Thursday, 5 November 2026 — Suryagagana
08:21 AM
ಸೂರ್ಯಗಗನ I ಕೊಡಗಿನಲ್ಲಿ ನಡೆದ ರಾಜ್ಯ ಮಟ್ಟದ ಕೆಯುಡಬ್ಲ್ಯೂಜೆ ಕ್ರಿಕೆಟ್ ಟೂರ್ನಿಯಲ್ಲಿ I ಕೊಡಗು-ಮಂಡ್ಯ ತಂಡಗಳು ಜಂಟಿ ಚಾಂಪಿಯನ್ I ಸೂರ್ಯಗಗನ I ಶೋಷಿತ ಸಮುದಾಯದ ಮೇಲಿನ ವಂಚನೆ I ನೇರನೇಮಕಾತಿಯಲ್ಲಿನ ಭ್ರಷ್ಟಾಚಾರ ಖಂಡಿಸಿ I ಕರ್ನಾಟಕ ಮಾದರ ಮಹಾಸಭಾದಿಂದ ಬೇಟಿ, ಮನವಿ ಸಲ್ಲಿಕೆ I ಸೂರ್ಯಗಗನ I ಕರವೇ  ಸ್ವಾಭಿಮಾನಿ ಬಣದಿಂದ I 71ನೇ ಕನ್ನಡ ರಾಜ್ಯೋತ್ಸವ ಆಚರಣೆ I ಸೂರ್ಯಗಗನ I ವಿಜೃಂಭಣೆಯ ಕನ್ನಡ ರಾಜ್ಯೋತ್ಸವ I ಭಾಷೆ, ಸಂಸ್ಕೃತಿ ಹಾಗೂ ಸೌಹಾರ್ದತೆಯ ಸಂರಕ್ಷಣೆಗೆ I ಜಿಲ್ಲಾಧಿಕಾರಿಗಳ ಕರೆ I ಸೂರ್ಯಗಗನ I ಭದ್ರಾವತಿಯಲ್ಲಿ ಬೆಳಗಾವಿಯಲ್ಲಿ ನಡೆಯುವ I ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯ ಸಮ್ಮೇಳನ ಲಾಂಛನ ಬಿಡುಗಡೆ I ಸೂರ್ಯಗಗನ I ನ. 6ರಿಂದ ಹಾಪ್ ಕಾಮ್ಸ್‌ನಲ್ಲಿ I ದೇಶಿ, ವಿದೇಶಿ ಹಣ್ಣುಗಳ ಮಾರಾಟ ಮಳಿಗೆ ಉದ್ಘಾಟನೆ I ಆರ್. ವಿಜಯಕುಮಾರ್ I ಸೂರ್ಯಗಗನ I ಹಾಲಿನ ದರ ಏರಿಕೆ ಸ್ವಾಗತಾರ್ಹ I ಗ್ರಾಹಕರ ಹೊರೆ ಸರ್ಕಾರವೇ ಭರಿಸಲಿ I ನರಸಿಂಹ ಗಂಧದಮನೆ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ I ಕೊಡಗಿನಲ್ಲಿ ನಡೆದ ರಾಜ್ಯ ಮಟ್ಟದ ಕೆಯುಡಬ್ಲ್ಯೂಜೆ ಕ್ರಿಕೆಟ್ ಟೂರ್ನಿಯಲ್ಲಿ I ಕೊಡಗು-ಮಂಡ್ಯ ತಂಡಗಳು ಜಂಟಿ ಚಾಂಪಿಯನ್ I ಸೂರ್ಯಗಗನ I ಶೋಷಿತ ಸಮುದಾಯದ ಮೇಲಿನ ವಂಚನೆ I ನೇರನೇಮಕಾತಿಯಲ್ಲಿನ ಭ್ರಷ್ಟಾಚಾರ ಖಂಡಿಸಿ I ಕರ್ನಾಟಕ ಮಾದರ ಮಹಾಸಭಾದಿಂದ ಬೇಟಿ, ಮನವಿ ಸಲ್ಲಿಕೆ I ಸೂರ್ಯಗಗನ I ಕರವೇ  ಸ್ವಾಭಿಮಾನಿ ಬಣದಿಂದ I 71ನೇ ಕನ್ನಡ ರಾಜ್ಯೋತ್ಸವ ಆಚರಣೆ I ಸೂರ್ಯಗಗನ I ವಿಜೃಂಭಣೆಯ ಕನ್ನಡ ರಾಜ್ಯೋತ್ಸವ I ಭಾಷೆ, ಸಂಸ್ಕೃತಿ ಹಾಗೂ ಸೌಹಾರ್ದತೆಯ ಸಂರಕ್ಷಣೆಗೆ I ಜಿಲ್ಲಾಧಿಕಾರಿಗಳ ಕರೆ I ಸೂರ್ಯಗಗನ I ಭದ್ರಾವತಿಯಲ್ಲಿ ಬೆಳಗಾವಿಯಲ್ಲಿ ನಡೆಯುವ I ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯ ಸಮ್ಮೇಳನ ಲಾಂಛನ ಬಿಡುಗಡೆ I ಸೂರ್ಯಗಗನ I ನ. 6ರಿಂದ ಹಾಪ್ ಕಾಮ್ಸ್‌ನಲ್ಲಿ I ದೇಶಿ, ವಿದೇಶಿ ಹಣ್ಣುಗಳ ಮಾರಾಟ ಮಳಿಗೆ ಉದ್ಘಾಟನೆ I ಆರ್. ವಿಜಯಕುಮಾರ್ I ಸೂರ್ಯಗಗನ I ಹಾಲಿನ ದರ ಏರಿಕೆ ಸ್ವಾಗತಾರ್ಹ I ಗ್ರಾಹಕರ ಹೊರೆ ಸರ್ಕಾರವೇ ಭರಿಸಲಿ I ನರಸಿಂಹ ಗಂಧದಮನೆ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I
ಸೂರ್ಯಗಗನ

