Saturday, 31 October 2026 — Suryagagana
02:17 AM
ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I ಸೂರ್ಯಗಗನ I ಜವಳಿ ಉದ್ಯಮದ ಬೆಳವಣಿಗೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿ  I ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಆರ್. ಗಣೇಶ್ I ಸೂರ್ಯಗಗನ  I ಸಂಘಟನೆಯ ಬಲಿಷ್ಟತೆ ಮೂಲಕ I ಪತ್ರಿಕಾ ವಿತರಕರ ಅಭಿವೃದ್ಧಿಗೆ ಸಲಹೆ I ಸೂರ್ಯಗಗನ I ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ I ಶಿವಮೊಗ್ಗ ಜಿಲ್ಲಾಧ್ಯಕ್ಷರಾಗಿ I ಎನ್.ಮಾಲತೇಶ್ ಮರು ಆಯ್ಕೆ I ಸೂರ್ಯಗಗನ I ರಾಮಾಯಣ ಮಹಾಕಾವ್ಯ I ಮಾನವೀಯತೆಯ ಮಹತ್ವ ಸಾರುವ ಸಂದೇಶ I ಎಸ್ ಮಧು ಬಂಗಾರಪ್ಪ I ಸೂರ್ಯಗಗನ I ದಸರಾ ಅಂಬಾರಿ ಮೆರವಣಿಗೆ ಅವಘಡ I ನಿಯಮಾನುಸಾರವೇ ಸೋಮಣ್ಣ ಆನೆಗೆ ಜವಾಬ್ದಾರಿ ನೀಡಲಾಗಿತ್ತು I ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ I ಸೂರ್ಯಗಗನ I ಮಾಂಜಾ ದಾರದಿಂದ ಅಮಾಯಕರ ಜೀವಹಾನಿ ಸಹಿಸಲಾಗದು I ಕಠಿಣ ಕಾನೂನು ಕ್ರಮಕ್ಕೆ ಸರ್ಕಾರ ಬದ್ಧ I ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I ಸೂರ್ಯಗಗನ I ಜವಳಿ ಉದ್ಯಮದ ಬೆಳವಣಿಗೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿ  I ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಆರ್. ಗಣೇಶ್ I ಸೂರ್ಯಗಗನ  I ಸಂಘಟನೆಯ ಬಲಿಷ್ಟತೆ ಮೂಲಕ I ಪತ್ರಿಕಾ ವಿತರಕರ ಅಭಿವೃದ್ಧಿಗೆ ಸಲಹೆ I ಸೂರ್ಯಗಗನ I ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ I ಶಿವಮೊಗ್ಗ ಜಿಲ್ಲಾಧ್ಯಕ್ಷರಾಗಿ I ಎನ್.ಮಾಲತೇಶ್ ಮರು ಆಯ್ಕೆ I ಸೂರ್ಯಗಗನ I ರಾಮಾಯಣ ಮಹಾಕಾವ್ಯ I ಮಾನವೀಯತೆಯ ಮಹತ್ವ ಸಾರುವ ಸಂದೇಶ I ಎಸ್ ಮಧು ಬಂಗಾರಪ್ಪ I ಸೂರ್ಯಗಗನ I ದಸರಾ ಅಂಬಾರಿ ಮೆರವಣಿಗೆ ಅವಘಡ I ನಿಯಮಾನುಸಾರವೇ ಸೋಮಣ್ಣ ಆನೆಗೆ ಜವಾಬ್ದಾರಿ ನೀಡಲಾಗಿತ್ತು I ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ I ಸೂರ್ಯಗಗನ I ಮಾಂಜಾ ದಾರದಿಂದ ಅಮಾಯಕರ ಜೀವಹಾನಿ ಸಹಿಸಲಾಗದು I ಕಠಿಣ ಕಾನೂನು ಕ್ರಮಕ್ಕೆ ಸರ್ಕಾರ ಬದ್ಧ I ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ I
ಸೂರ್ಯಗಗನ

