Saturday, 31 October 2026 — Suryagagana
07:21 AM
ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I ಸೂರ್ಯಗಗನ I ಜವಳಿ ಉದ್ಯಮದ ಬೆಳವಣಿಗೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿ  I ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಆರ್. ಗಣೇಶ್ I ಸೂರ್ಯಗಗನ  I ಸಂಘಟನೆಯ ಬಲಿಷ್ಟತೆ ಮೂಲಕ I ಪತ್ರಿಕಾ ವಿತರಕರ ಅಭಿವೃದ್ಧಿಗೆ ಸಲಹೆ I ಸೂರ್ಯಗಗನ I ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ I ಶಿವಮೊಗ್ಗ ಜಿಲ್ಲಾಧ್ಯಕ್ಷರಾಗಿ I ಎನ್.ಮಾಲತೇಶ್ ಮರು ಆಯ್ಕೆ I ಸೂರ್ಯಗಗನ I ರಾಮಾಯಣ ಮಹಾಕಾವ್ಯ I ಮಾನವೀಯತೆಯ ಮಹತ್ವ ಸಾರುವ ಸಂದೇಶ I ಎಸ್ ಮಧು ಬಂಗಾರಪ್ಪ I ಸೂರ್ಯಗಗನ I ದಸರಾ ಅಂಬಾರಿ ಮೆರವಣಿಗೆ ಅವಘಡ I ನಿಯಮಾನುಸಾರವೇ ಸೋಮಣ್ಣ ಆನೆಗೆ ಜವಾಬ್ದಾರಿ ನೀಡಲಾಗಿತ್ತು I ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ I ಸೂರ್ಯಗಗನ I ಮಾಂಜಾ ದಾರದಿಂದ ಅಮಾಯಕರ ಜೀವಹಾನಿ ಸಹಿಸಲಾಗದು I ಕಠಿಣ ಕಾನೂನು ಕ್ರಮಕ್ಕೆ ಸರ್ಕಾರ ಬದ್ಧ I ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I ಸೂರ್ಯಗಗನ I ಜವಳಿ ಉದ್ಯಮದ ಬೆಳವಣಿಗೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿ  I ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಆರ್. ಗಣೇಶ್ I ಸೂರ್ಯಗಗನ  I ಸಂಘಟನೆಯ ಬಲಿಷ್ಟತೆ ಮೂಲಕ I ಪತ್ರಿಕಾ ವಿತರಕರ ಅಭಿವೃದ್ಧಿಗೆ ಸಲಹೆ I ಸೂರ್ಯಗಗನ I ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ I ಶಿವಮೊಗ್ಗ ಜಿಲ್ಲಾಧ್ಯಕ್ಷರಾಗಿ I ಎನ್.ಮಾಲತೇಶ್ ಮರು ಆಯ್ಕೆ I ಸೂರ್ಯಗಗನ I ರಾಮಾಯಣ ಮಹಾಕಾವ್ಯ I ಮಾನವೀಯತೆಯ ಮಹತ್ವ ಸಾರುವ ಸಂದೇಶ I ಎಸ್ ಮಧು ಬಂಗಾರಪ್ಪ I ಸೂರ್ಯಗಗನ I ದಸರಾ ಅಂಬಾರಿ ಮೆರವಣಿಗೆ ಅವಘಡ I ನಿಯಮಾನುಸಾರವೇ ಸೋಮಣ್ಣ ಆನೆಗೆ ಜವಾಬ್ದಾರಿ ನೀಡಲಾಗಿತ್ತು I ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ I ಸೂರ್ಯಗಗನ I ಮಾಂಜಾ ದಾರದಿಂದ ಅಮಾಯಕರ ಜೀವಹಾನಿ ಸಹಿಸಲಾಗದು I ಕಠಿಣ ಕಾನೂನು ಕ್ರಮಕ್ಕೆ ಸರ್ಕಾರ ಬದ್ಧ I ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ I
ಸೂರ್ಯಗಗನ

I ಮೈಸೂರು ದಸರಾ ಜಂಬೂಸವಾರಿಯಲ್ಲಿ ಶಿವಮೊಗ್ಗದ ಮಹಿಳಾ ಡೊಳ್ಳು ಕಲಾವಿದರ ಕಲಾ ಪ್ರದರ್ಶನ ಯಶಸ್ವಿ I  ಅಭಿನಂದನೆ I