I ಕೊಡಗಿನಲ್ಲಿ ನಡೆದ ರಾಜ್ಯ ಮಟ್ಟದ ಕೆಯುಡಬ್ಲ್ಯೂಜೆ ಕ್ರಿಕೆಟ್ ಟೂರ್ನಿಯಲ್ಲಿ I ಕೊಡಗು-ಮಂಡ್ಯ ತಂಡಗಳು ಜಂಟಿ ಚಾಂಪಿಯನ್ I

I ಕೊಡಗಿನಲ್ಲಿ ನಡೆದ ರಾಜ್ಯ ಮಟ್ಟದ ಕೆಯುಡಬ್ಲ್ಯೂಜೆ ಕ್ರಿಕೆಟ್ ಟೂರ್ನಿಯಲ್ಲಿ I ಕೊಡಗು-ಮಂಡ್ಯ ತಂಡಗಳು ಜಂಟಿ ಚಾಂಪಿಯನ್ I ಕೊಡಗು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಎರಡು ದಿನಗಳ ಕಾಲ ನಡೆದ…

I ಕೊಡಗಿನಲ್ಲಿ ನಡೆದ ರಾಜ್ಯ ಮಟ್ಟದ ಕೆಯುಡಬ್ಲ್ಯೂಜೆ ಕ್ರಿಕೆಟ್ ಟೂರ್ನಿಯಲ್ಲಿ I ಕೊಡಗು-ಮಂಡ್ಯ ತಂಡಗಳು ಜಂಟಿ ಚಾಂಪಿಯನ್ I

ಕೊಡಗು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಎರಡು ದಿನಗಳ ಕಾಲ ನಡೆದ ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕೊಡಗು ಹಾಗೂ ಮಂಡ್ಯ ತಂಡಗಳು ಜಂಟಿ ಚಾಂಪಿಯನ್ ಆಗಿ ಹೊರಹೊಮ್ಮಿವೆ.

ಮಡಿಕೇರಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ನಡೆದ ಪಂದ್ಯಾವಳಿಯಲ್ಲಿ ಕೊಡಗು ಹಾಗೂ ಮಂಡ್ಯ ತಂಡಗಳು ಜಂಟಿ ಚಾಂಪಿಯನ್ ಪ್ರಶಸ್ತಿಯನ್ನು ಹಂಚಿಕೊಂಡವು. ಪ್ರಥಮ ಮತ್ತು ದ್ವಿತೀಯ ಬಹುಮಾನಕ್ಕೆ ನಿಗಧಿಯಾಗಿದ್ದ ₹1.50 ಲಕ್ಷ ನಗದು ಬಹುಮಾನವನ್ನು ಎರಡು ತಂಡಗಳಿಗೆ ಸಮಾನವಾಗಿ ಹಂಚಿಕೆ ಮಾಡಲಾಯಿತು.

ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಕ್ರೀಡಾಕೂಟದಲ್ಲಿ ಕೊಡಗು ಹಾಗೂ ಮಂಡ್ಯ ತಂಡಗಳು ಜಂಟಿಯಾಗಿ ಚಾಂಪಿಯನ್ ಆಗಿ ಹೊರಹೊಮ್ಮುವ ಮೂಲಕ ಪಂದ್ಯಾವಳಿಗೆ ಮೆರುಗು ನೀಡಿದ್ದು ವಿಶೇಷ. ಮಳೆಯ ಕಾರಣದಿಂದ ೈನಲ್ ಪಂದ್ಯ ಆಡಿಸಲು ಸಾಧ್ಯವಾಗಲಿಲ್ಲ. ಫೀಲ್ಡ್ ಸುತ್ತಲೂ ಕಾರುಗಳನ್ನು ನಿಲ್ಲಿಸಿ ಅವುಗಳ ಲೈಟ್‌ನಲ್ಲಿ ಬಾಲ್ ಔಟ್ ಪ್ರಕ್ರಿಯೆ ಮೂಲಕ ಚಾಂಪಿಯನ್ ನಿರ್ಧರಿಸಲಾಯಿತು. ಒಂದು ಬಾಲ್ ಔಟ್ ಮಾಡಿದ ಮಂಡ್ಯ ತಂಡಕ್ಕೆ ಛಾಂಪಿಯನ್ ಟ್ರೋಪಿ ನೀಡಲಾಯಿತು.

ಬಾಗಲಕೋಟೆ ತಂಡವು ತೃತೀಯ ಹಾಗೂ ಚಿಕ್ಕಬಳ್ಳಾಪುರ ಚತುರ್ಥ ಬಹುಮಾನವನ್ನು ಪಡೆದುಕೊಂಡವು. ಸರಣಿ ಶ್ರೇಷ್ಠ, ಶ್ರೇಷ್ಠ ಬೋಲರ್, 6 ಮ್ಯಾನ್ ಆ್ ದಿ ಮ್ಯಾಚ್ ಪ್ರಶಸ್ತಿಗಳು ಬಾಗಲಕೋಟೆ ತಂಡದ ಪಾಲಾಯಿತು.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಪೊನ್ನಣ್ಣ, ಶಾಸಕರಾದ ಡಾ.ಮಂತರ್ ಗೌಡ, ನಿಕಟಪೂರ್ವ ಸಿಎಂ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ರಿಪಬ್ಲಿಕ್ ನೆಟ್ ವರ್ಕ್ ಅಧ್ಯಕ್ಷ ಚೇರಂಡ ಕಿಶನ್ ಮಾದಪ್ಪ, ಉದ್ಯಮಿಗಳಾದ ಎಡಿಕೇರಿ ಪ್ರಸನ್ನ ಮಾತನಾಡಿ, ರಾಜ್ಯ ಮಟ್ಟದ ಕ್ರೀಡಾಕೂಟ ಸಂಘಟಿಸಿದ್ದಕ್ಕೆ ಅಭಿನಂದನೆ ಸಲ್ಲಿಸಿದರು.

ಕೆಪಿಸಿಸಿ ವಕ್ತಾರ ಲಕ್ಷ್ಮಣ್, ಕೆಯುಡಬ್ಲೂೃಜೆ ರಾಜ್ಯ ಪದಾಧಿಕಾರಿಗಳಾದ ಅಜ್ಜಮಾಡ ಕುಟ್ಟಪ್ಪ, ಮತ್ತಿಕೆರೆ ಜಯರಾಂ, ಜಿ.ಸಿ.ಲೋಕೇಶ, ಸೋಮಶೇಖರ ಕೆರಗೋಡು, ಪುಂಡಲೀಕ ಬಾಳೋಜಿ, ವಾಸುದೇವ ಹೊಳ್ಳ, ಕೊಡಗು ಜಿಲ್ಲಾ ಘಟಕ ಅಧ್ಯಕ್ಷ ಅನು ಕಾರ್ಯಪ್ಪ, ಪ್ರಧಾನ ಕಾರ್ಯದರ್ಶಿ ರಾಕೇಶ್, ರಾಜ್ಯ ಸಮಿತಿ ಸದಸ್ಯೆ ಸವಿತಾ ರೈ ಮತ್ತಿತರರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಸದಸ್ಯರು, ತಂಡಗಳ ಆಟಗಾರರು ಹಾಗೂ ವಿವಿಧ ಜಿಲ್ಲೆಗಳ ಪತ್ರಕರ್ತರು ಭಾಗವಹಿಸಿದ್ದರು.

Gara

Gara

Leave a comment

error: Content is protected !!