I ಅಂಬೇಡ್ಕರ್ ಸೇನೆ I ತಾಲೂಕು ಘಟಕಕ್ಕೆ ಪದಾಧಿಕಾರಿಗಳ ನೇಮಕ I

I ಅಂಬೇಡ್ಕರ್ ಸೇನೆ I ತಾಲೂಕು ಘಟಕಕ್ಕೆ ಪದಾಧಿಕಾರಿಗಳ ನೇಮಕ I ಶಿವಮೊಗ್ಗ: ಅಂಬೇಡ್ಕರ್ ಸೇನೆಯ ಶಿವಮೊಗ್ಗ ತಾಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಟಿ.ಎಂ. ಮಂಜುನಾಥ್ ತಿಳಿಸಿದ್ದಾರೆ. ರಾಜ್ಯಾಧ್ಯಕ್ಷ ಡಾ. ಪಿ. ಮೂರ್ತಿ ಅವರ…

I ಅಂಬೇಡ್ಕರ್ ಸೇನೆ I ತಾಲೂಕು ಘಟಕಕ್ಕೆ ಪದಾಧಿಕಾರಿಗಳ ನೇಮಕ I

ಶಿವಮೊಗ್ಗ: ಅಂಬೇಡ್ಕರ್ ಸೇನೆಯ ಶಿವಮೊಗ್ಗ ತಾಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಟಿ.ಎಂ. ಮಂಜುನಾಥ್ ತಿಳಿಸಿದ್ದಾರೆ.

ರಾಜ್ಯಾಧ್ಯಕ್ಷ ಡಾ. ಪಿ. ಮೂರ್ತಿ ಅವರ ನೇತೃತ್ವದಲ್ಲಿ ಅಂಬೇಡ್ಕರ್ ಸೇನೆಯು 2014–15ರಿಂದ ರಾಜ್ಯಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲಿ 2023ರಿಂದ ಸಂಘಟನೆ ಕಾರ್ಯಾರಂಭ ಮಾಡಿದ್ದು, ಕಳೆದ ಮೂರು ವರ್ಷಗಳಿಂದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಕ್ಷೇತ್ರಗಳ ಸಮಸ್ಯೆಗಳ ಕುರಿತು ಮತ್ತು ನೊಂದವರ ಪರವಾಗಿ ಹೋರಾಟ ನಡೆಸಿಕೊಂಡು ಬರುತ್ತಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂಘಟನೆಯ ಶಿವಮೊಗ್ಗ ತಾಲೂಕು ಘಟಕದ ಅಧ್ಯಕ್ಷರಾಗಿ ಜಬೀವುಲ್ಲಾ ಇಬ್ರಾಹಿಂ ಸಾಹೇಬ್ ಸೈಕಲ್‌ಗಾರ್, ಉಪಾಧ್ಯಕ್ಷರಾಗಿ ಆರ್. ಸತೀಶ್, ಸಂಘಟನಾ ಕಾರ್ಯದರ್ಶಿಯಾಗಿ ಎಸ್. ಶಿವರಾಮ್, ಕಾರ್ಯದರ್ಶಿಯಾಗಿ ಮೊಹಮ್ಮದ್ ಜಮೀರ್, ಜಂಟಿ ಕಾರ್ಯದರ್ಶಿಗಳಾಗಿ ಎಂ.ಡಿ. ಸಾದಿಕ್ ಉರ್ ರೆಹಮಾನ್ ಹಾಗೂ ಸಂತೋಷ್ ಗೌಡ, ಖಜಾಂಚಿಯಾಗಿ ನೂರುಲ್ಲಾ, ಸಹ ಖಜಾಂಚಿಯಾಗಿ ಸೈಫುಲ್ಲಾ ಖಾನ್ ಮತ್ತು ಕಾನೂನು ಸಲಹೆಗಾರರಾಗಿ ಮೊಹಮ್ಮದ್ ರಫೀ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Gara

Gara

Leave a comment

error: Content is protected !!