Monday, 23 November 2026 — Suryagagana
03:09 PM
ಸಾಹಿತ್ಯ I ಪಠ್ಯಪುಸ್ತಕಗಳಿಲ್ಲದ ಓದು I ಸೂರ್ಯಗಗನ I ರಾಯಚೂರಿನಲ್ಲಿ ಪತ್ರಕರ್ತರ 41ನೇ ರಾಜ್ಯಮಟ್ಟದ ಸಮ್ಮೇಳನ I ಯಶಸ್ವಿಯಾಗಿ ನಡೆಸೋಣ I ಜಿಲ್ಲಾ ಉಸ್ತುವಾರಿ ಸಚಿವ ಡಾ. ಅಜಯ್ ಸಿಂಗ್ I ಸೂರ್ಯಗಗನ I ಶಿವಮೊಗ್ಗ ರಾಗಿಗುಡ್ಡದಲ್ಲಿ ಕಳಪೆ ಡ್ರೈನೇಜ್ ಕಾಮಗಾರಿ I ಕರವೇ ಕಾವಲು ಪಡೆಯಿಂದ ಪಾಲಿಕೆ ಆಯುಕ್ತರಿಗೆ ಮನವಿ I ಸೂರ್ಯಗಗನ I ಕುವೆಂಪು ವಿವಿ ಲೋಪ ಖಂಡಿಸಿ ನ. 30ರಂದು ಪ್ರತಿಭಟನೆ I ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಕುಕ್ಕೆ ಪ್ರಶಾಂತ್ I ಸೂರ್ಯಗಗನ I ಬಸವಭಕ್ತರ ಧಾರ್ಮಿಕ ಭಾವನೆಗೆ ಧಕ್ಕೆ I ಕಾನೂನು ಕ್ರಮಕ್ಕೆ ಆಗ್ರಹ I ಸೂರ್ಯಗಗನ I ಪ್ರತಿ ಹನಿ ರಕ್ತವೂ ಅಮೂಲ್ಯ, ಅದು ಸದ್ಬಳಕೆಯಾಗಲಿ  I ಜಿಲ್ಲಾಧಿಕಾರಿ ಪ್ರಕಾಶ ಜಿ.ಟಿ.ನಿಟ್ಟಾಲಿ I ಗಾರಾ ಫೌಂಡೇಶನ್ I ನಮ್ಮ ಮಾರ್ನಾಮಿಬೈಲಿನ ಶಾಲೆಯ I ಹಳೆಯ ವಿದ್ಯಾರ್ಥಿಗಳು ನಮ್ಮ ಹೆಮ್ಮೆ I ಶಿಕ್ಷಕಿ ಪೈಜುನ್ನಿಸಾ I ಸೂರ್ಯಗಗನ I ಪೊಲೀಸ್ ತಂಡದ ವಿರುದ್ಧ I ಶಿವಮೊಗ್ಗ ಮಾಧ್ಯಮ ತಂಡಕ್ಕೆ ಜಯ I ಸಾಹಿತ್ಯ I ಪಠ್ಯಪುಸ್ತಕಗಳಿಲ್ಲದ ಓದು I ಸೂರ್ಯಗಗನ I ರಾಯಚೂರಿನಲ್ಲಿ ಪತ್ರಕರ್ತರ 41ನೇ ರಾಜ್ಯಮಟ್ಟದ ಸಮ್ಮೇಳನ I ಯಶಸ್ವಿಯಾಗಿ ನಡೆಸೋಣ I ಜಿಲ್ಲಾ ಉಸ್ತುವಾರಿ ಸಚಿವ ಡಾ. ಅಜಯ್ ಸಿಂಗ್ I ಸೂರ್ಯಗಗನ I ಶಿವಮೊಗ್ಗ ರಾಗಿಗುಡ್ಡದಲ್ಲಿ ಕಳಪೆ ಡ್ರೈನೇಜ್ ಕಾಮಗಾರಿ I ಕರವೇ ಕಾವಲು ಪಡೆಯಿಂದ ಪಾಲಿಕೆ ಆಯುಕ್ತರಿಗೆ ಮನವಿ I ಸೂರ್ಯಗಗನ I ಕುವೆಂಪು ವಿವಿ ಲೋಪ ಖಂಡಿಸಿ ನ. 30ರಂದು ಪ್ರತಿಭಟನೆ I ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಕುಕ್ಕೆ ಪ್ರಶಾಂತ್ I ಸೂರ್ಯಗಗನ I ಬಸವಭಕ್ತರ ಧಾರ್ಮಿಕ ಭಾವನೆಗೆ ಧಕ್ಕೆ I ಕಾನೂನು ಕ್ರಮಕ್ಕೆ ಆಗ್ರಹ I ಸೂರ್ಯಗಗನ I ಪ್ರತಿ ಹನಿ ರಕ್ತವೂ ಅಮೂಲ್ಯ, ಅದು ಸದ್ಬಳಕೆಯಾಗಲಿ  I ಜಿಲ್ಲಾಧಿಕಾರಿ ಪ್ರಕಾಶ ಜಿ.ಟಿ.ನಿಟ್ಟಾಲಿ I ಗಾರಾ ಫೌಂಡೇಶನ್ I ನಮ್ಮ ಮಾರ್ನಾಮಿಬೈಲಿನ ಶಾಲೆಯ I ಹಳೆಯ ವಿದ್ಯಾರ್ಥಿಗಳು ನಮ್ಮ ಹೆಮ್ಮೆ I ಶಿಕ್ಷಕಿ ಪೈಜುನ್ನಿಸಾ I ಸೂರ್ಯಗಗನ I ಪೊಲೀಸ್ ತಂಡದ ವಿರುದ್ಧ I ಶಿವಮೊಗ್ಗ ಮಾಧ್ಯಮ ತಂಡಕ್ಕೆ ಜಯ I
ಸೂರ್ಯಗಗನ

