Saturday, 31 October 2026 — Suryagagana
01:01 AM
ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I ಸೂರ್ಯಗಗನ I ಜವಳಿ ಉದ್ಯಮದ ಬೆಳವಣಿಗೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿ  I ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಆರ್. ಗಣೇಶ್ I ಸೂರ್ಯಗಗನ  I ಸಂಘಟನೆಯ ಬಲಿಷ್ಟತೆ ಮೂಲಕ I ಪತ್ರಿಕಾ ವಿತರಕರ ಅಭಿವೃದ್ಧಿಗೆ ಸಲಹೆ I ಸೂರ್ಯಗಗನ I ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ I ಶಿವಮೊಗ್ಗ ಜಿಲ್ಲಾಧ್ಯಕ್ಷರಾಗಿ I ಎನ್.ಮಾಲತೇಶ್ ಮರು ಆಯ್ಕೆ I ಸೂರ್ಯಗಗನ I ರಾಮಾಯಣ ಮಹಾಕಾವ್ಯ I ಮಾನವೀಯತೆಯ ಮಹತ್ವ ಸಾರುವ ಸಂದೇಶ I ಎಸ್ ಮಧು ಬಂಗಾರಪ್ಪ I ಸೂರ್ಯಗಗನ I ದಸರಾ ಅಂಬಾರಿ ಮೆರವಣಿಗೆ ಅವಘಡ I ನಿಯಮಾನುಸಾರವೇ ಸೋಮಣ್ಣ ಆನೆಗೆ ಜವಾಬ್ದಾರಿ ನೀಡಲಾಗಿತ್ತು I ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ I ಸೂರ್ಯಗಗನ I ಮಾಂಜಾ ದಾರದಿಂದ ಅಮಾಯಕರ ಜೀವಹಾನಿ ಸಹಿಸಲಾಗದು I ಕಠಿಣ ಕಾನೂನು ಕ್ರಮಕ್ಕೆ ಸರ್ಕಾರ ಬದ್ಧ I ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I ಸೂರ್ಯಗಗನ I ಜವಳಿ ಉದ್ಯಮದ ಬೆಳವಣಿಗೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿ  I ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಆರ್. ಗಣೇಶ್ I ಸೂರ್ಯಗಗನ  I ಸಂಘಟನೆಯ ಬಲಿಷ್ಟತೆ ಮೂಲಕ I ಪತ್ರಿಕಾ ವಿತರಕರ ಅಭಿವೃದ್ಧಿಗೆ ಸಲಹೆ I ಸೂರ್ಯಗಗನ I ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ I ಶಿವಮೊಗ್ಗ ಜಿಲ್ಲಾಧ್ಯಕ್ಷರಾಗಿ I ಎನ್.ಮಾಲತೇಶ್ ಮರು ಆಯ್ಕೆ I ಸೂರ್ಯಗಗನ I ರಾಮಾಯಣ ಮಹಾಕಾವ್ಯ I ಮಾನವೀಯತೆಯ ಮಹತ್ವ ಸಾರುವ ಸಂದೇಶ I ಎಸ್ ಮಧು ಬಂಗಾರಪ್ಪ I ಸೂರ್ಯಗಗನ I ದಸರಾ ಅಂಬಾರಿ ಮೆರವಣಿಗೆ ಅವಘಡ I ನಿಯಮಾನುಸಾರವೇ ಸೋಮಣ್ಣ ಆನೆಗೆ ಜವಾಬ್ದಾರಿ ನೀಡಲಾಗಿತ್ತು I ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ I ಸೂರ್ಯಗಗನ I ಮಾಂಜಾ ದಾರದಿಂದ ಅಮಾಯಕರ ಜೀವಹಾನಿ ಸಹಿಸಲಾಗದು I ಕಠಿಣ ಕಾನೂನು ಕ್ರಮಕ್ಕೆ ಸರ್ಕಾರ ಬದ್ಧ I ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ I
ಸೂರ್ಯಗಗನ

 I ಸಂಘಟನೆಯ ಬಲಿಷ್ಟತೆ ಮೂಲಕ I ಪತ್ರಿಕಾ ವಿತರಕರ ಅಭಿವೃದ್ಧಿಗೆ ಸಲಹೆ I

 I ಸಂಘಟನೆಯ ಬಲಿಷ್ಟತೆ ಮೂಲಕ I ಪತ್ರಿಕಾ ವಿತರಕರ ಅಭಿವೃದ್ಧಿಗೆ ಸಲಹೆ I ಶಿವಮೊಗ್ಗ: ಸಂಘಟನೆಯನ್ನು ಬಲಿಷ್ಟಗೊಳಿಸುವುದರ ಮೂಲಕ ಪತ್ರಿಕಾ ವಿತರಕರ ಅಭಿವೃದ್ಧಿ ಸಾಧಿಸುವಂತೆ ಕರ್ನಾಟಕ ಜಿಲ್ಲಾ ಪತ್ರಿಕಾ ಸಂಪಾದಕರ ಸಂಘದ ಮಾಜಿ ಉಪಾಧ್ಯಕ್ಷ ನ.ರಾ.ವೆಂಕಟೇಶ್ ಸಲಹೆ ನೀಡಿದರು. ಅವರು ಕರ್ನಾಟಕ…

 I ಸಂಘಟನೆಯ ಬಲಿಷ್ಟತೆ ಮೂಲಕ I ಪತ್ರಿಕಾ ವಿತರಕರ ಅಭಿವೃದ್ಧಿಗೆ ಸಲಹೆ I

ಶಿವಮೊಗ್ಗ: ಸಂಘಟನೆಯನ್ನು ಬಲಿಷ್ಟಗೊಳಿಸುವುದರ ಮೂಲಕ ಪತ್ರಿಕಾ ವಿತರಕರ ಅಭಿವೃದ್ಧಿ ಸಾಧಿಸುವಂತೆ ಕರ್ನಾಟಕ ಜಿಲ್ಲಾ ಪತ್ರಿಕಾ ಸಂಪಾದಕರ ಸಂಘದ ಮಾಜಿ ಉಪಾಧ್ಯಕ್ಷ ನ.ರಾ.ವೆಂಕಟೇಶ್ ಸಲಹೆ ನೀಡಿದರು. ಅವರು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಜಿಲ್ಲಾ ಸರ್ಕಾರಿ ನಿವೃತ್ತ ನೌಕರರ ಭವನದಲ್ಲಿ ಏರ್ಪಡಿಸಿದ್ದ ನವೆಂಬರ್ 11ರಂದು ಬೆಳಗಾವಿಯಲ್ಲಿ ಪತ್ರಿಕಾ ವಿತರಕರ ಆರನೇ ರಾಜ್ಯ ಸಮ್ಮೇಳನದ ಲಾಂಛನ ಬಿಡುಗಡೆಗೊಳಿಸಿ ಮಾತನಾಡಿದರು.

ಪತ್ರಿಕಾ ವಿತರಕರು, ಪತ್ರಿಕೆ ಹಾಗೂ ಓದುಗರ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಾರೆ. ನಿರಂತರ ಶ್ರಮವರಿತ ಬದುಕನ್ನು ನಿರ್ವಹಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಸಂಘಟನೆ ಇನ್ನಷ್ಟು ಬಲಗೊಳಿಸಿಕೊಂಡು, ಅಗತ್ಯತೆಗಳನ್ನು ದೊರಕಿಸಿಕೊಳ್ಳಬೇಕು. ರಾಜ್ಯ ಸಮ್ಮೇಳನವು ರಾಜ್ಯದ ನಾನಾ ಭಾಗಗಳಿಂದ ಪತ್ರಿಕಾ ವಿತರಕರು ಒಂದೆಡೆ ಸೇರಿಕೊಂಡು ಕಷ್ಟಸುಖಗಳ ಚರ್ಚೆ ನಡೆಸಿ, ಭವಿಷ್ಯದ ಬಗ್ಗೆ ಪರಿಹಾರ ರೂಪಿಸಿಕೊಳ್ಳುವ ಅವಕಾಶದ ಕ್ಷಣವಾಗಿರುತ್ತದೆ. ಈ ನಿಟ್ಟಿನಲ್ಲಿ ಸಮ್ಮೇಳನವು ಯಶಸ್ವಿಆಗಲಿ ಎಂದು ಅವರು ಹಾರೈಸಿದರು.

