Monday, 2 November 2026 — Suryagagana
01:21 PM
ಸೂರ್ಯಗಗನ I ಭದ್ರಾವತಿಯಲ್ಲಿ ಬೆಳಗಾವಿಯಲ್ಲಿ ನಡೆಯುವ I ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯ ಸಮ್ಮೇಳನ ಲಾಂಛನ ಬಿಡುಗಡೆ I ಸೂರ್ಯಗಗನ I ನ. 6ರಿಂದ ಹಾಪ್ ಕಾಮ್ಸ್‌ನಲ್ಲಿ I ದೇಶಿ, ವಿದೇಶಿ ಹಣ್ಣುಗಳ ಮಾರಾಟ ಮಳಿಗೆ ಉದ್ಘಾಟನೆ I ಆರ್. ವಿಜಯಕುಮಾರ್ I ಸೂರ್ಯಗಗನ I ಹಾಲಿನ ದರ ಏರಿಕೆ ಸ್ವಾಗತಾರ್ಹ I ಗ್ರಾಹಕರ ಹೊರೆ ಸರ್ಕಾರವೇ ಭರಿಸಲಿ I ನರಸಿಂಹ ಗಂಧದಮನೆ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I ಸೂರ್ಯಗಗನ I ಜವಳಿ ಉದ್ಯಮದ ಬೆಳವಣಿಗೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿ  I ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಆರ್. ಗಣೇಶ್ I ಸೂರ್ಯಗಗನ  I ಸಂಘಟನೆಯ ಬಲಿಷ್ಟತೆ ಮೂಲಕ I ಪತ್ರಿಕಾ ವಿತರಕರ ಅಭಿವೃದ್ಧಿಗೆ ಸಲಹೆ I ಸೂರ್ಯಗಗನ I ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ I ಶಿವಮೊಗ್ಗ ಜಿಲ್ಲಾಧ್ಯಕ್ಷರಾಗಿ I ಎನ್.ಮಾಲತೇಶ್ ಮರು ಆಯ್ಕೆ I ಸೂರ್ಯಗಗನ I ಭದ್ರಾವತಿಯಲ್ಲಿ ಬೆಳಗಾವಿಯಲ್ಲಿ ನಡೆಯುವ I ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯ ಸಮ್ಮೇಳನ ಲಾಂಛನ ಬಿಡುಗಡೆ I ಸೂರ್ಯಗಗನ I ನ. 6ರಿಂದ ಹಾಪ್ ಕಾಮ್ಸ್‌ನಲ್ಲಿ I ದೇಶಿ, ವಿದೇಶಿ ಹಣ್ಣುಗಳ ಮಾರಾಟ ಮಳಿಗೆ ಉದ್ಘಾಟನೆ I ಆರ್. ವಿಜಯಕುಮಾರ್ I ಸೂರ್ಯಗಗನ I ಹಾಲಿನ ದರ ಏರಿಕೆ ಸ್ವಾಗತಾರ್ಹ I ಗ್ರಾಹಕರ ಹೊರೆ ಸರ್ಕಾರವೇ ಭರಿಸಲಿ I ನರಸಿಂಹ ಗಂಧದಮನೆ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I ಸೂರ್ಯಗಗನ I ಜವಳಿ ಉದ್ಯಮದ ಬೆಳವಣಿಗೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿ  I ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಆರ್. ಗಣೇಶ್ I ಸೂರ್ಯಗಗನ  I ಸಂಘಟನೆಯ ಬಲಿಷ್ಟತೆ ಮೂಲಕ I ಪತ್ರಿಕಾ ವಿತರಕರ ಅಭಿವೃದ್ಧಿಗೆ ಸಲಹೆ I ಸೂರ್ಯಗಗನ I ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ I ಶಿವಮೊಗ್ಗ ಜಿಲ್ಲಾಧ್ಯಕ್ಷರಾಗಿ I ಎನ್.ಮಾಲತೇಶ್ ಮರು ಆಯ್ಕೆ I
ಸೂರ್ಯಗಗನ

