Monday, 21 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಶಾಂತಿನಗರದಲ್ಲಿ ಸೌಹಾರ್ದತೆಗೆ I ಸಾಕ್ಷಿಯಾದ ಗಣೇಶೋತ್ಸವ I  ಪ್ರಶಂಸಿಸಿದ ಎಸ್ಪಿ ನಿಖಿಲ್ I ಸೂರ್ಯಗಗನ I ಸರ್ವ ಸದಸ್ಯರ ವಾರ್ಷಿಕ ಮಹಾಸಭೆ I ಪ್ರತಿಭಾ ಪುರಸ್ಕಾರ I ಸಮಾರಂಭ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶಾಂತಿನಗರದಲ್ಲಿ ಸೌಹಾರ್ದತೆಗೆ I ಸಾಕ್ಷಿಯಾದ ಗಣೇಶೋತ್ಸವ I  ಪ್ರಶಂಸಿಸಿದ ಎಸ್ಪಿ ನಿಖಿಲ್ I ಸೂರ್ಯಗಗನ I ಸರ್ವ ಸದಸ್ಯರ ವಾರ್ಷಿಕ ಮಹಾಸಭೆ I ಪ್ರತಿಭಾ ಪುರಸ್ಕಾರ I ಸಮಾರಂಭ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I
ಸೂರ್ಯಗಗನ

I ಶಾಂತಿನಗರದಲ್ಲಿ ಸೌಹಾರ್ದತೆಗೆ I ಸಾಕ್ಷಿಯಾದ ಗಣೇಶೋತ್ಸವ I  ಪ್ರಶಂಸಿಸಿದ ಎಸ್ಪಿ ನಿಖಿಲ್ I

I ಶಾಂತಿನಗರದಲ್ಲಿ ಸೌಹಾರ್ದತೆಗೆ I ಸಾಕ್ಷಿಯಾದ ಗಣೇಶೋತ್ಸವ I  ಪ್ರಶಂಸಿಸಿದ ಎಸ್ಪಿ ನಿಖಿಲ್ I ಶಿವಮೊಗ್ಗ : ಶಾಂತಿನಗರ ರಾಗಿಗುಡ್ಡದಲ್ಲಿ ಅದ್ದೂರಿಯಾಗಿ ಮತ್ತು ಶಾಂತಿಯುತವಾಗಿ ಗಣಪತಿ ಮೆರವಣಿಗೆ ಮತ್ತು ವಿಸರ್ಜನಾ ಕಾರ್ಯಕ್ರಮ ನಡೆಯಿತು. ಶಾಂತಿನಗರದ ಒಟ್ಟು 16ಗಣಪತಿಗಳು ಏಕ ಕಾಲಕ್ಕೆ ಮೆರವಣಿಗೆಯಲ್ಲಿ…

I ಶಾಂತಿನಗರದಲ್ಲಿ ಸೌಹಾರ್ದತೆಗೆ I ಸಾಕ್ಷಿಯಾದ ಗಣೇಶೋತ್ಸವ I  ಪ್ರಶಂಸಿಸಿದ ಎಸ್ಪಿ ನಿಖಿಲ್ I

ಶಿವಮೊಗ್ಗ : ಶಾಂತಿನಗರ ರಾಗಿಗುಡ್ಡದಲ್ಲಿ ಅದ್ದೂರಿಯಾಗಿ ಮತ್ತು ಶಾಂತಿಯುತವಾಗಿ ಗಣಪತಿ ಮೆರವಣಿಗೆ ಮತ್ತು ವಿಸರ್ಜನಾ ಕಾರ್ಯಕ್ರಮ ನಡೆಯಿತು.

ಶಾಂತಿನಗರದ ಒಟ್ಟು 16ಗಣಪತಿಗಳು ಏಕ ಕಾಲಕ್ಕೆ ಮೆರವಣಿಗೆಯಲ್ಲಿ ಸಾಗಿದವು. ಮೆರವಣಿಗೆ ಸಾಗುವ ಮಾರ್ಗದ ಉದ್ದಕ್ಕೂ ಮುಸ್ಲಿಂ ಭಾಂದವರು ಹಿಂದೂಭಾಂದವರಿಗೆ ಸಿಹಿ ಮತ್ತು ತಂಪು ಪಾನೀಯ ವಿತರಣೆಮಾಡಿ ಪರಸ್ಪರ ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುತಿದ್ದ ದೃಶ್ಯಗಳು ಕಂಡುಬದವು.
ಜಿಲ್ಲಾ ಪೊಲೀಸ್ ವರಿಷ್ಟಧಿಕಾರಿ ಬಿ. ನಿಖಿಲ್ ರವರ ಮಾರ್ಗದರ್ಶನದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ಡಿ ವೈ ಎಸ್ ಪಿ ಸಂಜೀವಕುಮಾರ್ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದರು. ವೃತ್ತ ನಿರೀಕ್ಷಕ ರಾಘವೇಂದ್ರ ಖಂಡಿಕೆ ಶಾಂತಿಯುತ ಮೆರವಣಿಗೆಗಾಗಿ ಹಲವಾರು ಸಭೆಗಳನ್ನು ನಡೆಸಿದ್ದರು.
ಶಾಂತಿನಗರದ ಮುಖಂಡರುಗಳಾದ ನಾಗರಾಜ್ (ಗಾರೆ ), ಶಹಾಬುದ್ದಿನ್ ಬಾಬು,,ಬಸವರಾಜ್, ಸಯ್ಯದ್ ಸಾದಿಕ್,ಮಾರುತಿ, ಶಾಂತಿನಗರ ನಾಗರೀಕ ವೇದಿಕೆ ಅಧ್ಯಕ್ಷ ಸಯ್ಯದ್ ಮುಜಿಬುಲ್ಲ,ಜಯದೇವಪ್ಪ, ರಾಮಚಂದ್ರ ವಕೀಲರು, ನೂರುಲ್ಲ ಖಾನ್, ಕರವೇ ಸಾದಿಕ್, ವಿಕ್ರಂ ಹಾಗೂ ಶಾಂತಿನಗರದ ಎಲ್ಲಾ ಸಮಾಜಗಳ ಮುಖಂಡರುಗಳು ಮತ್ತು ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿದ್ದರು

Gara Srinivas

Gara Srinivas

Leave a comment

error: Content is protected !!