್ಣುಗಳ ಮಾರಾಟ ಮಳಿಗೆ ಉದ್ಘಾಟನೆ I ಆರ್. ವಿಜಯಕುಮಾರ್ I ಸೂರ್ಯಗಗನ I ಹಾಲಿನ ದರ ಏರಿಕೆ ಸ್ವಾಗತಾರ್ಹ I ಗ್ರಾಹಕರ ಹೊರೆ ಸರ್ಕಾರವೇ ಭರಿಸಲಿ I ನರಸಿಂಹ ಗಂಧದಮನೆ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I ಸೂರ್ಯಗಗನ I ಜವಳಿ ಉದ್ಯಮದ ಬೆಳವಣಿಗೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿ  I ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಆರ್. ಗಣೇಶ್ I
ಸೂರ್ಯಗಗನ

I ವಿನೋಬಾನಗರ ಠಾಣಾ ಪೊಲೀಸರಿಂದ I ಈದ್ ಮಿಲಾದ್ ಮೆರವಣಿಗೆಯಲ್ಲಿ I ‘ಬೇಡ ಬ್ರೋ’ ಹಾಗೂ ನಶೆ ಮುಕ್ತ ಭಾರತ ಅಭಿಯಾನ I

I ವಿನೋಬಾನಗರ ಠಾಣಾ ಪೊಲೀಸರಿಂದ I ಈದ್ ಮಿಲಾದ್ ಮೆರವಣಿಗೆಯಲ್ಲಿ I ‘ಬೇಡ ಬ್ರೋ’ ಹಾಗೂ ನಶೆ ಮುಕ್ತ ಭಾರತ ಅಭಿಯಾನ I ಶಿವಮೊಗ್ಗ : ನಗರದ ಸೋಮಿನಕೊಪ್ಪದಲ್ಲಿ ವಿನೋಬಾನಗರದ ಪೊಲೀಸರಿಂದ ಈದ್ ಮಿಲಾದ್ ಮೆರವಣಿಗೆಯಲ್ಲಿ “ಬೇಡ ಬ್ರೋ” ಹಾಗೂ ನಶೆ…

I ವಿನೋಬಾನಗರ ಠಾಣಾ ಪೊಲೀಸರಿಂದ I ಈದ್ ಮಿಲಾದ್ ಮೆರವಣಿಗೆಯಲ್ಲಿ I ‘ಬೇಡ ಬ್ರೋ’ ಹಾಗೂ ನಶೆ ಮುಕ್ತ ಭಾರತ ಅಭಿಯಾನ I

ಶಿವಮೊಗ್ಗ : ನಗರದ ಸೋಮಿನಕೊಪ್ಪದಲ್ಲಿ ವಿನೋಬಾನಗರದ ಪೊಲೀಸರಿಂದ ಈದ್ ಮಿಲಾದ್ ಮೆರವಣಿಗೆಯಲ್ಲಿ “ಬೇಡ ಬ್ರೋ” ಹಾಗೂ ನಶೆ ಮುಕ್ತ ಭಾರತ ಅಭಿಯಾನ ನಡೆಸಲಾಯಿತು,

ಈ ಅಭಿಯಾನದಲ್ಲಿ ಸೋಮಿನಕೊಪ್ಪದ ಮುಸ್ಲಿಂ ಮುಖಂಡರು ಜನತೆ ಭಾಗವಹಿಸಿ ವಿನೋಬಾನಗರ ಪೊಲೀಸರ ಜಾಗೃತಿ ಪೋಸ್ಟರ್ ಹಾಗೂ ನಶೆ‌ ಮುಕ್ತ ಸಮಾಜ ನಿರ್ಮಾಣ ಅಗತ್ಯವಿದೆ ಎಂದು ತಿಳಿಸಿದರು,

ಡಿವೈಎಸ್ಪಿ ಸಂಜೀವ್ ಕುಮಾರ್ ಅವರು ಮಾತಾನಾಡಿ ಪ್ರಸ್ತುತ ಯುವ ಸಮುದಾಯದ ರಕ್ಷಣೆ ನಮ್ಮೆಲ್ಲರಾ ಹೊಣೆಗಾರಿಕೆಯಾಗಿದೆ ಎಂದು ಅವರು ಹೇಳಿದರು, ನಶೆ ಎಂಬುದು ಸಾಮಾಜಿಕ ಪಿಡುಗು ಆಗಿದೆ, ಇದರ ಕುರಿತಾಗಿ ಹೆಚ್ಚು ಜಾಗೃತಿಗಳು ನಡೆಸಬೇಕಾಗಿದೆ, ಹಾಗೂ ರಾಜ್ಯ ಸರ್ಕಾರ ಬೇಡ ಬ್ರೋ’ ಎನ್ನುವುದು ಸರ್ಕಾರ ಮತ್ತು ಪೊಲೀಸ್ ಇಲಾಖೆಯು ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನ ಮುಂದುವರೆಸಿದೆ.

ಇಂದಿನ ಡಿಜಿಟಲ್ ಜಾಲ ಹಾಗೂ ಸ್ನೇಹಿತರ ಒತ್ತಡದಿಂದ ದಾರಿ ತಪ್ಪುವ ಯುವ ಜನತೆಗೆ ಡ್ರಗ್ಸ್‌ನ ದುಷ್ಪರಿಣಾಮಗಳನ್ನು ಮನವರಿಕೆ ಮಾಡಿಕೊಟ್ಟು, ನಶೆ ಮುಕ್ತ ಸಮಾಜ ನಿರ್ಮಿಸುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದು ಅವರು ವಿವರಿಸಿದರು, ಈ ಸಂದರ್ಭದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಸಂತೋಷ್ ಕುಮಾರ್, ತಿರುಮಲೇಶ್ ಸೇರಿದಂತೆ ಪೊಲೀಸ್ ಸಿಬ್ಬಂದಿಗಳು, ನಾಗರೀಕರು ಉಪಸ್ಥಿತರಿದ್ದರು

Gara

Gara

Leave a comment

error: Content is protected !!