I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I
ಬೆಂಗಳೂರು : ರಾಜ್ಯ ಅಫೆಕ್ಸ್ ಬ್ಯಾಂಕಿಗೆ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ವಿಧಾನಪರಿಷತ್ತಿನ ಶಾಸಕರಾದ ಎಸ್. ರವಿ ಅವರನ್ನು ರಾಜ್ಯ ಕಾಂಗ್ರೆಸ್ ಮುಖಂಡರು ಹಾಗೂ ಶಿವಮೊಗ್ಗ ಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ಎಂ ಶ್ರೀಕಾಂತ್ ಇವರು ಬ್ಯಾಂಕಿನ ಕಚೇರಿಯಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು

