Monday, 23 November 2026 — Suryagagana
11:47 AM
ಸಾಹಿತ್ಯ I ಪಠ್ಯಪುಸ್ತಕಗಳಿಲ್ಲದ ಓದು I ಸೂರ್ಯಗಗನ I ರಾಯಚೂರಿನಲ್ಲಿ ಪತ್ರಕರ್ತರ 41ನೇ ರಾಜ್ಯಮಟ್ಟದ ಸಮ್ಮೇಳನ I ಯಶಸ್ವಿಯಾಗಿ ನಡೆಸೋಣ I ಜಿಲ್ಲಾ ಉಸ್ತುವಾರಿ ಸಚಿವ ಡಾ. ಅಜಯ್ ಸಿಂಗ್ I ಸೂರ್ಯಗಗನ I ಶಿವಮೊಗ್ಗ ರಾಗಿಗುಡ್ಡದಲ್ಲಿ ಕಳಪೆ ಡ್ರೈನೇಜ್ ಕಾಮಗಾರಿ I ಕರವೇ ಕಾವಲು ಪಡೆಯಿಂದ ಪಾಲಿಕೆ ಆಯುಕ್ತರಿಗೆ ಮನವಿ I ಸೂರ್ಯಗಗನ I ಕುವೆಂಪು ವಿವಿ ಲೋಪ ಖಂಡಿಸಿ ನ. 30ರಂದು ಪ್ರತಿಭಟನೆ I ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಕುಕ್ಕೆ ಪ್ರಶಾಂತ್ I ಸೂರ್ಯಗಗನ I ಬಸವಭಕ್ತರ ಧಾರ್ಮಿಕ ಭಾವನೆಗೆ ಧಕ್ಕೆ I ಕಾನೂನು ಕ್ರಮಕ್ಕೆ ಆಗ್ರಹ I ಸೂರ್ಯಗಗನ I ಪ್ರತಿ ಹನಿ ರಕ್ತವೂ ಅಮೂಲ್ಯ, ಅದು ಸದ್ಬಳಕೆಯಾಗಲಿ  I ಜಿಲ್ಲಾಧಿಕಾರಿ ಪ್ರಕಾಶ ಜಿ.ಟಿ.ನಿಟ್ಟಾಲಿ I ಗಾರಾ ಫೌಂಡೇಶನ್ I ನಮ್ಮ ಮಾರ್ನಾಮಿಬೈಲಿನ ಶಾಲೆಯ I ಹಳೆಯ ವಿದ್ಯಾರ್ಥಿಗಳು ನಮ್ಮ ಹೆಮ್ಮೆ I ಶಿಕ್ಷಕಿ ಪೈಜುನ್ನಿಸಾ I ಸೂರ್ಯಗಗನ I ಪೊಲೀಸ್ ತಂಡದ ವಿರುದ್ಧ I ಶಿವಮೊಗ್ಗ ಮಾಧ್ಯಮ ತಂಡಕ್ಕೆ ಜಯ I ಸಾಹಿತ್ಯ I ಪಠ್ಯಪುಸ್ತಕಗಳಿಲ್ಲದ ಓದು I ಸೂರ್ಯಗಗನ I ರಾಯಚೂರಿನಲ್ಲಿ ಪತ್ರಕರ್ತರ 41ನೇ ರಾಜ್ಯಮಟ್ಟದ ಸಮ್ಮೇಳನ I ಯಶಸ್ವಿಯಾಗಿ ನಡೆಸೋಣ I ಜಿಲ್ಲಾ ಉಸ್ತುವಾರಿ ಸಚಿವ ಡಾ. ಅಜಯ್ ಸಿಂಗ್ I ಸೂರ್ಯಗಗನ I ಶಿವಮೊಗ್ಗ ರಾಗಿಗುಡ್ಡದಲ್ಲಿ ಕಳಪೆ ಡ್ರೈನೇಜ್ ಕಾಮಗಾರಿ I ಕರವೇ ಕಾವಲು ಪಡೆಯಿಂದ ಪಾಲಿಕೆ ಆಯುಕ್ತರಿಗೆ ಮನವಿ I ಸೂರ್ಯಗಗನ I ಕುವೆಂಪು ವಿವಿ ಲೋಪ ಖಂಡಿಸಿ ನ. 30ರಂದು ಪ್ರತಿಭಟನೆ I ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಕುಕ್ಕೆ ಪ್ರಶಾಂತ್ I ಸೂರ್ಯಗಗನ I ಬಸವಭಕ್ತರ ಧಾರ್ಮಿಕ ಭಾವನೆಗೆ ಧಕ್ಕೆ I ಕಾನೂನು ಕ್ರಮಕ್ಕೆ ಆಗ್ರಹ I ಸೂರ್ಯಗಗನ I ಪ್ರತಿ ಹನಿ ರಕ್ತವೂ ಅಮೂಲ್ಯ, ಅದು ಸದ್ಬಳಕೆಯಾಗಲಿ  I ಜಿಲ್ಲಾಧಿಕಾರಿ ಪ್ರಕಾಶ ಜಿ.ಟಿ.ನಿಟ್ಟಾಲಿ I ಗಾರಾ ಫೌಂಡೇಶನ್ I ನಮ್ಮ ಮಾರ್ನಾಮಿಬೈಲಿನ ಶಾಲೆಯ I ಹಳೆಯ ವಿದ್ಯಾರ್ಥಿಗಳು ನಮ್ಮ ಹೆಮ್ಮೆ I ಶಿಕ್ಷಕಿ ಪೈಜುನ್ನಿಸಾ I ಸೂರ್ಯಗಗನ I ಪೊಲೀಸ್ ತಂಡದ ವಿರುದ್ಧ I ಶಿವಮೊಗ್ಗ ಮಾಧ್ಯಮ ತಂಡಕ್ಕೆ ಜಯ I
ಸೂರ್ಯಗಗನ

I ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ಮನವಿ ಸಲ್ಲಿಕೆ  I  ಸಕಾರಾತ್ಮಕ ಸ್ಪಂದನೆ I ಬಳ್ಳೆಕೆರೆ ಸಂತೋಷ್ I

I ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ಮನವಿ ಸಲ್ಲಿಕೆ  I  ಸಕಾರಾತ್ಮಕ ಸ್ಪಂದನೆ I ಬಳ್ಳೆಕೆರೆ ಸಂತೋಷ್ I ಬೆಂಗಳೂರು : ಕರ್ನಾಟಕ ರಾಜ್ಯ ಸರ್ಕಾರದ ವಸತಿ ಸಚಿವರಾದ ಬಿ. ಝಡ್. ಜಮೀರ್ ಅಹಮದ್ ಖಾನ್ ಅವರನ್ನು ಶ್ರೀ…

I ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ಮನವಿ ಸಲ್ಲಿಕೆ  I  ಸಕಾರಾತ್ಮಕ ಸ್ಪಂದನೆ I ಬಳ್ಳೆಕೆರೆ ಸಂತೋಷ್ I

ಬೆಂಗಳೂರು : ಕರ್ನಾಟಕ ರಾಜ್ಯ ಸರ್ಕಾರದ ವಸತಿ ಸಚಿವರಾದ ಬಿ. ಝಡ್. ಜಮೀರ್ ಅಹಮದ್ ಖಾನ್ ಅವರನ್ನು ಶ್ರೀ ಬಸವೇಶ್ವರ ವೀರಶೈವ ಲಿಂಗಾಯತ ಸಮಾಜ ಸೇವಾ ಸಂಘದ ವತಿಯಿಂದ ಭೇಟಿ ಮಾಡಲಾಯಿತು.ಎಂದು ಸಹ ಕಾರ್ಯದರ್ಶಿಗಳಾದ ಬಳ್ಳೆಕೆರೆ ಸಂತೋಷ್ ತಿಳಿಸಿದರು

ಈ ಸಂದರ್ಭದಲ್ಲಿ ಶಾಸಕರಾದ ಎಸ್.ಎನ್. ಚನ್ನಬಸಪ್ಪ ನವರು,ಸಮಾಜದ ಅಧ್ಯಕ್ಷರಾದ ಎಸ್. ಎಸ್. ಜ್ಯೋತಿಪ್ರಕಾಶ್, ಗೌರವ ಕಾರ್ಯದರ್ಶಿಗಳಾದ ಎಸ್. ಪಿ. ದಿನೇಶ್, ಖಜಾಂಚಿಗಳಾದ ತಾರಾನಾಥ ಹಾಗೂ ಸಹ ಕಾರ್ಯದರ್ಶಿಗಳಾದ ಬಳ್ಳೆಕೆರೆ ಸಂತೋಷ್ ಅವರು ಸಚಿವರನ್ನು ಭೇಟಿ ಮಾಡಿ, ಶಿವಮೊಗ್ಗ ನಗರದ ಬರ್ಮಪ್ಪ ನಗರದಲ್ಲಿರುವ ಮನೆಗಳನ್ನು ಸ್ಥಳಾಂತರಿಸಿ, ಶಿವಮೊಗ್ಗ ನಗರದ ನವುಲೆ ಪ್ರದೇಶದಲ್ಲಿ ಪುನರ್ವಸತಿ ಕಲ್ಪಿಸುವಂತೆ ಮನವಿ ಸಲ್ಲಿಸಿದರು.

ನಮ್ಮ ಮನವಿಗೆ ವಸತಿ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ, ನಾಳೆಯೊಳಗೆ ಈ ವಿಚಾರಕ್ಕೆ ಸೂಕ್ತ ರೂಪುರೇಷೆ ನೀಡುವ ಭರವಸೆ ವ್ಯಕ್ತಪಡಿಸಿದರು.

ಸಮಾಜದ ಜನರ ಹಿತದೃಷ್ಟಿಯಿಂದ ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ವಸತಿ ಸಚಿವರಾದ ಬಿ. ಝಡ್. ಜಮೀರ್ ಅಹಮದ್ ಖಾನ್ ಅವರಿಗೆ ಶ್ರೀ ಬಸವೇಶ್ವರ ವೀರಶೈವ ಲಿಂಗಾಯತ ಸಮಾಜ ಸೇವಾ ಸಂಘದ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳು ಹಾಗೂ ಅನಂತ ಧನ್ಯವಾದಗಳನ್ನು ಈ ಮೂಲಕ ತಿಳಿಸಲಾಗಿದೆ

Gara

Gara

Leave a comment

error: Content is protected !!