I ಬಸವಭಕ್ತರ ಧಾರ್ಮಿಕ ಭಾವನೆಗೆ ಧಕ್ಕೆ I ಕಾನೂನು ಕ್ರಮಕ್ಕೆ ಆಗ್ರಹ I

I ಬಸವಭಕ್ತರ ಧಾರ್ಮಿಕ ಭಾವನೆಗೆ ಧಕ್ಕೆ I ಕಾನೂನು ಕ್ರಮಕ್ಕೆ ಆಗ್ರಹ I ಶಿವಮೊಗ್ಗ:’ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳ ಮೂಲಕ ಲಿಂಗಾಯತ ಧರ್ಮದ ನಂಬಿಕೆ, ಶ್ರದ್ಧೆ ಮತ್ತು ಸಿದ್ಧಾಂತಗಳಿಗೆ ವಿರುದ್ಧವಾದ ಸುಳ್ಳು ಹಾಗೂ ಅವೈಜ್ಞಾನಿಕ ವಿಚಾರಗಳನ್ನು ಪ್ರಸಾರ ಮಾಡಲಾಗುತ್ತಿದೆ. ಇದರಿಂದ ಬಸವಭಕ್ತರು…

I ಬಸವಭಕ್ತರ ಧಾರ್ಮಿಕ ಭಾವನೆಗೆ ಧಕ್ಕೆ I ಕಾನೂನು ಕ್ರಮಕ್ಕೆ ಆಗ್ರಹ I

ಶಿವಮೊಗ್ಗ:’ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳ ಮೂಲಕ ಲಿಂಗಾಯತ ಧರ್ಮದ ನಂಬಿಕೆ, ಶ್ರದ್ಧೆ ಮತ್ತು ಸಿದ್ಧಾಂತಗಳಿಗೆ ವಿರುದ್ಧವಾದ ಸುಳ್ಳು ಹಾಗೂ ಅವೈಜ್ಞಾನಿಕ ವಿಚಾರಗಳನ್ನು ಪ್ರಸಾರ ಮಾಡಲಾಗುತ್ತಿದೆ. ಇದರಿಂದ ಬಸವಭಕ್ತರು ಮತ್ತು ಲಿಂಗಾಯತ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುತ್ತಿದ್ದು, ಸಂಬಂಧಪಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ಕಠಿಣ ಶಿಕ್ಷೆ ವಿಧಿಸಬೇಕು ಎಂದು ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷ ಡಾ. ಶಶಿಕಾಂತ ಪಟ್ಟಣ ಆಗ್ರಹಿಸಿದರು.

ಈ ಕುರಿತು ಶುಕ್ರವಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿದ ಅವರು, ರವಿ ಹಂಜ್ ಅವರು ಕಳೆದ ಕೆಲವು ವರ್ಷಗಳಿಂದ ಮಾಧ್ಯಮಗಳ ಮೂಲಕ ಲಿಂಗಾಯತ ಧರ್ಮದ ನಂಬಿಕೆ ಹಾಗೂ ಸಿದ್ಧಾಂತಗಳಿಗೆ ವಿರುದ್ಧವಾದ ವಿಚಾರಗಳನ್ನು ಪ್ರಸಾರ ಮಾಡುತ್ತಿದ್ದು, ಸಮುದಾಯದ ಭಾವನೆಗಳಿಗೆ ನೋವುಂಟು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ರಾಜ್ಯ ಸರ್ಕಾರ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆ. ಇಂತಹ ಸಂದರ್ಭದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಹಾಗೂ ಸಾಮಾಜಿಕ ಸ್ವಾಸ್ಥ್ಯಕ್ಕೆ ಅಡ್ಡಿಯಾಗುವ ಪ್ರಯತ್ನಗಳನ್ನು ತಡೆಯಬೇಕು. ರವಿ ಹಂಜ್ ಹಾಗೂ ಸಂಬಂಧಪಟ್ಟ ಮಾಧ್ಯಮಗಳ ಸಂಪಾದಕರ ವಿರುದ್ಧ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಜಿಲ್ಲಾ ಘಟಕದ ಪದಾಧಿಕಾರಿಗಳಾದ ಶಶಿಕಲಾ ಚಂದ್ರಶೇಖರ, ಶ್ರೀಕಾಂತ ಕದರಮಂಡಲಗಿ, ಶಾಂತ ಮಠದ್, ದಾಕ್ಷಾಯಣಮ್ಮ ಬಿ.ಎಸ್., ರಾಜಪ್ಪ ಟಿ., ಎಚ್.ಆರ್. ಜಯಪ್ಪ, ಬಿ.ಜಿ. ಚಂದ್ರಶೇಖರ ಸೇರಿದಂತೆ ಬಸವಭಕ್ತರು ಉಪಸ್ಥಿತರಿದ್ದರು.

Gara

Gara

Leave a comment

error: Content is protected !!