I ಸೆ. 4ರಂದು ಪತ್ರಿಕಾ ವಿತರಕರ I ದಿನಾಚರಣೆ I

I ಸೆ. 4ರಂದು ಪತ್ರಿಕಾ ವಿತರಕರ I ದಿನಾಚರಣೆ I ಶಿವಮೊಗ್ಗ: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ವತಿಯಿಂದ ಸೆ. 4ರಂದು ಸಂಜೆ 6 ಗಂಟೆಗೆ ಆರ್ ಟಿ ಓ ರಸ್ತೆಯಲ್ಲಿರುವ ಜಿಲ್ಲಾ ನಿವೃತ್ತಿ ನೌಕರರ ಭವನದಲ್ಲಿ ಪತ್ರಿಕಾ ವಿತರಕರ…

I ಸೆ. 4ರಂದು ಪತ್ರಿಕಾ ವಿತರಕರ I ದಿನಾಚರಣೆ I

ಶಿವಮೊಗ್ಗ: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ವತಿಯಿಂದ ಸೆ. 4ರಂದು ಸಂಜೆ 6 ಗಂಟೆಗೆ ಆರ್ ಟಿ ಓ ರಸ್ತೆಯಲ್ಲಿರುವ ಜಿಲ್ಲಾ ನಿವೃತ್ತಿ ನೌಕರರ ಭವನದಲ್ಲಿ ಪತ್ರಿಕಾ ವಿತರಕರ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ಜಿಲ್ಲಾಧ್ಯಕ್ಷ ಎನ್. ಮಾಲತೇಶ್ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ವೈದ್ಯನಾಥ್, ರಾಜ್ಯ ಸಮಿತಿ ಸದಸ್ಯರಾದ ಟೆಲಿಕ್ಸ್ ರವಿಕುಮಾರ್, ಶಿವಕುಮಾರ್, ಸಂಘದ ಕಾರ್ಯದರ್ಶಿ ಹಾಲಾಸ್ವಾಮಿ, ರಾಷ್ಟ್ರೀಯ ಸಮಿತಿ ಸದಸ್ಯರಾದ ಭಂಡಿಗಡಿ ನಂಜುಂಡಪ್ಪ, ಎನ್.ಆರ್. ವೆಂಕಟೇಶ್, ಸಂಘಟನಾ ಕಾರ್ಯದರ್ಶಿ ಗಾ.ರಾ. ಶ್ರೀನಿವಾಸ್, ರಾಘವೇಂದ್ರ ಶೆಟ್ಟಿ, ಖಜಾಂಚಿ ರೋಹಿತ್, ರಂಜಿತ್, ಪ್ರಶಸ್ತಿ ವಿಜೇತರಾದ ಶರತ್ ಕುಮಾರ್, ಸೂರ್ಯನಾರಾಯಣ ಹಾಗೂ ಕರವೇ ಕಾವಲು ಪಡೆಯ ಅಧ್ಯಕ್ಷ ಶಿವಕುಮಾರ್ ಸೇರಿದಂತೆ ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಈ ಬಾರಿ ಸೇವಾರತ್ನ ಪ್ರಶಸ್ತಿಗೆ ಶಿವಮೊಗ್ಗದ ಶ್ರೀನಿವಾಸ್, ಭದ್ರಾವತಿಯ ಪರಶುರಾಮ್ ರಾವ್ ಹಾಗೂ ತೀರ್ಥಹಳ್ಳಿಯ ಚಂದ್ರಶೇಖರ್ ಎಸ್. ಶೆಟ್ಟಿ ಕಮ್ಮಾರಡಿ ಆಯ್ಕೆಯಾಗಿದ್ದಾರೆ.

ಪತ್ರಿಕಾ ವಿತರಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.

Gara

Gara

Leave a comment

error: Content is protected !!