I ಮೈಸೂರು ದಸರಾ ಜಂಬೂಸವಾರಿಯಲ್ಲಿ ಶಿವಮೊಗ್ಗದ ಮಹಿಳಾ ಡೊಳ್ಳು ಕಲಾವಿದರ ಕಲಾ ಪ್ರದರ್ಶನ ಯಶಸ್ವಿ I  ಅಭಿನಂದನೆ I ಶಿವಮೊಗ್ಗ,  : ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾದ ಭವ್ಯ ಜಂಬೂಸವಾರಿಯಲ್ಲಿ ಶಿವಮೊಗ್ಗದ ಮಹಿಳಾ ಡೊಳ್ಳು ಕಲಾವಿದರು ಅದ್ಭುತ ಪ್ರದರ್ಶನ…

I ಮೈಸೂರು ದಸರಾ ಜಂಬೂಸವಾರಿಯಲ್ಲಿ ಶಿವಮೊಗ್ಗದ ಮಹಿಳಾ ಡೊಳ್ಳು ಕಲಾವಿದರ ಕಲಾ ಪ್ರದರ್ಶನ ಯಶಸ್ವಿ I  ಅಭಿನಂದನೆ I

ಶಿವಮೊಗ್ಗ,  : ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾದ ಭವ್ಯ ಜಂಬೂಸವಾರಿಯಲ್ಲಿ ಶಿವಮೊಗ್ಗದ ಮಹಿಳಾ ಡೊಳ್ಳು ಕಲಾವಿದರು ಅದ್ಭುತ ಪ್ರದರ್ಶನ ನೀಡಿ, ನಾಡಿನ ಗಮನ ಸೆಳೆದಿದ್ದಾರೆ. ಮೈಸೂರು ಅರಮನೆಯ ಆವರಣದಲ್ಲಿ ನಡೆದ ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಅರಮನೆ ವಂಶಸ್ಥರು, ಸಚಿವರು ಹಾಗೂ ಹಿರಿಯ ಗಣ್ಯರ ಸಮ್ಮುಖದಲ್ಲಿ ಮಹಿಳಾ ಡೊಳ್ಳು ಕುಣಿತದ ಕಲಾ ಪ್ರಕಾರವನ್ನು ಅತ್ಯಂತ ಆಕರ್ಷಕವಾಗಿ ಪ್ರದರ್ಶಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಈ ಸಾಂಸ್ಕೃತಿಕ ಕಾರ್ಯಕ್ರಮದ ಯಶಸ್ಸಿಗೆ ಕಾರಣರಾದ ತಂಡದ ಮುಖ್ಯಸ್ಥರಾದ ಶ್ರೀಮತಿ ಪಣಿಯಮ್ಮ, ಶಾಂತಾ ಹಾಗೂ ದಾಕ್ಷಾಯಿಣಿ ಹಾಗೂ ಡೊಳ್ಳು ಪ್ರದರ್ಶನದಲ್ಲಿ ಪಾಲ್ಗೊಂಡಿದ್ದ ಎಲ್ಲಾ ಮಹಿಳಾ ಕಲಾವಿದರಿಗೆ ಜಿಲ್ಲಾಡಳಿತ ಹಾಗೂ ಇಲಾಖೆಯ ಪರವಾಗಿ ಹೃತ್ಪೂರ್ವಕ ಧನ್ಯವಾದಗಳು ಹಾಗೂ ಅಭಿನಂದನೆಗಳನ್ನು ಸಲ್ಲಿಸಲಾಗಿದೆ. ಜೊತೆಗೆ, ಈ ಕಲಾತಂಡಕ್ಕೆ ಸೂಕ್ತ ಮಾರ್ಗದರ್ಶನ ನೀಡಿದ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಹಾಗೂ ಸಹಕರಿಸಿದ ಜಿಲ್ಲಾಡಳಿತಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಉಮೇಶ್ ಹೆಚ್ ಅವರು ವಿಶೇಷ ಧನ್ಯವಾದಗಳನ್ನು ತಿಳಿಸಿದ್ದಾರೆ.

Gara

Gara

Leave a comment

error: Content is protected !!