ಮುಖ್ಯ ಅತಿಥಿಗಳಾಗಿದ್ದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವೈದ್ಯನಾಥ್ ಮಾತನಾಡಿ, ಪತ್ರಕರ್ತರ ಸಂಘವು ಪತ್ರಿಕಾ ವಿತರಕರ ಕಷ್ಟಗಳಿಗೆ ಪರಿಹಾರ ರೂಪಿಸುವಲ್ಲಿ ಸದಾ ಕೈಜೋಡಿಸುವುದು. ಈ ಬಗ್ಗೆ ಕೂಲಂಕಶವಾಗಿ ಚರ್ಚಿಸಿ ಅಗತ್ಯ ರೂಪರೇಷೆಗಳನ್ನು ಸಿದ್ಧಪಡಿಸಿ, ಕಾರ್ಯೋನ್ಮುಖರಾಗ ಬೇಕು. ಸರ್ಕಾರದಿಂದ ಅಗತ್ಯ ಸೌಕರ್ಯಗಳನ್ನು ಪಡೆಯುವ ಪ್ರಯತ್ನದಲ್ಲಿ ಸಂಘವು ಜೊತೆಗಿರುವುದು ಎಂದು ಹೇಳಿದರು.

ಇನ್ನೋರ್ವ ಅತಿಥಿ ಜಿಲ್ಲಾ ಪತ್ರಕರ್ತರ ಸಂಘದ ಸಂಘಟನಾ ಕಾರ್ಯದರ್ಶಿ ಗಾ.ರಾ.ಶ್ರೀನಿವಾಸ್ ಮಾತನಾಡಿ, ಶ್ರಮದ ಮೂಲಕ ತಮ್ಮ ಬದುಕನ್ನು ರೂಪಿಸಿಕೊಳ್ಳುವ ಪತ್ರಿಕಾ ವಿತರಕರಿಗೆ ಹಲವು ರೀತಿಯ ನೆರವಿನ ಅಗತ್ಯವಿದೆ. ಹಲವಾರು ವರ್ಷಗಳ ಹಿಂದೆ ತಾವೂ ಸಹ ಪತ್ರಿಕಾ ವಿತರಕರಾಗಿ ಕಾರ್ಯನಿರ್ವಹಿಸಿದ್ದಾಗಿ ಹಾಗೂ ಪತ್ರಿಕಾ ವಿತರಕರು ಪರಸ್ಪರ ಸ್ಪಂದನೆ ಮೂಲಕ ಯಶಸ್ಸು ಪಡೆಯ ಬೇಕೆಂದು ತಿಳಿಸಿದರು.

ಒಕ್ಕೂಟದ ಶಾಖೆ ಅಧ್ಯಕ್ಷ ಎನ್.ಮಾಲತೇಶ್ ಅಧ್ಯಕ್ಷತೆ ವಹಿಸಿದ್ದರು. ಸಂದರ್ಭದಲ್ಲಿ ಕರವೇ ಕಾವಲು ಪಡೆ ಜಿಲ್ಲಾಧ್ಯಕ್ಷರಾದ ಶಿವಕುಮಾರ್. ಉಪಸ್ಥಿತರಿದ್ದರು.

ಗೌರವ ಅಧ್ಯಕ್ಷ ಹುಲಗಿ ಕೃಷ್ಣ ಆರಂಭದಲ್ಲಿ ಸ್ವಾಗತಿ, ಕೊನೆಯಲ್ಲಿ ವಂದಿಸಿದರು. ಒಕ್ಕೂಟದ ಪದಾಧಿಕಾರಿಗಳಾದ ರಾಮೋ.ಜಿ. ನಾಗಭೂಷಣ್. ಗೋಪಾಲ್ ಕೃಷ್ಣ ಹೆಬ್ಬಾರ್. ಹರ್ಷ. ವಿನಯ್ ಕುಮಾರ್ ವಾಲಿ. ಮಲ್ಲಿಕಾರ್ಜುನ. ಪಾರ್ತಿ ಬನ್. ಮೌನೇಶ್. ಅಜಿದ್ ಉಲ್ಲಾ. ದುರ್ಘೋಜಿ. ಶಿವು. ಪರಶುರಾಮ್ ಇನ್ನು ಮುಂತಾದವರು ಭಾಗವಹಿಸಿದ್ದರು.

Gara

Gara

Leave a comment

error: Content is protected !!