Monday, 2 November 2026 — Suryagagana
08:52 AM
ಸೂರ್ಯಗಗನ I ಹಾಲಿನ ದರ ಏರಿಕೆ ಸ್ವಾಗತಾರ್ಹ I ಗ್ರಾಹಕರ ಹೊರೆ ಸರ್ಕಾರವೇ ಭರಿಸಲಿ I ನರಸಿಂಹ ಗಂಧದಮನೆ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I ಸೂರ್ಯಗಗನ I ಜವಳಿ ಉದ್ಯಮದ ಬೆಳವಣಿಗೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿ  I ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಆರ್. ಗಣೇಶ್ I ಸೂರ್ಯಗಗನ  I ಸಂಘಟನೆಯ ಬಲಿಷ್ಟತೆ ಮೂಲಕ I ಪತ್ರಿಕಾ ವಿತರಕರ ಅಭಿವೃದ್ಧಿಗೆ ಸಲಹೆ I ಸೂರ್ಯಗಗನ I ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ I ಶಿವಮೊಗ್ಗ ಜಿಲ್ಲಾಧ್ಯಕ್ಷರಾಗಿ I ಎನ್.ಮಾಲತೇಶ್ ಮರು ಆಯ್ಕೆ I ಸೂರ್ಯಗಗನ I ರಾಮಾಯಣ ಮಹಾಕಾವ್ಯ I ಮಾನವೀಯತೆಯ ಮಹತ್ವ ಸಾರುವ ಸಂದೇಶ I ಎಸ್ ಮಧು ಬಂಗಾರಪ್ಪ I ಸೂರ್ಯಗಗನ I ದಸರಾ ಅಂಬಾರಿ ಮೆರವಣಿಗೆ ಅವಘಡ I ನಿಯಮಾನುಸಾರವೇ ಸೋಮಣ್ಣ ಆನೆಗೆ ಜವಾಬ್ದಾರಿ ನೀಡಲಾಗಿತ್ತು I ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ I ಸೂರ್ಯಗಗನ I ಹಾಲಿನ ದರ ಏರಿಕೆ ಸ್ವಾಗತಾರ್ಹ I ಗ್ರಾಹಕರ ಹೊರೆ ಸರ್ಕಾರವೇ ಭರಿಸಲಿ I ನರಸಿಂಹ ಗಂಧದಮನೆ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I ಸೂರ್ಯಗಗನ I ಜವಳಿ ಉದ್ಯಮದ ಬೆಳವಣಿಗೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿ  I ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಆರ್. ಗಣೇಶ್ I ಸೂರ್ಯಗಗನ  I ಸಂಘಟನೆಯ ಬಲಿಷ್ಟತೆ ಮೂಲಕ I ಪತ್ರಿಕಾ ವಿತರಕರ ಅಭಿವೃದ್ಧಿಗೆ ಸಲಹೆ I ಸೂರ್ಯಗಗನ I ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ I ಶಿವಮೊಗ್ಗ ಜಿಲ್ಲಾಧ್ಯಕ್ಷರಾಗಿ I ಎನ್.ಮಾಲತೇಶ್ ಮರು ಆಯ್ಕೆ I ಸೂರ್ಯಗಗನ I ರಾಮಾಯಣ ಮಹಾಕಾವ್ಯ I ಮಾನವೀಯತೆಯ ಮಹತ್ವ ಸಾರುವ ಸಂದೇಶ I ಎಸ್ ಮಧು ಬಂಗಾರಪ್ಪ I ಸೂರ್ಯಗಗನ I ದಸರಾ ಅಂಬಾರಿ ಮೆರವಣಿಗೆ ಅವಘಡ I ನಿಯಮಾನುಸಾರವೇ ಸೋಮಣ್ಣ ಆನೆಗೆ ಜವಾಬ್ದಾರಿ ನೀಡಲಾಗಿತ್ತು I ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ I
ಸೂರ್ಯಗಗನ

I ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ I ಜಾಗೃತಿ ಘೋಷಣೆಗಳೊಂದಿಗೆ ಜಾಥಾ I

I ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ I ಜಾಗೃತಿ ಘೋಷಣೆಗಳೊಂದಿಗೆ ಜಾಥಾ I ಶಿವಮೊಗ್ಗ, : ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆ ಹಾಗೂ ಸಿಮ್ಸ್ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಿಂದ ಶುಕ್ರವಾರ ಜಾಗೃತಿ ಜಾಥಾ ಕಾರ್ಯಕ್ರಮವನ್ನು…

I ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ I ಜಾಗೃತಿ ಘೋಷಣೆಗಳೊಂದಿಗೆ ಜಾಥಾ I

ಶಿವಮೊಗ್ಗ, : ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆ ಹಾಗೂ ಸಿಮ್ಸ್ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಿಂದ ಶುಕ್ರವಾರ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆ ಮುಂಭಾಗ ಈ ಕಾರ್ಯಕ್ರಮಕ್ಕೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ. ಜಿ. ಎ. ಅವರು ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾದ ಸಂತೋಷ್ ಎಂ. ಎಸ್., ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ತಿಮ್ಮಪ್ಪ, ಜಿಲ್ಲಾ ಸರ್ಜನ್ ಡಾ.ನಾಗೇಶ್ ಕೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗದ ಮುಖ್ಯಸ್ಥ ಡಾ.ರಾಮಪ್ರಸಾದ್, ಶುಶ್ರೂಷಕ ಅಧಿಕಾರಿ ಗಳು, ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಹಾಜರಿದ್ದರು.

ಅಧಿಕಾರಿಗಳು ಹಾಗೂ ವಿಧ್ಯಾರ್ಥಿಗಳು ಮಾನಸಿಕ ಆರೋಗ್ಯ ಕಾಪಾಡುವ ಕುರಿತಾದ ಫಲಕಗಳನ್ನು ಪ್ರದರ್ಶಿಸಿ, ಘೋಷಣೆಗಳನ್ನು ಕೂಗುತ್ತಾ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.
ಜಾಥಾ ಮಾರ್ಗ: ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆಯಿಂದ ಹೊರಟು ಸರ್ಕ್ಯೂಟ್ ಹೌಸ್, ಕುವೆಂಪು ರಸ್ತೆ ಹಾಗೂ ಜ್ಯೂಯಲ್ ರಾಕ್ ಹೋಟೆಲ್ ಮಾರ್ಗವಾಗಿ ಐ. ಎಂ. ಎ. ಹಾಲ್‌ನಲ್ಲಿ ಮುಕ್ತಾಯಗೊಂಡಿತು.

Gara

Gara

Leave a comment

error: Content is protected !!